50 ಲಕ್ಷ ರೂ. ಗೆದ್ದ ಉಡುಪಿ ವಿದ್ಯಾರ್ಥಿ – ಕಹಳೆ ನ್ಯೂಸ್
ಉಡುಪಿ: ಅಮಿತಾಭ್ ಬಚ್ಚನ್ ನಡೆಸಿಗೊಡುವ 'ಕೌನ್ ಬನೇಗಾ ಕರೋಡ್ಪತಿ- ಸ್ಟೂಡೆಂಟ್ ವೀಕ್ ಸ್ಪೆಷಲ್'ನ ಗೇಮ್ ಶೋದಲ್ಲಿ ನಗರದ ವಿದ್ಯೋದಯ ಪಬ್ಲಿಕ್ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಅನಮಯ ಯೋಗೇಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ವೇದಾಂತು ಆನ್ಲೈನ್ ಲರ್ನಿಂಗ್ ಆಪ್ನಲ್ಲಿ ಅ.5ರಿಂದ 25ರವರೆಗೆ ಆನ್ಲೈನ್ ಕ್ವಿಜ್ ಆಯೋಜಿಸಲಾಗಿತ್ತು. ದೇಶದಾದ್ಯಂತ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಾವಿರ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿ ಆಯ್ಕೆಯಾಗಿದ್ದು, ಇದರಲ್ಲಿ...







