Friday, July 24, 2026

ಉಡುಪಿ

ಉಡುಪಿ

ಅಡುಗೆ ಮಾಡುತ್ತಿದ್ದ ವೇಳೆ ಸೀರೆಗೆ ಬೆಂಕಿ ತಗುಲಿ 67 ವರ್ಷದ ಮಹಿಳೆ ಮೃತ್ಯು-ಕಹಳೆ ನ್ಯೂಸ್

ಉಡುಪಿ : ಬ್ರಹ್ಮಾವರದ ವರಂಬಳ್ಳಿ ಗ್ರಾಮದಲ್ಲಿ ಬುಧವಾರದಂದು 67 ವರ್ಷದ ಮಹಿಳೆ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಗುಲಿ ಸುಟ್ಟು ಗಾಯಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಬ್ರಹ್ಮಾವರದ ವರಂಬಳ್ಳಿ ಗ್ರಾಮದ ಉಪ್ಪಿನಕೋಟೆ ನಿವಾಸಿ 67ವರ್ಷದ ಮಿಲ್ಲಿ ಡಿಸಿಲ್ವಾ ಮೃತಪಟ್ಟ ಮಹಿಳೆಯಾಗಿದ್ದಾರೆ. ಅವರು ಮಾರ್ಚ್ 6 ರಂದು ಬೆಳಿಗ್ಗೆ 11.15ರ ಸುಮಾರಿಗೆ ಅಡುಗೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಅವರ ಸೀರೆಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲೇ ಬೆಂಕಿ ದೇಹವನ್ನು ಆವರಿಸಿದೆ....
ಉಡುಪಿ

ಸುಬ್ರಹ್ಮಣ್ಯ ವಡ್ಡಾರು ಅವರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ದಾಳಿ- ಕಹಳೆ ನ್ಯೂಸ್

ಉಡುಪಿ : ಉಡುಪಿಯ ಪುತ್ತೂರು ಬಳಿ ಈ ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ವಡ್ಡಾರು ಅವರ ಮನೆಗೆ ಇಂದು ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಸುಬ್ರಹ್ಮಣ್ಯ ವಡ್ಡಾರು ಅವರು ವರ್ಗಾವಣೆಗೊಂಡು ಮ್ಯೆಸೂರಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರಾಗಿದ್ದಾರೆ. ಒಟ್ಟು ನಾಲ್ಕು ಕಡೆ ಈ ದಾಳಿ ನಡೆಸಿದ ಅಧಿಕಾರಿಗಳು ಸುಬ್ರಹ್ಮಣ್ಯ ವಡ್ಡಾರು ಅವರ ಮ್ಯೆಸೂರಿನಲ್ಲಿರುವ ಮನೆ, ಕಚೇರಿ, ಹಾಗೂ ಕಾರವಾರದಲ್ಲಿರುವ...
ಉಡುಪಿ

ಉಡುಪಿಯ ಅಲೆವೂರು ಗುಡ್ಡೆಯಂಗಡಿ ಮನೆಯೊಂದರ ಒಳಗಿತ್ತು ಅಸ್ಥಿಪಂಜರ; 8 ತಿಂಗಳ ಹಿಂದೆ ಸಾವನ್ನಪ್ಪಿದ್ದ ಸಂಶಯ-ಕಹಳೆ ನ್ಯೂಸ್

ಉಡುಪಿ : ಅಲೆವೂರು ಗುಡ್ಡೆಯಂಗಡಿ ಮನೆಯೊಂದರಲ್ಲಿ ಅಸ್ಥಿಪಂಜರವೊಂದು ಇಂದು ಕಂಡುಬಂದ ಘಟನೆ ನಡೆದಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ವ್ಯಕ್ತಿ ಮೃತಪಟ್ಟು ಸುಮಾರು ಎಂಟು ತಿಂಗಳು ಕಳೆದಿರಬಹುದೆಂದು ಶಂಕಿಸಲಾಗಿದೆ. ಮೃತ ಪಟ್ಟಿರುವ ವ್ಯಕ್ತಿಯನ್ನು 47 ವರ್ಷದ ಸುರೇಶ್ ಶೆಟ್ಟಿ ಎಂದು ಗುರುತಿಸಲಾಗಿದ್ದು, ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಸ್ಥಿಪಂಜರವನ್ನು ಶವಪರೀಕ್ಷೆಗೆ ಮಣಿಪಾಲದ ಶವಗಾರಕ್ಕೆ ಸಾಗಿಸಲು ಉಚಿತ ಅಂಬುಲೆನ್ಸ್...
ಉಡುಪಿ

ಉಡುಪಿಯ ರಾಷ್ಟ್ರೀಯ ಹೆದ್ದಾರಿ ಬಳಿ ತ್ಯಾಜ್ಯ ಎಸೆದ ಲಾರಿ ಚಾಲಕನಿಗೆ ಅಪರ ಜಿಲ್ಲಾಧಿಕಾರಿ ತರಾಟೆ-ಕಹಳೆ ನ್ಯೂಸ್

ಉಡುಪಿ : ಉಡುಪಿ ನಗರಸಭೆಯ ತಂಡ, ಕುಂದಾಪುರ - ಮಂಗಳೂರು ಹೆದ್ದಾರಿ ಎರಡೂ ಪಾಶ್ವದಲ್ಲಿ ಎಸೆಯಲಾಗಿದ್ದ ಕಸವನ್ನು ಸ್ವಚ್ಚಗೊಳಿಸಿದ ಬಳಿಕವೂ ತ್ಯಾಜ್ಯ ಎಸೆಯುತ್ತಿದ್ದ ಲಾರಿಯೊಂದನ್ನು ತಡೆದು ನಿಲ್ಲಿಸಿ, ಚಾಲಕನಿಗೆ ದಂಡ ವಿಧಿಸಿದೆ. ಉಡುಪಿ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಕರಾವಳಿ ಜಂಕ್ಷನ್ ನಿಂದ ಕುಂದಾಪುರ / ಮಂಗಳೂರು ಹೆದ್ದಾರಿ ಬದಿಯ ಎರಡೂ ಪಾಶ್ವದಲ್ಲಿ ಎಸೆಯಲಾಗಿದ್ದ ಕಸವನ್ನು ಫೆಬ್ರವರಿ 13 ರಂದು ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ತೆರವುಗೊಳಿಸಿ...
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಹಾಗಲ್ಲ, ಆಚರಣೆ, ಸಂಪ್ರದಾಯ ಮಠದಂತಿದೆ – ಹಿಂದಿನಿಂದ ಬಂದ ಪೂಜಾಪದ್ದತಿ ಮಠಸಂಪ್ರದಾಯದ್ದು ; ಆಚರಣೆ ಭಿನ್ನತೆಗೆ ಪಲಿಮಾರು ಶ್ರೀ ಖಂಡನೆ – ಕಹಳೆ ನ್ಯೂಸ್

ಉಡುಪಿ : ಮಧ್ವಾಚಾರ್ಯರ ಕಾಲದಿಂದ ಕುಕ್ಕೆಯಲ್ಲಿ ಮಠದವರೇ ಪೂಜೆ ಮಾಡುತ್ತಾ ಬಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದೇವಾಲಯದ ಹಾಗೆ ಅಲ್ಲ. ಕುಕ್ಕೆಯ ಆಚರಣೆ ಸಂಪ್ರದಾಯಗಳು ಮಠದಂತೆ ಇದೆ. ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತುಕೊಂಡು ಹೋಗುವ ಉತ್ಸವ ನಡೆಯುವುದಿಲ್ಲ. ಆಚಾರ್ಯ ಮಧ್ವರ ಕಾಲದಿಂದ ಮಾಧ್ವರಿಂದ ಪೂಜೆ ನಡೆಯುತ್ತಿದೆ ಎಂದು ಉಡುಪಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.   ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಕುಕ್ಕೆಯಲ್ಲಿ ಈ...
ಉಡುಪಿ

ಉಡುಪಿಯ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು-ಕಹಳೆ ನ್ಯೂಸ್

ಉಡುಪಿ : ಬಸವರಾಜು ಎಂಬವರು ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ಪಾಕಿರ್ಂಗ್ ಸ್ಥಳದಲ್ಲಿ ಬೈಕ್ ಕಳವಾದ ಘಟನೆ ನಡೆದಿದೆ. ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ರಿಕ್ಷಾ ನಿಲ್ದಾಣದ ಎದುರು ಇರುವ ಪಾಕಿರ್ಂಗ್ ಸ್ಥಳದಲ್ಲಿ ಬೈಕನ್ನು ಹ್ಯಾಂಡ್ ಲಾಕ್ ಮಾಡದೇ ಬೈಕಿನಲ್ಲಿಯೇ ಕೀ ಇಟ್ಟು ಪಾರ್ಕ್‍ನೊಳಗೆ ಮೊಬೈಲ್‍ನಲ್ಲಿ ಮಾತನಾಡಿಕೊಂಡು ಹೋಗಿ ಸ್ವಲ್ಪ ಸಮಯ ಪಾರ್ಕ್‍ನಲ್ಲಿ ಕುಳಿತುಕೊಂಡು ಮಧ್ಯಾಹ್ನ 12:45 ಗಂಟೆಗೆ ಹಿಂದಿರುಗಿ ಬೈಕ್ ನಿಲ್ಲಿಸಿದ ಸ್ಥಳಕ್ಕೆ...
ಉಡುಪಿ

ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸವಾರ 15 ವರ್ಷದ ಬಾಲಕನ ಸಾವು-ಕಹಳೆ ನ್ಯೂಸ್

ಉಡುಪಿ : ಬೈಂದೂರು ತಾಲೂಕಿನ ಶಿರೂರು ಅಳ್ವೆಗದ್ದೆ ಕ್ರಾಸ್ ಬಳಿ ಇಂದು ಮುಂಜಾನೆ ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಬೈಕ್ ಸವಾರ 15 ವರ್ಷದ ಅರಾನ್ ಎಂದು ಗುರುತಿಸಲಾಗಿದ್ದು, ಈ ಹಡವಿನಕೋಣೆ ನಿವಾಸಿಯಾಗಿದ್ದಾನೆ. ಅಲ್ಲದೇ ಈತ ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದಾನೆ. ಕಳೆದ ವಾರವಷ್ಟೇ ಪೊಲೀಸರು ಈತನ ಚಾಲನೆ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ ವೇಳೆ ಪತ್ತೆ ಹಚ್ಚಿ ದಂಡ...
ಉಡುಪಿ

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲು 1,000 ಕೋಟಿಗಿಂತ ಅಧಿಕ ಹಣ ಸಂಗ್ರಹ ; ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು-ಕಹಳೆ ನ್ಯೂಸ್

ಉಡುಪಿ : ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಸಂಗ್ರಹಿಸಿದ ಮೊತ್ತವು 1,000 ಕೋಟಿ ರೂ.ಗಳನ್ನು ಮೀರಿದೆ ಎಂದು ನಿನ್ನೆ ಹೇಳಿದರು. ಹಾಗೂ ಅವರು, ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸುವ ಅಭಿಯಾನದ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ. ಹಿಂದೂ ಸಮಾಜದ ಐಕ್ಯತೆಯ ದೃಷ್ಟಿಯಿಂದ ಎಲ್ಲಾ ವರ್ಗದ ಜನರ ದೇಣಿಗೆ ಒಂದು ಪ್ರಮುಖ ಬೆಳವಣಿಗೆಯಾಗಿದೆ ಎಂದು ಮಾಧ್ಯಮದೊಂದಿಗೆ ಮಾತನಾಡಿದರು. ರಾಜ್ಯದ ಎಲ್ಲಾ ದೇವಾಲಯಗಳ ಸುತ್ತಲಿನ ಭೂಮಿಯನ್ನು...
1 115 116 117 118 119 123
Page 117 of 123