Wednesday, March 11, 2026

ಉಡುಪಿ

ಉಡುಪಿಕಾಪುಜಿಲ್ಲೆಪ್ರಾದೇಶಿಕಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಆಯ್ಕೆ ಗೊಂಡಿರುವ 8 ಶಿಕ್ಷಕರಿಗೆ, ಮಂಜೂರಾತಿ ಪತ್ರ ವಿತರಣೆ; ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಖಾವಂದರಿಂದ ಶಿಕ್ಷಕಿಯರಿಗೆ ಶುಭಾಶಯ, ಉಡುಗೊರೆ -ಕಹಳೆ ನ್ಯೂಸ್

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಯ್ಕೆ ಗೊಂಡಿರುವ ಕಾಪು ತಾಲೂಕಿನ 8 ಸರಕಾರಿ ಶಾಲೆಗಳ ಜ್ಞಾನ ದೀಪಾ ಶಿಕ್ಷಕರಿಗೆ, ಮಂಜೂರಾತಿ ಪತ್ರ ವಿತರಣಾ ಪತ್ರವನ್ನು ಕಾಪುವಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯಲ್ಲಿ ವಿತರಿಸಲಾಯಿತು. ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು ಶಿಕ್ಷಕರ ದಿನಾಚರಣೆಯ ಪ್ರಯುಕ್ತ, ಶುಭಾಶಯಗಳನ್ನು ತಿಳಿಸಿ ಉಡುಗೊರೆಯನ್ನು ನೀಡಿದ್ದು, ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಉಡುಗೊರೆಯನ್ನು ಶಿಕ್ಷಕರಿಗೆ ವಿತರಿಸಿ,...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ಯಶಸ್ವಿ ಕಬಡ್ಡಿ ಪಂದ್ಯಾಟ : ಕ್ರೀಡೆಯಲ್ಲಿ ಬದುಕು ಕಟ್ಟಿಕೊಳ್ಳಲು ಅಪಾರ ಅವಕಾಶ-ರಮೇಶ್‌ ಶೆಟ್ಟಿ -ಕಹಳೆ ನ್ಯೂಸ್

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟವು ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಕಾಲೇಜಿನ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಅವರು ಮಾತನಾಡಿ, ಕ್ರೀಡೆಯನ್ನು ಪ್ರೀತಿಸಿ, ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು;...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ನೇತೃತ್ವದಲ್ಲಿ ಯಶಸ್ವಿ ಥ್ರೋಬಾಲ್ ಪಂದ್ಯಾಟ -ಕಹಳೆ ನ್ಯೂಸ್

ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ , ಕುಂದಾಪುರ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ವಲಯ ಮಟ್ಟದ 17ರ ವಯೋಮಾನದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ಕ್ರೀಡಾಂಗಣದಲ್ಲಿ ಸೋಮವಾರ ಯಶಸ್ವಿಯಾಗಿ ನೆರವೇರಿತು. “ಕ್ರೀಡೆಯು ದೈಹಿಕ ಕ್ಷಮತೆ ಕಾಪಾಡಿಕೊಳ್ಳುವುದಕ್ಕೆ ಸಹಾಯ ಮಾಡುತ್ತದೆ.ಇದು ಜೀವನದಲ್ಲಿ ಶಿಸ್ತು ತರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವಿಕೆಯೇ ಎಲ್ಲಕ್ಕಿಂತ ಮುಖ್ಯವಾದದ್ದು” ಎಂದು...
ಉಡುಪಿಕುಂದಾಪುರಜಿಲ್ಲೆಸುದ್ದಿ

ರಿಕ್ಷಾ ನಿಲ್ದಾಣಕ್ಕೆ ಹಾಕಲಾದ ಮೇಲ್ಚಾವಣಿ ಉದ್ಘಾಟಿಸಿದ :ಶಾಸಕ ಎ.ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ ನಗರದ ಹೃದಯ ಭಾಗದಲ್ಲಿರುವ ಶಾಸ್ತ್ರಿ ಸರ್ಕಲ್ಲಿನ ರಿಕ್ಷಾ ನಿಲ್ದಾಣಕ್ಕೆ ದಾನಿಗಳು ಹಾಗೂ ಶಾಸಕರ ಅನುದಾನದಿಂದ ಹಾಕಲಾದ ಮೇಲ್ಛಾವಣಿಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ದಾನಿಗಳಾದ ದಿನೇಶ್ ಶೇರೆಗಾರ್ ದಿನೇಶ್ ಪ್ರಿಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ರಾಜಾಜಿನಗರ ಬೆಂಗಳೂರು ಇವರು ಜೊತೆಯಾಗಿ ಉದ್ಘಾಟಿಸಿ ದೀಪವನ್ನು ಪ್ರಜ್ವಲಿಸಿ ದಾನಿಗಳಿಗೆ ಅಭಿನಂದಿಸಿ ಮಾತನಾಡಿದ ಅವರು ರಿಕ್ಷಾ ಚಾಲಕರು ಇದನ್ನು ಸಮರ್ಪಕವಾಗಿ ಬಳಸಿಕೊಂಡು ಮುಂದಿನ ದಿನಗಳಲ್ಲಿ ರಿಕ್ಷಾ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿಹೆಚ್ಚಿನ ಸುದ್ದಿ

ಭಾನು ಮುಷ್ತಾಕ್ ಬದಲಿಗೆ ನಾಡಿನ ಹಿರಿಯರಿಗೆ ಮೈಸೂರು ದಸರಾ ಉದ್ಘಾಟನೆಯ ಗೌರವ ನೀಡಿ: ಹಿಂದೂ ಜನಜಾಗೃತಿ ಸಮಿತಿ ಆಗ್ರಹ – ಕಹಳೆ ನ್ಯೂಸ್

ಮೂಡಬಿದ್ರೆ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಮಿತಿಯು ಈ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದೆ. ಇಂದು ಮಾನ್ಯ ಮುಖ್ಯಮಂತ್ರಿಗಳಿಗೆ ತಹಶೀಲ್ದಾರರು ಮೂಡುಬಿದ್ರೆ ಇವರ ಮೂಲಕ ಮನವಿ ಪತ್ರ ಸಲ್ಲಿಸಿದ ಸಮಿತಿಯು, ಮೈಸೂರು ದಸರಾ ಕೇವಲ ಒಂದು ಸಾಂಸ್ಕೃತಿಕ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮಣಿಪಾಲ ಜ್ಞಾನಸುಧಾ : ಶಿಕ್ಷಕರ ದಿನಾಚರಣೆ ಗೌರವಿಸುವ ಸಂಸ್ಕೃತಿಗೆ ಜ್ಞಾನಸುಧಾ ಆದರ್ಶಪ್ರಾಯ : ಶ್ಯಾಮಲ ಕುಂದರ್ -ಕಹಳೆ ನ್ಯೂಸ್

ಉಡುಪಿ : ವಿದ್ಯಾರ್ಥಿ ಎಂಬ ನಾಣ್ಯ ಬಹುಮೂಲ್ಯವಾಗಲು ಶಿಕ್ಷಕರು ಮತ್ತು ಪೋಷಕರೆಂಬ ಎರಡು ಮುಖಗಳ ಪಾತ್ರ ಬಹುಮುಖ್ಯ. ಕನಸು ಹೊತ್ತ ವಿದ್ಯಾರ್ಥಿಗಳನ್ನು ಪೋಷಿಸುವ ಪೋಷಕರು, ವಿದ್ಯಾಭ್ಯಾಸ ನೀಡುವ ಶಿಕ್ಷಕರನ್ನು ನಾವು ಗೌರವಿಸಬೇಕು. ಈ ನಿಟ್ಟಿನಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ಮೆಚ್ಚುವಂತಹದ್ದು. ಶಿಕ್ಷಣದ ಜೊತೆಜೊತೆಗೆ ಸಂಸ್ಕಾರ, ದೇಶಭಕ್ತಿ, ಮೌಲ್ಯಯುತ ಶಿಕ್ಷಣಕ್ಕೂ ಪ್ರಾಶಸ್ತ್ಯ  ಕೊಡುತ್ತಿರುವುದು ಆದರ್ಶಪ್ರಾಯ ಎಂದು ರಾಷ್ಟ್ರೀಯ ಮಹಿಳಾ ಅಯೋಗದ ಮಾಜಿ ಸದಸ್ಯರಾದ ಶ್ರೀಮತಿ ಶ್ಯಾಮಲಾ ಎಸ್ ಕುಂದರ್ ಹೇಳಿದ್ದಾರೆ....
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿಯ ಅನಿವಾರ್ಯತೆ ಇದೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ -ಕಹಳೆ ನ್ಯೂಸ್

ಕುಂದಾಪುರ: ಸಮಾಜದಲ್ಲಿ ವಿದ್ಯಾವಂತರು, ಬುದ್ದಿವಂತರು, ಜ್ಞಾನಿಗಳು ಮೌನವಹಿಸಿದರೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯಂತಹ ಚಟುವಟಿಕೆಗಳು ಸಮಾಜದಲ್ಲಿ ಚರ್ಚೆಗೆ ಬಾರದಿದ್ದರೆ ಒಳ್ಳೆಯ ಕೆಲಸಗಳು ನಿರ್ಲಿಪ್ತವಾಗುವ ಅಪಾಯವಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಒಂದಷ್ಟು ಚರ್ಚೆಗಳು ಸಮಾಜ ಹಾಗೂ ಶಿಕ್ಷಕರ ಮಧ್ಯೆ ಆಗಬೇಕು. ನಮ್ಮ ಮುಂದಿನ ಪೀಳಿಗೆ ಶಕ್ತಿಯುತವಾಗಿ, ಭಾರತದ ಸದೃಢ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ರಾಷ್ಟ್ರೀಯ ಶಿಕ್ಷಣ ನೀತಿಯ ಅನಿವಾರ್ಯತೆ ಇದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಮತ...
ಉಡುಪಿಕುಂದಾಪುರಜಿಲ್ಲೆಶಿಕ್ಷಣಸುದ್ದಿ

ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಂಕಲ್ಪ್ – 2025’ ಫ್ರೆಶರ್ಸ್ ಡೇ ಕಾರ್ಯಕ್ರಮ -ಕಹಳೆ ನ್ಯೂಸ್

ಕುಂದಾಪುರ : ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ 'ಸಂಕಲ್ಪ್ - 2025' ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಹಿರಿಯ ವಿದ್ಯಾರ್ಥಿಗಳು ಸಂಗೀತ, ನೃತ್ಯ ಮತ್ತು ಮನೋರಂಜನೆಯಿಂದ ತುಂಬಿದ ಸಾಂಸ್ಕೃತಿಕ ಚಟುವಟಿಕೆಯನ್ನು ಆಯೋಜಿಸುವ ಮೂಲಕ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು...
1 10 11 12 13 14 119
Page 12 of 119