ವೋಟ್ ಚೋರಿ ಎಂದ ಮಹಾಘಟಬಂಧನಕ್ಕೆ ನಿಜವಾದ ಮರ್ಮಾಘಾತ – ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಶ್ರೀನಿಧಿ ಹೆಗ್ಡೆ ಅಭಿಪ್ರಾಯ- ಕಹಳೆ ನ್ಯೂಸ್
ಉಡುಪಿ: ಬಿಹಾರ ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ, ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳ ಮೈತ್ರಿಕೂಟ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಸ್ಪಷ್ಟವಾದ ಕೊಡಲಿಯೇಟು ನೀಡಿದೆ. ಕಾಂಗ್ರೆಸ್ ನೀಡಿದ ಖಾಲಿ ಭರವಸೆಗಳು ಮತ್ತು ಜನರನ್ನು ಮೋಸಗೊಳಿಸುವ ಪೊಳ್ಳು ಗ್ಯಾರಂಟಿಯ ರಾಜಕೀಯವನ್ನು ಬಿಹಾರದ ಮತದಾರರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ತಿಳಿಸಿದ್ದಾರೆ. ಬುದ್ಧನ ತವರಾದ ಬಿಹಾರದಲ್ಲಿ ಈ ಬಾರಿ ದಾಖಲೆ ಮಟ್ಟದ...







