ಉಡುಪಿ ಜಿಲ್ಲೆಯಲ್ಲಿ ರವಿವಾರ 169 ಮಂದಿಗೆ ಕೊರೋನ ಪಾಸಿಟಿವ್-ಕಹಳೆ ನ್ಯೂಸ್
ಉಡುಪಿ, ಜು.26: ಜಿಲ್ಲೆಯಲ್ಲಿ ರವಿವಾರ 169 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಅಲ್ಲದೇ ದಿನದಲ್ಲಿ 706 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ. ರವಿವಾರ ಕೊರೋನ ಸೋಂಕು ಪತ್ತೆಯಾದ 169 ಮಂದಿಯಲ್ಲಿ ಉಡುಪಿ ತಾಲೂಕಿನ 86 ಮಂದಿ, ಕುಂದಾಪುರ ತಾಲೂಕಿನ 31 ಮಂದಿ ಹಾಗೂ ಕಾರ್ಕಳ ತಾಲೂಕಿನ 52 ಮಂದಿ ಸೇರಿದ್ದಾರೆ. 89...





