Tuesday, September 8, 2026

ಉಡುಪಿ

ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಮೋಹನ ಆಳ್ವರಿಗೆ ಡಾ.ಜಿ.ಪಿ ರಾಜರತ್ನಂ ಪ್ರಶಸ್ತಿ -ಕಹಳೆ ನ್ಯೂಸ್

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಡಾ.ಮೋಹನ ಆಳ್ವ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರ ನೀಡಿದ 2020-21ನೇ ಸಾಲಿನ ಡಾ.ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾ ಕೇತ್ರದಲ್ಲಿ ಈಚೆಗೆ ಪ್ರದಾನ ಮಾಡಲಾಯಿತು.‌ 17 ವರ್ಷಗಳಿಂದ ನಡೆದುಕೊಂಡು ಬಂದ 'ಆಳ್ವಾಸ್ ನುಡಿಸಿರಿ' ಕನ್ನಡ ಸಾಹಿತ್ಯ ಸಮ್ಮೇಳನ, 30 ವರ್ಷಗಳಿಂದ ನಿರಂತರರ ಆಯೋಜನೆಗೊಳ್ಳುತ್ತಿರುವ 'ಆಳ್ವಾಸ್ ವಿರಾಸತ್' ಸಾಂಸ್ಕೃತಿಕ ಕಾರ್ಯಕ್ರಮ, ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯೆಂದು...
ಉಡುಪಿಕಾಪುಜಿಲ್ಲೆಸುದ್ದಿ

ಕಾಪುವಿನ ಪ್ರಜಾಸೌಧ ಆವರಣದಲ್ಲಿ ಉದ್ಯಾನ: ಸಾರ್ವಜನಿಕರ ಸಹಕಾರವೂ ಅಗತ್ಯ – ತಹಶೀಲ್ದಾರ್ ಪ್ರತಿಭಾ ಆರ್ -ಕಹಳೆ ನ್ಯೂಸ್

ಕಾಪು (ಪಡುಬಿದ್ರಿ): ಕಾಪುವಿನ ಪ್ರಜಾಸೌಧದ ಆವರಣದಲ್ಲಿ ಉದ್ಯಾನ ನಿರ್ಮಿಸಲಾಗುವುದು. ಅದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ತಹಶೀಲ್ದಾರ್ ಪ್ರತಿಭಾ ಆರ್. ತಿಳಿಸಿದರು. ಕಾಪು ತಾಲ್ಲೂಕು ಆಡಳಿತದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಟ್ಟು ಅವರು ಮಾತನಾಡಿದರು. ಸಾರ್ವಜನಿಕರಿಗೆ ಶಿಕ್ಷಣ ನೀಡುವುದರ ಜತೆಗೆ ಗಣನೀಯ ನೀತಿ, ಸುಧಾರಣೆಗಳನ್ನು ಜಾರಿಗೆ ತರಲು ಪರಿಸರ ದಿನಾಚರಣೆಯು ಪ್ರೋತ್ಸಾಹಿಸುತ್ತದೆ. ಸ್ವಚ್ಛತಾ ಕಾರ್ಯಕ್ರಮ, ನೆಡುತೋಪು, ಜಾಗೃತಿ ಅಭಿಯಾನ, ಶಾಲಾ ಕಾರ್ಯಕ್ರಮ ಮತ್ತು ಪರಿಸರಕ್ಕೆ ಪ್ರಯೋಜನಕಾರಿ ಬದ್ಧತೆಗಳನ್ನು...
ಉಡುಪಿಸಿನಿಮಾಸುದ್ದಿ

ರಾಕೇಶ್‌ ಪೂಜಾರಿ ನಿವಾಸಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ : ತಾಯಿ, ತಂಗಿಗೆ ಸಾಂತ್ವನ ಹೇಳಿದ ನಟ- ಕಹಳೆ ನ್ಯೂಸ್

ಇತ್ತೀಚೆಗಷ್ಟೇ ನಿಧನರಾದ ʻಕಾಮಿಡಿ ಕಿಲಾಡಿʼ ಸೀಸನ್‌ 3 ವಿನ್ನರ್‌, ಕನ್ನಡದ ಕಿರುತೆರೆಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ (Rakesh Poojary) ಅವರ ನಿವಾಸಕ್ಕೆ ಡಿವೈನ್‌ ನಟ ರಿಷಭ್‌ ಶೆಟ್ಟಿ ದಂಪತಿ ಭೇಟಿ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ಇಂದು ನೀಡಿ ರಾಕೇಶ್ ಅವರ ತಾಯಿ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ರಾಕೇಶ್‌ ತಂಗಿ ಮದುವೆಗೂ ಆರ್ಥಿಕ ಸಹಾಯ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಿರ್ಮಾಣವಾಗುವ...
ಉಡುಪಿಜಿಲ್ಲೆಸುದ್ದಿ

ಕಿಂಡಿ ಅಣೆಕಟ್ಟಿಗೆ ತಹಶಿಲ್ದಾರ್ ಪ್ರತಿಭಾ ಭೇಟಿ- ನೆರೆ ಮುಂಜಾಗ್ರತಾ ಕ್ರಮಗಳ ಪರಿಶೀಲನೆ -ಕಹಳೆ ನ್ಯೂಸ್

ಉಡುಪಿ : ಪ್ರತಿವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಉಡುಪಿ ಜಿಲ್ಲೆ ಕಾಪು ತಾಲೂಕು ಫಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ಗ್ರಾಮದ ಪುಂಜಮಾರು ಹಾಗೂ ಪಲಿಮಾರು ಗ್ರಾಮದ ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಇಂದು ತಹಶೀಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲಿಸಿದರು. ಪ್ಲಾಸ್ಟಿಕ್, ಮರದ ಕೊಬೆ ಮುಂತಾದ ಘನ ತ್ಯಾಜ್ಯಗಳು ಕಿಂಡಿ ಅಣೆಕಟ್ಟು ನೀರು ಹರಿವಿನ ಜಾಗದಲ್ಲಿ ಜಮಾವಣೆಗೊಂಡಿದ್ದು ನೀರಿನ ರಭಸಕ್ಕೆ ತಡೆಯೊಡ್ಡುತ್ತಿವೆ. ಕೂಡಲೇ ಈ ತ್ಯಾಜ್ಯವನ್ನು ಸ್ವಚ್ಚಗೊಳಿಸಿ ನೀರಿನ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆ ; ಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ -ಕಹಳೆ ನ್ಯೂಸ್

ಮೂಡುಬಿದಿರೆ: ಶ್ರುತ ಪಂಚಮಿ ಜೈನರ ಪವಿತ್ರ ಹಬ್ಬವಾಗಿದೆ. ಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನವಾಗಿದೆ. ಆಚಾರ್ಯ ಧರಸೇನ ರು ತನ್ನ ಶಿಷ್ಯರಾದ ಭೂತಬಲಿ ಮತ್ತು ಪುಷ್ಪದಂತ ರಿoದ ಪ್ರಥಮ ಬಾರಿ ಗುಜರಾತ್ ಬಳಿ ಯ ಗಿರಿ ನಾರ್ ಸಿದ್ದ ಕ್ಷೇತ್ರ ದಲ್ಲಿ ಲಿಪಿ ಬದ್ದ ಗೊಳಿಸಿ ಅಂಕ ಲೇಶ್ವರ ದಲ್ಲಿ ಪೂರ್ತಿ ಗೊಳಿಸಿ ಪೂಜಿಸಿದ ದಂತಹ ಪವಿತ್ರ ದಿನ,ಷಟ್ ಖ oಡ ಆಗಮ ಪೂರ್ಣಗೊo ಡು ಅದರ...
ಉಡುಪಿಸುದ್ದಿ

ಆಗುಂಬೆ ಘಾಟಿಯಲ್ಲಿ ಕಾರು ಪಲ್ಟಿ : ತಾಯಿ, ಮಗುವನ್ನು ರಕ್ಷಿಸಿದ ಸ್ಥಳೀಯರು

ಉಡುಪಿ: ಧಾರಾಕಾರ ಮಳೆಯ ಪರಿಣಾಮ ಆಗುಂಬೆ ಘಾಟಿಯಲ್ಲಿ ಕಾರೊಂದು ಪಲ್ಟಿಯಾಗಿದೆ. ಆಗುಂಬೆಯಿಂದ ಉಡುಪಿ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಧಾರಾಕಾರ ಮಳೆಯಿಂದಾಗಿ 6ನೇ ತಿರುವಿನಲ್ಲಿ ಕಾರು ಉರುಳಿ ಬಿದ್ದಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ತಾಯಿ ಹಾಗೂ ಮಗುವನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತವಾಗಿದೆ. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....
ಉಡುಪಿದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುಸುದ್ದಿ

ಮಂಗಳೂರಿನ ಪೊಲೀಸ್ ಕಮಿಷನ‌ರ್ ಹಾಗು ಎಸ್ಪಿ ವರ್ಗಾವಣೆ… ನೂತನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗು ಎಸ್ಪಿ ಯಾಗಿ ಅರುಣ್ ಕುಮಾ‌ರ್ ನೇಮಕ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ  ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ....
ಉಡುಪಿಕುಂದಾಪುರಜಿಲ್ಲೆಸುದ್ದಿ

ಪೌರಕಾರ್ಮಿಕರ ಪ್ರತಿಭಟನಾ ಸ್ಥಳಕ್ಕೆ ಶಾಸಕ ಎ.ಕಿರಣ್ ಕೊಡ್ಗಿ ಭೇಟಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ಪುರಸಭಾ ಕಚೇರಿ ಮುಂಭಾಗದಲ್ಲಿ ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಅವರ ಮನವಿಯನ್ನ ಸ್ವೀಕರಿಸಿ ಮಾತನಾಡಿದ ಶಾಸಕರು ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಪಟ್ಟಣವನ್ನು ಊಹಿಸಲು ಸಾಧ್ಯವಿಲ್ಲ ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ನಿಮ್ಮ ನ್ಯಾಯಯುತ ಬೇಡಿಕೆಗೆ ನನ್ನ ಬೆಂಬಲವಿದೆ ಈ ಬಗ್ಗೆ ಪೌರ ಕಾರ್ಮಿಕರ ನೇಮಕಾತಿ ಖಾಯಂಗೆ ಹಾಗೂ...
1 24 25 26 27 28 124
Page 26 of 124