ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ನಟ ಉಡುಪಿ ಮೂಲದ ರಾಕೇಶ್ ಪೂಜಾರಿ ನಿಧನ – ಕಹಳೆ ನ್ಯೂಸ್
ಉಡುಪಿ : ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ಮತ್ತು ಚಲನಚಿತ್ರ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಿನ್ನೆ (ಮೇ.11) ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸಂಭವಿಸಿದೆ. ಮೂಲತಃ ಉಡುಪಿ ನಿವಾಸಿಯಾಗಿರುವ ರಾಕೇಶ್ ಪೂಜಾರಿ, ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ನಟ ರಾಕೇಶ್ ಪೂಜಾರಿ ಪ್ರಸ್ತುತ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್‌ನಲ್ಲಿ ಕಾಣಿಸಿಕೊಂಡಿದ್ದರು. ಕಾಮಿಡಿ...






