ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : “ಅವಳಿ ಜಿಲ್ಲೆಯಲ್ಲಿ ಸರ್ಕಾರ ಪ್ರಾರಂಭಿಸುವ ಆಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ” : ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಕ್ರೋಶ – ಕಹಳೆ ನ್ಯೂಸ್
ಬೆಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಮುಸ್ಲಿಂ ಮುಖಂಡರ ಜತೆಗೆ ಸಭೆ ನಡೆಸುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರ್ಕಾರ ಪ್ರಾರಂಭಿಸುವ ಆಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ...







