Tuesday, April 28, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಸವಿತಾ ಮಹರ್ಷಿ ಜಯಂತಿ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಭಾಗಿ-ಕಹಳೆ ನ್ಯೂಸ್

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಸವಿತಾ ಸಮಾಜ ರಿ. ಇವರ ಸಹಯೋಗದಲ್ಲಿ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ 2025 ದಿನಾಚರಣೆ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಸವಿತಾ ಸಮಾಜದ ಮಹಾನ್ ಪುರುಷ ಸವಿತಾ ಮಹರ್ಷಿಯವರ ಜೀವನ ಸಂದೇಶ ಸರ್ವರಿಗೂ ಆದರ್ಶವಾಗಲಿ ಎಂದು ಹಾರೈಸಿದರು. ಸಮಾರಂಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷರಾದ...
ಉಡುಪಿಕುಂದಾಪುರಜಿಲ್ಲೆಸುದ್ದಿ

ನಿರ್ಲಕ್ಷ್ಯದ ಚಾಲನೆಯಿಂದ ಮರಳಿ ಬಾರದ ಲೋಕಕ್ಕೆ ಪಯಣ -ಸಂತೋಷ್ ಶೆಟ್ಟಿ -ಕಹಳೆ ನ್ಯೂಸ್

ಕುಂದಾಪುರ :"ಒಂದು ಸಣ್ಣ ನಿರ್ಲಕ್ಷ್ಯದಿಂದಾಗಿ ಜರಗಿ ಹೋಗುವ ಭಯಾನಕತೆಗೆ ತರ ಬೇಕಾದ ದಂಡ ಮಾತ್ರ ಅಪಾರ.ಹೆತ್ತವರಿಗೆ ಮಗನಿಲ್ಲ, ಹೆಂಡತಿಗೆ ಗಂಡನಿಲ್ಲ, ತಂಗಿಗೆ ಅಣ್ಣನಿಲ್ಲ, ಮಕ್ಕಳಿಗೆ ಅಪ್ಪನಿಲ್ಲ ಕಟ್ಟ ಕಡೆಗೆ ಒಂದು ಸಂಸಾರವೇ ಕಣ್ಣೀರಿನಲ್ಲಿ ಬದುಕನ್ನು ಸವೆಸ ಬೇಕಾದ ದುರಂತವಿದು.ಇಂದು ಮಾನವನ ನಿರ್ಲಕ್ಷ ದಿಂದಾಗಿಯೇ ಭಾರತದಲ್ಲಿ ವರ್ಷವೊಂದಕ್ಕೆ ಸರಿಸುಮಾರು 1.5 ಲಕ್ಷದಿಂದ 2ಲಕ್ಷದ ತನಕ ರಸ್ತೆ ಅಪಘಾತಗಳು ಜರಗುತ್ತದೆ. ಅದರಲ್ಲಿ ಪ್ರಾಣ ಚೆಲ್ಲುವರ ಸಂಖ್ಯೆ ಅನಾಥವಾಗುವ ಕುಟುಂಬಗಳನ್ನು ಗಮನಿಸಿದರೆ ರಸ್ತೆ ಆಪಘಾತಗಳ...
ಉಡುಪಿಕಾಪುಜಿಲ್ಲೆಸಂತಾಪಸುದ್ದಿ

ಕಾರು ಮತ್ತು ಟಿಪ್ಪರ್ ಮದ್ಯೆ ಭೀಕರ ಅಫಘಾತ.ಟಿಪ್ಪರ್ ಅಡಿಗೆ ಬಿದ್ದು ಚಾಲಕ ಸಾವು-ಕಹಳೆ ನ್ಯೂಸ್

ಶಂಕರಪುರ : ಕಾರ್ ಮತ್ತು ಟಿಪ್ಪರ್ ಮದ್ಯೆ ಅಫಘಾತ ನಡೆದು ಟಿಪ್ಪರ್ ಚಾಲಕ ತನ್ನದೇ ಟಿಪ್ಪರ್ ಅಡಿಗೆ ಬಿದ್ದು ಮೃತನಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ನಡೆದ ಘಟನೆ ನಡೆದಿದೆ. ಶಿರ್ವ ದಿಂದ ಕಟಪಾಡಿ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬಂದ ಕಾರ್ ಗೆ ಢಿಕ್ಕಿ ಹೊಡೆದಿದೆ.ಢಿಕ್ಕಿ ಯ ರಭಸಕ್ಕೆ ಟಿಪ್ಪರ್ ಮಗುಚಿ‌ಬಿದ್ದಿದೆ.ಮಗುಚಿ ಬೀಳುವ ಸಂಧರ್ಭ ಚಾಲಕ ಟಿಪ್ಪರ್...
ಉಡುಪಿಕಾಪುಜಿಲ್ಲೆಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಲುವಾಗಿ ನಡೆದ “ನವಚಂಡೀ ಯಾಗ ಧಾರ್ಮಿಕ ಸಭಾ” ಕಾರ್ಯಕ್ರಮದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಲುವಾಗಿ ಇಂದು ದಿನಾಂಕ 04-02-2025 ರಂದು ದೇವಳದಲ್ಲಿ ನಡೆದ "ನವಚಂಡೀ ಯಾಗ ಧಾರ್ಮಿಕ ಸಭಾ" ಕಾರ್ಯಕ್ರಮದಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಅಧ್ಯಕ್ಷತೆ ವಹಿಸಿದ್ದರು. ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ...
ಉಡುಪಿಜಿಲ್ಲೆಸುದ್ದಿ

ನಕ್ಸಲ್ ತೊಂಬಟ್ಟುವಿನ ಲಕ್ಷ್ಮೀ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗತಿ-ಕಹಳೆ ನ್ಯೂಸ್

ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಕಳೆದ 20 ವರ್ಷಗಳಿಂದ ತೊಡಗಿಸಿಕೊಂಡು ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ  ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್ ಹೋರಾಟಗಾರ್ತಿ ಸಮಾಜದ ಮುಖ್ಯ ವಾಹಿನಿಗೆ ಆಗಮಿಸಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿಯ ಸದಸ್ಯರಾದ ಶ್ರೀಪಾಲ...
ಉಡುಪಿಜಿಲ್ಲೆಸುದ್ದಿ

ಆಸ್ಟ್ರೋ ಮೋಹನ್ ಅವರ ಉಡುಪಿ ಮಣಿಪಾಲ ಅಂದು-ಇಂದು ಕಾಪಿಟೇಬಲ್ ಬುಕ್ ಬಿಡುಗಡೆ-ಕಹಳೆ ನ್ಯೂಸ್

ಉಡುಪಿ: ಕಳೆದ ಐದು ದಶಕಗಳಲ್ಲಿ ಉಡುಪಿ ಮಣಿಪಾಲದಲ್ಲಿ ಆದಷ್ಟು ಬದಲಾವಣೆ ಬೇರೆಯಾವ ಜಿಲ್ಲೆೆಯಲ್ಲೂ ಆಗಿಲ್ಲ. ಉಡುಪಿ ಮಣಿಪಾಲದ ನಡುವೆ ಈಗ ಅಂತರವೇ ಇಲ್ಲದಾಗಿದೆ. ಈ ಬದಲಾವಣೆಯಲ್ಲಿ ಡಾ. ಟಿಎಂಎ ಪೈ ಅವರ ಕೊಡುಗೆಯೂ ಇದೆ ಎಂದು ಮಾಹೆ ವಿ.ವಿ. ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಅವರು ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಸಹಕಾರದಲ್ಲಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯವಾಣಿಯ ಹಿರಿಯ ಛಾಯಚಿತ್ರಗಾಹಕ ಆಸ್ಟ್ರೋ...
ಉಡುಪಿಜಿಲ್ಲೆಸುದ್ದಿ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ “ಉಡುಪಿ ಚಾವಡಿ” ಅಭಿಯಾನ ಪ್ರಾರಂಭ –ಕಹಳೆ ನ್ಯೂಸ್

ಉಡುಪಿ :- ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ, ಮ್ಯಾಕ್ಸ್ ಮೀಡಿಯಾ ಸಹಕಾರದಲ್ಲಿ ನಡೆಯುವ ನೂತನ ಅಭಿಯಾನ "ಉಡುಪಿ ಚಾವಡಿ" ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ, ರಂಗ ನಿರ್ದೇಶಕ ಮಂಡ್ಯ ರಮೇಶ್ ರವರು ಜ.31ರಂದು ಆವರಣದಲ್ಲಿ ಬಿತ್ತಿ ಪತ್ರ ಅನಾವರಣಗೊಳಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ತನ್ನ ಹತ್ತು ಹಲವಾರು ವಿಶೇಷ ಕಾರ್ಯಕ್ರಮಗಳ ಮೂಲಕ...
ಉಡುಪಿಕ್ರೈಮ್ಸುದ್ದಿ

ಉಡುಪಿಯ ಶಾರದಾ ವಸತಿ ಶಾಲೆಗೆ `ಬಾಂಬ್’ ಬೆದರಿಕೆ ಇ-ಮೇಲ್ : ಸ್ಥಳಕ್ಕೆ ಪೊಲೀಸರು ದೌಡು-ಕಹಳೆ ನ್ಯೂಸ್

ಉಡುಪಿ : ಉಡುಪಿಯ ಶಾರದಾ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಗೆ ಬಾಂಬ್ ಪತ್ತೆ ದಳ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿಯ ಶಾರದಾ ಶಾಲೆಗೆ ಇ-ಮೇಲ್ ಮೂಲಕ ಅಪರಿಚಿತರಿಂದ ಬಾಂಬ್ ಬೆದರಿಕೆ ಕರೆ ಬಂದಿದ್ದು, ತಕ್ಷಣವೇ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬಾಂಬ್ ಪತ್ತೆ ದಳ, ಶ್ವಾನ ದಳದ ಸಿಬ್ಬಂದಿ ಶಾಲೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ...
1 32 33 34 35 36 120
Page 34 of 120