Tuesday, April 28, 2026

ಉಡುಪಿ

ಉಡುಪಿಸುದ್ದಿ

ಉಡುಪಿ: ಅಲೆವೂರಿನ ಶಾಂತಲಾ ಇವೆಂಟ್ಸ್ ಗೋಡೌನ್ ನಲ್ಲಿ ಬೆಂಕಿ ಅವಘಡ-ಕಹಳೆ ನ್ಯೂಸ್

ಉಡುಪಿಯ ಹೊರ ವಲಯದಲ್ಲಿರುವ ಅಲೆವೂರಿನಲ್ಲಿ ಬೆಂಕಿ ಅವಘಡವಾಗಿದೆ. ಶಾಂತಲಾ ಇವೆಂಟ್ಸ್ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ರಮಾನಂದ ನಾಯಕ್ ಒಡೆತನದ ಶಾಂತಲಾ ಇವೆಂಟ್ಸ್ ಗೋಡಾನ್ ನಲ್ಲಿ ಬೆಳಗಿನ ಜಾವ 3.30ರ ವೇಳೆ ಬೆಂಕಿ ಆಕಸ್ಮಿಕದ ಘಟನೆ ನಡೆದಿದ್ದು, ಶಾಮಿಯಾನ ಮ್ಯಾಟ್ ಗಳನ್ನು ಶೇಖರಿಸಿಟ್ಟಿದ್ದ ಸ್ಥಳದಲ್ಲಿ ಆರಂಭದಲ್ಲಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ವಾಟರ್ ಟ್ಯಾಂಕ್ ಸೇರಿದಂತೆ ಎಲ್ಲಾ ಪರಿಕರಗಳಿಗೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕಗಳ ಸ್ಥಳ ಆಗಮಿಸಿ,...
ಉಡುಪಿಕಾಪುಜಿಲ್ಲೆಸುದ್ದಿ

ಕಾಪು ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ -ಕಹಳೆ ನ್ಯೂಸ್

ಕಾಪು: ಕಾಪು ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನ ದಲ್ಲಿ ನಡೆಯಿತು . ಸುಂದರ ದೇಶ ಭಾರತದ 140 ಕೋಟಿ ಪ್ರಜೆಗಳು ಎಲ್ಲಾ ರೀತಿಯ ವ್ಯವಸ್ಥೆ ಗಳೊಂದಿಗೆ ಬದುಕುವ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮಾನತೆಯ ಜಗತ್ತಿನಲ್ಲಿ ಎಲ್ಲರಿಗೂ ಮಾದರಿ ಯಾದ ಸರ್ವರನ್ನು ಗೌರವಿಸುವ ಸರ್ವರೂ ಗೌರವಿಸುವ ಸವಿಂದಾನದ ರಚನೆ ಮಾಡಿದ ಡಾ.ವಿರ್ ಅಂಬೇಡ್ಕರ್ ರವರಿರಿಗೂ, ಮತ್ತು ಸಂವಿದಾನ ಕ್ಕೂ ನಾವು...
ಉಡುಪಿಜಿಲ್ಲೆಭಟ್ಕಳಸುದ್ದಿ

ಕಾಡು ಪ್ರಾಣಿ ಬೇಟೆ ಗೆ ಸಂಚು ಮೂವರು ಆರೋಪಿಗಳ ಬಂದನ -ಕಹಳೆ ನ್ಯೂಸ್

ಉಡುಪಿ: ಕಾಡು ಪ್ರಾಣಿ ಹತ್ಯೆಗೆ ಅರಣ್ಯ ಪ್ರವೇಶಿಸಿದ್ದ ಭಟ್ಕಳ, ಶಿರೂರು ಮೂಲದ ಮೂವರು ಆರೋಪಿಗಳನ್ನು ವಂಡಾರು ಹತ್ತಿರ ಅರಣ್ಯ ಇಲಾಖೆ ಸಿಬ್ಬಂದಿ ಗಳು ಬಂದಿಸಿದ್ದಾರೆ. ಬಂಧಿತರಿಂದ ಒಂದು ಬಂದೂಕು 11ಕಾಡತೂಸು 4ಹರಿತವಾದ ಚಾಕುಗಳು, ಒಂದು ಮಾಂಸ ಮಾಡಲು ಉಪಯೋಗಿಸುವ ಮಚ್ಚು, ಒಂದು ಟಾರ್ಚ್ ಮೂರು ಮೊಬೈಲ್ ಫೋನ್ ಆರೋಪಿಗಳು ಬಳಸಿದ್ದ ಒಂದು ಆಟೋ ರಿಕ್ಷಾ ವನ್ನೂ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ಮೊಹಮ್ಮದ್ ಅಶ್ರಫ್ ಯಾನೆ ಮಾವಿಯ 23 ವರ್ಷ ಮುಂಡಳ್ಳಿ...
ಉಡುಪಿಕಾಪುಜಿಲ್ಲೆಸುದ್ದಿ

ಅಯೋಧ್ಯೆಯ ರಾಮಮಂದಿರದ ಲೋಕಾರ್ಪಣೆಯ ವರ್ಷಾಚರಣೆ ; ಆರ್ಯಾಡಿಯ ಅಶ್ವಥಕಟ್ಟೆಯಲ್ಲಿ “ಭಜನಾ ಸಂಕೀರ್ತನೆ” -ಕಹಳೆ ನ್ಯೂಸ್

ಕಾಪು: ವಿಶ್ವಹಿಂದೂ ಪರಿಷದ್ ಬಜರಂಗದಳ ಪಾಂಗಾಳ ಘಟಕದ ನೇತೃತ್ವದಲ್ಲಿ ಅಯೋಧ್ಯೆಯ ರಾಮಮಂದಿರದ ಲೋಕಾರ್ಪಣೆಯ ವರ್ಷಾಚರಣೆಯ ದಿನದ ಅಂಗವಾಗಿ ಜನವರಿ 22ರಂದು ಆರ್ಯಾಡಿಯ ಅಶ್ವಥಕಟ್ಟೆಯಲ್ಲಿ "ಭಜನಾ ಸಂಕೀರ್ತನೆ" ನಡೆಯಿತು. ಈ ಕಾರ್ಯಕ್ರಮ ವನ್ನು ಉದಯಶೆಟ್ಟಿ ಕೊಟ್ಟಾರಿಮನೆ, ಸುಧಾಕರ್ ಡಿ ಅಮೀನ್ ಗುಡ್ಡೆ ಗರಡಿಮನೆ, ಚಂದ್ರಕಾAತ್ ಶೆಟ್ಟಿ ಕೊಟ್ಟಾರಿಮನೆ, ಸುಬ್ಬರಾವ್ ಪಾಂಗಾಳ, ಭಾಸ್ಕರ ಪೂಜಾರಿ ಆರ್ಯಾಡಿ ಯವರು ಭಜನಾ ಸಂಕೀರ್ತನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ವಿಶ್ವಹಿಂದೂ ಪರಿಷದ್ ಪಾಂಗಾಳ ಘಟಕದ ಕಾರ್ಯದರ್ಶಿ...
ಉಡುಪಿಕಾರ್ಕಳಜಿಲ್ಲೆಸುದ್ದಿ

ಜ್ಞಾನಸುಧಾದಲ್ಲಿ ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷಾ ಸಾಧಕರಿಗೆ ಸನ್ಮಾನ -ಕಹಳೆ ನ್ಯೂಸ್

ಕಾರ್ಕಳ : ಇನ್ಸ್ಟಿಟ್ಯೂಟ್  ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ ಸಿ.ಎಸ್.ಇ.ಇ.ಟಿ(ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್)ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊAದಿಗೆ ತೇರ್ಗಡೆ ಹೊಂದಿದ್ದು, ಸಾಧಕ 28 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿಯ ಸಿ.ಎ ಮಹೇಂದ್ರ ಶೆಣೈ ಪಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಕಂಪೆನಿ ಸೆಕ್ರೇಟರಿ, ಚಾರ್ಟೆಂಟ್ ಅಕೌಂಟೆನ್ಸ್ನ ಅವಕಾಶಗಳ ಬಗ್ಗೆ ಹೇಳಿದರು. ಕಾರ್ಯಕ್ರಮದಲ್ಲಿ...
ಉಡುಪಿಕಾಪುಜಿಲ್ಲೆಸುದ್ದಿ

ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಕ್ಷೇತ್ರದಲ್ಲಿ ಐತಿಹಾಸಿಕ ಬ್ರಹ್ಮಕಲಶೋತ್ಸವ ; ಫೆ. 22 ಮತ್ತು 23ರಂದು ಜರಗಲಿರುವ ಹೊರೆ ಕಾಣಿಕೆಯ ಬಗ್ಗೆ ಪೂರ್ವಭಾವಿ ಸಮಾಲೋಚನಾ ಸಭೆ -ಕಹಳೆ ನ್ಯೂಸ್

ಕಾಪು : ಪುನರ್ ನಿರ್ಮಾಣಗೊಳ್ಳುತ್ತಿರುವ ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಕ್ಷೇತ್ರದಲ್ಲಿ ಐತಿಹಾಸಿಕ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯಲಿರುವ ಹಸಿರು ಹೊರೆ ಕಾಣಿಕೆ, ಸ್ವರ್ಣ ಗದ್ದುಗೆ, ರಜತ ರಥ ಹಾಗೂ ಸ್ವರ್ಣ ಮುಖದ ಬೃಹತ್ ಮೆರವಣಿಗೆಯನ್ನು ಆಯೋಜಿಸುವ ಕುರಿತು ನಡೆದ "ಸಮಾಲೋಚನಾ ಸಭೆಯಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಹೊಸ ಮಾರಿಗುಡಿ...
ಉಡುಪಿಜಿಲ್ಲೆಸುದ್ದಿ

“ತಾಲೂಕು ಮಟ್ಟದ ಮಹಿಳಾ ಸಮಾವೇಶ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ-ಕಹಳೆ ನ್ಯೂಸ್

 ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಾಪು ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಇದರ ಸಹಯೋಗದೊಂದಿಗೆ ಪರಮಪೂಜ್ಯ ಪದ್ಮ ವಿಭೂಷಣ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಇಂದು ದಿನಾಂಕ 19 ರಂದು ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾದ "ತಾಲೂಕು ಮಟ್ಟದ ಮಹಿಳಾ ಸಮಾವೇಶ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ" ನಡೆಯಿತು....
ಉಡುಪಿಜಿಲ್ಲೆಸುದ್ದಿ

ಹಿಂದೂ ಜನಜಾಗೃತಿ ಸಮಿತಿಯಿಂದ ಉಡುಪಿ ಮತ್ತು ಮಣಿಪಾಲದಲ್ಲಿ ಮೌನ ಪ್ರತಿಭಟನೆ -ಕಹಲೆ ನ್ಯೂಸ್

ಉಡುಪಿ : ಕಳೆದ ಅನೇಕ ವರ್ಷಗಳಿಂದ ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಅತ್ಯಂತ ಅಮಾನವೀಯವಾಗಿ ಆಕ್ರಮಣಗಳಾಗುತ್ತಿದ್ದು ಹಿಂದೂಗಳನ್ನು ಅತ್ಯಂತ ಬರ್ಬರವಾಗಿ ಹತ್ಯೆ ಮಾಡುವುದು ಹಿಂದೂ ಸ್ತ್ರೀಯರನ್ನು ಅತ್ಯಾಚಾರ ಮಾಡುವುದು, ಹಿಂದೂಗಳ ಆಸ್ತಿಯನ್ನು ವಶಪಡಿಸಿಕೊಳ್ಳುವುದು ನಿರಂತರ ನಡೆಯುತ್ತಿದೆ. ಅನೇಕ ದೇಶಗಳಲ್ಲಿ ಬಾಂಗ್ಲಾದೇಶದಲ್ಲಿ ಅಧ್ಯಾತ್ಮ ಪ್ರಸಾರ ಮಾಡುವ ಇಸ್ಕಾನ್ ಸಂಸ್ಥೆಯ ಮೇಲೆ ಅಕ್ರಮಣವನ್ನು ನಡೆಸಿ ಅದರ ಪ್ರಮುಖರ ಮೇಲೆ ದಾಳಿ ಮಾಡುವುದು, ಅವರನ್ನು ಅಕ್ರಮವಾಗಿ ಬಂಧಿಸುವAತಹ ಅಮಾನವೀಯ ಕೃತ್ಯಗಳು ನಡೆಯುತ್ತಿದ್ದು ಇದರ ಬಗ್ಗೆ...
1 33 34 35 36 37 120
Page 35 of 120