ಭಾರತೀಯ ದಂತ ವೈದ್ಯರ ಉಡುಪಿ ಶಾಖೆಯ ಪದಗ್ರಹಣ- ಕಹಳೆ ನ್ಯೂಸ್
ಭಾರತೀಯ ದಂತ ವೈದ್ಯರ ಸಂಘ ಇದರ ಪದಗ್ರಹ ಸಮಾರಂಭವು ನಡೆಯಿತು. ಅಧ್ಯಕ್ಷರಾಗಿ ಡಾ || ಯು.ಬಿ ಶಬರಿ, ಕಾರ್ಯದರ್ಶಿಯಾಗಿ ಡಾ ಅತುಲ್ UR ಹಾಗೂ ಕೋಶಾಧಿಕಾರಿಯಾಗಿ ಡಾ ತೇಜಕಿರಣ್ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು. ಡಾ. ಶಬರಿ ಮುಂದಿನ ಸಾಲಿನ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು. ಸಮಾರಂಭದಲ್ಲಿ ಆದರ್ಶ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಸಿ ಎಸ್ ಚಂದ್ರಶೇಖರ್, ನಿಕಟಪೂರ್ವ ಅಧ್ಯಕ್ಷ ಡಾ ಜಗದೀಶ್ ಜೋಗಿ , ಪದಗ್ರಹಣ ಅಧಿಕಾರಿ ಡಾ....







