Tuesday, April 28, 2026

ಉಡುಪಿ

ಉಡುಪಿಕಾಪುಕುಂದಾಪುರರಾಜಕೀಯಸುದ್ದಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದ ಉಡುಪಿ, ಕುಂದಾಪುರ,ಹಾಗೂ ಕಾಪು ಶಾಸಕರು- ಕಹಳೆ ನ್ಯೂಸ್

ಬೆಳಗಾವಿಯ ಸುವರ್ಣ ಸೌಧದಲ್ಲಿ ಉಡುಪಿ ಜಿಲ್ಲೆಯ ಶಾಸಕ ಮಿತ್ರರು, ಹಿರಿಯರೂ ಆದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಲಾಯಿತು. ಭೇಟಿಯ ವೇಳೆ ಕಳೆದ ಹಲವು ತಿಂಗಳುಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು, ಶಿಲೆ ಕಲ್ಲು ಹಾಗೂ ಮರಳು ಸಿಗದೇ...
ಉಡುಪಿ

“ಮಿಸೆಸ್ ಅರ್ಥ್ ಇಂಟರ್ ನ್ಯಾಶನಲ್ ಟೂರಿಸಂ 2024” ಪ್ರಶಸ್ತಿ ಮುಡಿಗೇರಿಸಿಕೊಂಡ ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ – ಕಹಳೆ ನ್ಯೂಸ್

ಉಡುಪಿ : ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್‍ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ "ಮಿಸೆಸ್ ಅರ್ಥ್ ಇಂಟರ್‍ನ್ಯಾಶನಲ್ ಟೂರಿಸಂ 2024" ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 10-ದಿನದ ಈವೆಂಟ್ ಅವರ ಬುದ್ಧಿವಂತಿಕೆ, ಪರಿಸರದ ಬಗೆಗಿನ ಸಹಾನುಭೂತಿ ಕಾರಣಗಳಿಗಾಗಿ ಗುರುತಿಸಿದೆ. ಇದು ಭಾರತೀಯ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು. ಡಾ. ಬಲ್ಲಾಳ್ ಅವರು ತಮ್ಮ ವೃತ್ತಿಜೀವನದಲ್ಲಿ ಮಧುಮೇಹ ತಜ್ಞರಾಗಿದ್ದಾರೆ. ಇವರು 100 ಕ್ಕೂ...
ಉಡುಪಿತುಮಕೂರುದಕ್ಷಿಣ ಕನ್ನಡಬೆಂಗಳೂರುಮೈಸೂರುರಾಜ್ಯರಾಮನಗರಸುದ್ದಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; (ಡಿ.12) ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು, ,ಡಿ.12 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು (ಡಿ.12) ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧೆತೆಯಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ...
ಉಡುಪಿಬೈಂದೂರು

ಮೀನುಗಾರರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಸಂಸದ ಬಿ.ವೈ ರಾಘವೇಂದ್ರ-ಕಹಳೆ ನ್ಯೂಸ್

ಬೈಂದೂರು: ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎAಎಸ್ವೈ) ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಈ ಪ್ರದೇಶಗಳಲ್ಲಿ ಮೀನುಗಾರಿಕೆ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿ ಮತ್ತು ಉತ್ಪಾದಕತೆ ಹಾಗೂ ಮೂಲಸೌಕರ್ಯವನ್ನು ಸುಧಾರಿಸುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸುವ ಕುರಿತಂತೆ ಕೇಂದ್ರದ ಮೀನುಗಾರಿಕೆ, ಪಶು ವೈದ್ಯಕೀಯ ಮತ್ತು ಹೈನುಗಾರಿಕೆ ಸಚಿವರಿಗೆ ಚಳಿಗಾಲದ ಅಧಿವೇಶನದಲ್ಲಿ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಪ್ರಸ್ತಾಪಿಸಿದ್ದಾರೆ. ಅದಕ್ಕೆ ಸಂಬAಧಿಸಿದAತೆ...
ಉಡುಪಿಶಿಕ್ಷಣ

ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು -ಕಹಳೆ ನ್ಯೂಸ್

ಮಣಿಪಾಲ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ದೀ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಿಸೆಂಬರ್9 ರಂದು ನಡೆದ, 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು , ವಿದ್ಯಾ ಗರದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಅನುಷ್ಕಾ ಆರ್ ಖಾರ್ವಿ ದ್ವಿತೀಯ ಸ್ಥಾನ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಅಲಿಷಾ...
ಉಡುಪಿಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಉಡುಪಿ ಜ್ಞಾನಸುಧಾ : ರಸಪ್ರಶ್ನೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಉಡುಪಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪ.ಪೂ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳಲ್ಲಿ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅನಮಯ ಯೊಗೀಶ್ ದಿವಾಕರ್ ಮತ್ತು ತನಿಷ್ಕಾ ಶೆಟ್ಟಿ...
ಉಡುಪಿಉದ್ಯೋಗಕಡಬಕುಂದಾಪುರಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ವಿಶ್ವ ದರ್ಜೆಯ ಸೌಲಭ್ಯವುಳ್ಳ ಆರೋಗ್ಯ ಸೇವೆಗಳನ್ನು ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟಬಲ್ ಆಸ್ಪತ್ರೆ ಆರಂಭ-ಕಹಳೆ ನ್ಯೂಸ್

ಕುಂದಾಪುರ:ದತ್ತಿ ಕಣ್ಣಿನ ಆಸ್ಪತ್ರೆ ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ ಉದ್ಘಾಟಿಸಲಾಗುವುದು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದ್ದು ಅದರ ಕೊಡುಗೆಯ ಭಾಗವಾಗಿ ವಿಸ್ತಾರವಾದ ಸೌಲಭ್ಯವುಳ್ಳ ಕಣ್ಣಿನ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ಹೊಂದಿದ್ದು ಉತ್ತಮ ಚಿಕಿತ್ಸೆ ಒದಗಿಸಲು ಆಸ್ಪತ್ರೆಯು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ. ಉನ್ನತ ಗುಣಮಟ್ಟದ...
ಉಡುಪಿಕಾಪುಸುದ್ದಿ

ಉಡುಪಿ:ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದ ಫ್ಯಾಕ್ಟರಿಗೆ ಬೀಗ ಜಡಿದ ತಹಶಿಲ್ದಾರ್ ಪ್ರತಿಭಾ; ತಹಶಿಲ್ದಾರರ ದಿಟ್ಟ ನಡೆಗೆ ಜನರ ಮೆಚ್ಚುಗೆ-ಕಹಳೆ ನ್ಯೂಸ್

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡು ಗ್ರಾಮದ ತವಕ್ಕಲ್ ಫಿಷ್ ಫ್ಯಾಕ್ಟರಿ ಹಲವು ವರ್ಷಗಳಿಂದ ಪರಿಸರ ಮಾಲಿನ್ಯ ಉಂಟು ಮಾಡುತ್ತಿತ್ತು. ಇಂದು ಆ ಕಾರ್ಖಾನೆಯನ್ನು ಮುಟ್ಟುಗೋಲು ಹಾಕಿಕೊಂಡು ನೆಲ ಜಲದ ರಕ್ಷಣೆ ಮಾಡಿ ತಹಶಿಲ್ದಾರ್ ಪ್ರತಿಭಾ ತಮ್ಮ ಪರಿಸರ ಪ್ರೇಮ ಮೆರೆದಿದ್ದಾರೆ. ಹಲವು ವರ್ಷಗಳ ಕೂಗು: ಪರಿಸರ ಮಾಲಿನ್ಯ ತಡೆಗಟ್ಟಲು ಕೈಗೊಳ್ಳಬೇಕಾದ ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಫಿಷ್ ಕಟಿಂಗ್ ಕಾರ್ಯವನ್ನು ಇಲ್ಲಿ ಕೈಗೊಳ್ಳಲಾಗುತ್ತಿತ್ತು. ಜೊತೆಗೆ ಅತಿ ದುರ್ನಾತ ಬೀರುತ್ತಿತ್ತು. ಜನರು...
1 38 39 40 41 42 120
Page 40 of 120