ಉಡುಪಿ: ವಿಶ್ವನಾಥ್ ಶೆಣೈ ಅವರಿಂದ ಉಡುಪಿ ಪತ್ರಕರ್ತರ ಸಂಘಕ್ಕೆ ದೇಣಿಗೆ-ಕಹಳೆ ನ್ಯೂಸ್
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿರುವ ಉಡುಪಿ ಪತ್ರಿಕಾ ಭವನದ ಅಭಿವೃದ್ಧಿ ಕಾರ್ಯಗಳಿಗೆ ಉಡುಪಿ ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದರು. ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿಶ್ವನಾಥ್ ಶೆಣೈ, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ ಅವರಿಗೆ ಚೆಕ್ ಹಸ್ತಾಂತರಿಸಿದರು. ಈ...






