Tuesday, April 28, 2026

ಉಡುಪಿ

ಉಡುಪಿಸುದ್ದಿ

​ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದ​ನ್ ಕೊಡವೂರು​ ಹಾಗು ಪೂರ್ಣಿಮಾ ಜನಾರ್ದನ್ ದಂಪತಿಗಳಿಗೆ ಅಭಿನಂದನೆ- ಕಹಳೆ ನ್ಯೂಸ್

​ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದ​ನ್ ಕೊಡವೂರು ಹಾಗೆಯೇ ಅಂಚೆ ಇಲಾಖೆಯ ಶ್ರೇಷ್ಠ​ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್​ ಪುರಸ್ಕೃತಗೊಂಡ ಪೂರ್ಣಿಮಾ ಜನಾರ್ದನ್ ದಂಪತಿಗಳನ್ನು ಗೌರವಿಸಲಾಯಿತು​. ​ಈ ಸಂದರ್ಭದಲ್ಲಿ​ನಾಡೋಜ ಡಾ. ಕೆ. ಪಿ. ರಾವ್ ​, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣಿೈ​, ​ಪ್ರಭಾವತಿ ಶೆಣೈ, ಅಧ್ಯಕ್ಷ ಪ್ರೊ. ಶಂಕರ್​, ಡಾ. ಗಣನಾಥ್ ಎಕ್ಕಾರ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್​ ಉಡುಪಿ ಶಾಖೆಯ...
ಉಡುಪಿಸುದ್ದಿ

ವಕ್ಫ್ ಬೋರ್ಡ್ ಅಕ್ರಮ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ : ಈಗಿರುವ ವಕ್ಫ್ ಕಾಯ್ದೆಯಲ್ಲಿ ಉಡುಪಿ ಕೃಷ್ಣಮಠ ನಮ್ಮದು ಅಂತಾ ಹೇಳಿದರೂ ಆಶ್ಚರ್ಯವಿಲ್ಲ ; ಸಂಸದ ಕೋಟ ಶ್ರೀನಿವಾಸ ಪೂಜಾರಿ  – ಕಹಳೆ ನ್ಯೂಸ್

ಉಡುಪಿ: ರೈತರ, ಮಠ ಹಾಗೂ ಜನಸಾಮಾನ್ಯರ ಆಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ "ನಮ್ಮ ಭೂಮಿ ನಮ್ಮ ಹಕ್ಕು" ಘೋಷ ವಾಕ್ಯದೊಂದಿಗೆ ಬೃಹತ್ ಧರಣಿ ಸತ್ಯಾಗ್ರಹವನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗದಲ್ಲಿ ಇಂದು ಹಮ್ಮಿಕೊಳ್ಳಲಾಯಿತು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈಗಿರುವ ವಕ್ಫ್ ಕಾಯ್ದೆಯಲ್ಲಿ ಉಡುಪಿ ಕೃಷ್ಣಮಠ ನಮ್ಮದು ಅಂತಾ ಹೇಳಿದರೂ ಆಶ್ಚರ್ಯವಿಲ್ಲ. ಮುಂದೊಂದು ದಿನ ಕೃಷ್ಣಮಠ ನಮ್ಮದು...
ಉಡುಪಿಕುಂದಾಪುರಸುದ್ದಿ

ಕೋಟಿ ಮಂಗಳ ಗೌರೀ ಜಪ, ಪಂಚಾಕ್ಷರೀ ಜಪ ಯಜ್ಞ ಸಂಕಲ್ಪದ ಜಪ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಕುಂದಾಪುರ: ವಿವೇಚನೆ ಮಾಡುವ ಶಕ್ತಿಯನ್ನು ಭಗವಂತನು ಮನುಷ್ಯನಿಗೆ ವಿಶೇಷವಾಗಿ ನೀಡಿದ್ದಾನೆ. ದೇವರ ಆರಾಧನೆಯಿಂದ ಮನುಕುಲದ ಅಭಿವೃದ್ಧಿಯಾಗುತ್ತದೆ. ಸಾಧು ಸಂತರು ಋಷಿಮುನಿಗಳು ನೀಡಿದ ವಿಶಿಷ್ಠ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಇಂದು ಪ್ರತಿಯೊಂದು ದೇವಳವನ್ನು ಉಳಿಸುವ ಜವಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನೆಲೆಯಲ್ಲಿ ಶೃಂಗೇರಿ ಜಗದ್ಗುರುಗಳ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡು ದೇವತಾ ಕಾರ್ಯಗಳನ್ನು ಯಶಸ್ಸಿಗೊಳಿಸೋಣ ಎಂದು ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವಿಶ್ರಾಂತ...
ಉಡುಪಿಸುದ್ದಿ

ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್; ಹೆಬ್ರಿ ಬಳಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ -ಕಹಳೆ ನ್ಯೂಸ್

ಉಡುಪಿ : ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೀಗ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ...
ಉಡುಪಿಕಾಪುಸುದ್ದಿ

50 ಲಕ್ಷ ರೂಪಾಯಿ ಅನುದಾನದಲ್ಲಿ ಹೆಜಮಾಡಿ ಸಮುದ್ರ ತೀರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಕಾಪು: ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್,...
ಉಡುಪಿಬೆಂಗಳೂರುಶಿಕ್ಷಣಸುದ್ದಿ

ಎಂ ಎ ಸ್ನಾತಕೋತ್ತರ ಪದವಿ ; ಉಡುಪಿಯ ವಿಂಧ್ಯಾ ಆಚಾರ್ಯಳಿಗೆ ಪ್ರಥಮ‌ ರ‍್ಯಾಂಕ್‌ ಸಹಿತ ಚಿನ್ನದ ಪದಕ – ಕಹಳೆ ನ್ಯೂಸ್

ಬೆಂಗಳೂರಿನ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಘಟಿಕೋತ್ಸವವು ಬುಧವಾರ ನೆರವೇರಿತು ಈ ಸಂದರ್ಭದಲ್ಲಿ ವಿವಿಯಲ್ಲಿ ಎಂ ಎ . ಪರ್ಫಾಮಿಂಗ್ ಆರ್ಟ್ ( ನೃತ್ಯಶಾಸ್ತ್ರ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ಉಡುಪಿಯ ಯುವ ನೃತ್ಯ ಪ್ರತಿಭೆ ಕುಮಾರಿ ವಿಂಧ್ಯಾ ಆಚಾರ್ಯ ಸ್ವರ್ಣ ಪದಕ ಸಹಿತ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು. ಈಕೆ ಕೆ. ವಿಷ್ಣುಮೂರ್ತಿ ಆಚಾರ್ಯ ಮತ್ತು ಸ್ನೇಹಾ ಆಚಾರ್ಯ ದಂಪತಿಯ ಸುಪುತ್ರಿ. ಭರತನಾಟ್ಯ ಹಾಗು ಯಕ್ಷಗಾನ ಕಲಾಪ್ರವೀಣೆಯಾಗಿದ್ದು ಕಳೆದ...
ಉಡುಪಿಸುದ್ದಿ

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ : ಅಭಿನ್ ದೇವಾಡಿಗ- ಕಹಳೆ ನ್ಯೂಸ್

ಉಡುಪಿ; ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡೆ ನಮ್ಮನ್ನು ದುಶ್ಚಟಗಳಿಂದ ದೂರವಿರಿಸುತ್ತದೆ. ಕ್ರೀಡೆಗೆ ಸರ್ಕಾರ ಕೂಡ ಗಮನ ನೀಡುತ್ತಿರುವುದರಿಂದ ಕ್ರೀಡಾ ಮೀಸಲಾತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ರಾಷ್ಟçಪ್ರಶಸ್ತಿ ವಿಜೇತ ಕ್ರೀಡಾ ಪಟು, ಶ್ರೀ ಅಭಿನ್ ದೇವಾಡಿಗ ಇವರು ಮಣಿಪಾಲದ ವಿದ್ಯಾನಗರದಲ್ಲಿ ನಡೆದ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಮತ್ತು ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜುಗಳು...
ಉಡುಪಿಸುದ್ದಿ

ಉಡುಪಿ ಶ್ರೀಕೃಷ್ಣನದರ್ಶನ ಪಡೆದ ನ್ಯಾಯಾಧೀಶರ ತಂಡ-ಕಹಳೆ ನ್ಯೂಸ್

ಉಡುಪಿ: ಜಿಲ್ಲಾ ನ್ಯಾಾಯಾಲಯದ ಆವರಣದಲ್ಲಿ ಉಡುಪಿ ನ್ಯಾಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆೆ ಆಗಮಿಸಿದ ನ್ಯಾಾಯಾಧೀಶರು ಶ್ರೀಕೃಷ್ಣ ಮಠಕ್ಕೆೆ ರವಿವಾರ ಭೇಟಿ ನೀಡಿದರು. ಸುಪ್ರೀಂ ಕೋರ್ಟ್ ನ್ಯಾಾಯಮೂರ್ತಿ ಅರವಿಂದ್ ಕುಮಾರ್, ಹೈಕೋರ್ಟ್ ನ್ಯಾಾಯಮೂರ್ತಿ ಎನ್.ವಿ.ಅಂಜಾರಿಯಾ, ಹೈಕೋರ್ಟ್ ನ್ಯಾಾಯಾಧೀಶರಾದ ಎಂ.ಜಿ.ಉಮಾ, ರಾಮಚಂದ್ರ ಡಿ.ಹುದ್ದಾಾರ್, ಟಿ.ವೆಂಕಟೇಶ್ ನಾಯ್‌ಕ್‌, ಹೈಕೋರ್ಟ್ ರಿಜಿಸ್ಟ್ರಾಾರ್ ಜನರಲ್ ಕೆ.ಎಸ್.ಭರತ್ ಕುಮಾರ್, ಅಡ್ವಕೇಟ್ ಜನರಲ್ ಶಶಿಕಿರಣ್ ಎಸ್.ಶೆಟ್ಟಿಿ, ಉಡುಪಿ ಜಿಲ್ಲಾಾ ಸತ್ರ...
1 40 41 42 43 44 120
Page 42 of 120