Saturday, May 2, 2026

ಉಡುಪಿ

ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ ಅಟ್ಟಹಾಸ ಖಂಡನೀಯ : ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ– ಕಹಳೆ ನ್ಯೂಸ್

ಕಾರ್ಕಳದ ಕುಕ್ಕುಂದೂರಿನಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಬೀಬತ್ಸ್ಯ ಘಟನೆ ನಾಗರಿಕ ಸಮಾಜ ಬೆಚ್ಚಿ ಬೀಳುವಂತೆ ಮಾಡಿದೆ. ಸಮಾಜ ವಿದ್ರೋಹಿ ಕಾಮಾಂಧರ ಅಟ್ಟಹಾಸ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಹಾಗೂ ಅವರಿಗಿರುವ ಮಾದಕ ವಸ್ತು ಜಾಲದ ನಂಟಿನ ಬಗ್ಗೆಯೂ ಪೊಲೀಸ್ ಇಲಾಖೆ ಕೂಲಂಕುಷ ತನಿಖೆ ನಡೆಸಬೇಕಾಗಿದೆ. ಕಾಂಗ್ರೆಸ್...
ಉಡುಪಿಸುದ್ದಿ

ಮಲ್ಪೆ : ಮೂರು ದಿನಗಳಿಂದ ಬೀಸುತ್ತಿರುವ ಗಾಳಿ- ಕಡಲಿಗೆ ಇಳಿಯದ ಬೋಟುಗಳು- ಕಹಳೆ ನ್ಯೂಸ್

ಮಲ್ಪೆ : ಆಳ ಸಮುದ್ರದಲ್ಲಿ ಮೂರು ದಿನಗಳಿಂದ ಬೀಸುತ್ತಿರುವ ಗಾಳಿ ಮುಂದುವರಿದಿದೆ. ಹಾಗಾಗಿ ಕರಾವಳಿಯಲ್ಲಿ ಯಾವುದೇ ಬೋಟುಗಳು ಮೀನುಗಾರಿಕೆಗೆ ತೆರಳಿಲ್ಲ. ದಕ್ಷಿಣದಿಂದ ಉತ್ತರದ ಕಡೆಗೆ ಬಲವಾದ ಗಾಳಿ ಬೀಸುತ್ತಿದ್ದು, ಗಾಳಿ ಹಾಗೂ ನೀರಿನ ಒತ್ತಡದಿಂದ ಮೀನುಗಾರಿಕೆ ನಡೆಸಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಪರ್ಸಿನ್‌, ತ್ರಿಸೆವೆಂಟಿ ಸಣ್ಣ ಟ್ರಾಲ್‌ಬೋಟುಗಳು ಆಯಾಯ ಬಂದರುಗಳಲ್ಲಿ ಲಂಗರು ಹಾಕಿವೆ. ಸಮುದ್ರ ಮಧ್ಯೆ ಇದ್ದ ಆಳಸಮುದ್ರ ಬೋಟುಗಳು ಸಮೀಪದ ಬಂದರನ್ನು ಆಶ್ರಯಿಸಿವೆ. ಮಲ್ಪೆ ಬಂದರಿನ ಬಹುತೇಕ ಬೋಟುಗಳು ಕಾರವಾರ...
ಉಡುಪಿಸುದ್ದಿ

ಉಡುಪಿಯಲ್ಲಿ ಆ.29-30ರಂದು ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟದ 70 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆ- ಕಹಳೆ ನ್ಯೂಸ್

ಉಡುಪಿ: ಕಟ್ಟಡ ಕಾರ್ಮಿಕರ ಪರಿಸ್ಥಿತಿ, ಈಗಿರುವ ಕಾನೂನುಗಳ ರಕ್ಷಣೆ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಉಳಿಸುವುದು ಹಾಗೂ ಅಲ್ಲಿ ದೊರಕುವ ಸೌಲಭ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಚರ್ಚಿಸಲು ಸಿಡಬ್ಯೂಎಫ್ಐ ( ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟ) ಇದರ 70 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆ ಇದೇ ಆ.29 ಮತ್ತು 30ರಂದು ಉಡುಪಿಯ ಲಿಕೋ ಬ್ಯಾಂಕ್ ನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು....
ಉಡುಪಿಸುದ್ದಿ

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಆರ್ ಆರ್ ಸಿಯಿಂದ ಪುಸ್ತಕ ಕೊಡುಗೆ- ಕಹಳೆ ನ್ಯೂಸ್

ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಸುಮಾರು 11ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ಇಂದು ಕೊಡುಗೆಯಾಗಿ ನೀಡಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೇಂದ್ರದ ಆಡಳಿತಾಧಿಕಾರಿ ಡಾ.ಜಗದೀಶ್ ಶೆಟ್ಟಿ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ...
ಉಡುಪಿ

ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ- ಕಹಳೆ ನ್ಯೂಸ್

ಉಡುಪಿ : ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಅವರು ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ‌ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್ ನ...
ಉಡುಪಿಸುದ್ದಿ

ಉಡುಪಿ :ನಾಪತ್ತೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಯ ಶವ ಬಾವಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಉಡುಪಿ : ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಿರಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (17) ಎಂದು ಗುರುತಿಸಲಾಗಿದೆ. ಈತ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡದಿದ್ದಕ್ಕೆ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು...
ಉಡುಪಿ

ಶ್ರಾವಣ ಹುಣ್ಣಿಮೆಯಲ್ಲಿ ಸೂಪರ್ ಮೂನ್‌ಗಳ ವೈಭವ…!- ಕಹಳೆ ನ್ಯೂಸ್

ಇಂದು ಸೋಮವಾರ ಶ್ರಾವಣ ನಕ್ಷತ್ರದಲ್ಲಿ ನೋಡುವುದಾದರೆ ಅದು ಹುಣ್ಣಿಮೆ. ಈ ದಿನ ಸೂಪರ್ ಮೂನ್. ಈ ಹುಣ್ಣಿಮೆಯಿಂದ ಮುಂದಿನ ಭಾದ್ರಪದ, ಆಶ್ವೀಜ, ಹಾಗೂ ಕಾರ್ತೀಕಗಳ ನಾಲ್ಕು ಹುಣ್ಣಿಮೆಗಳೂ ಸೂಪರ್ಮೂನ್‌ಗಳೇ. ಸೂಪರ್ಮೂನ್ ಎಂದರೆ ಹುಣ್ಣಿಮೆಯಂದು ಚಂದ್ರ ಭೂಮಿಗೆ ಸುಮಾರು ಮೂವತ್ತು ಸಾವಿರ ಕಿಮೀ ಸಮೀಪ ಬರುವುದು. ಭೂಮಿಯಿಂದ ಸರಾಸರಿ 3ಲಕ್ಷದ 84 ಸಾವಿರ ಕಿಮೀ ದೂರದಲ್ಲಿ ದೀರ್ಘವೃತ್ತಕಾರದಲ್ಲಿ ಸುತ್ತುವ ಚಂದ್ರ, 28 ದಿನಗಳಿಗೊಮ್ಮೆ 3 ಲಕ್ಷದ 56 ಸಾವಿರದವರೆಗೂ ಹತ್ತಿರ ಬರುವುದುಂಟು....
ಉಡುಪಿಸುದ್ದಿ

ಛಾಯಾಗ್ರಹಣ ಸ್ಪರ್ಧೆ ಸಮ್ಮರ್ ಫೋಟೋ ಅವಾರ್ಡ್ಸ್ ನಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಎರೆಡು ಚಿತ್ರಗಳಿಗೆ ರಜತ ಮತ್ತು ಕಂಚು ಪ್ರಶಸ್ತಿ- ಕಹಳೆ ನ್ಯೂಸ್

ಉಡುಪಿ : ಉತ್ತರ ಮೆಸೆದೋಣಿಯಾ ಫೋಟೋ ಆರ್ಟ್ ಗ್ರೂಪ್ ಆಯೋಜಿಸಿದ್ದ ಅಂತಾರಾಷ್ಟ್ರೀಯಮಟ್ಟದ ಛಾಯಾಗ್ರಹಣ ಸ್ಪರ್ಧೆ ಸಮ್ಮರ್ ಫೋಟೋ ಅವಾರ್ಡ್ಸ್ ನಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಎರೆಡು ಚಿತ್ರಗಳಿಗೆ ರಜತ ಮತ್ತು ಕಂಚು ಪ್ರಶಸ್ತಿ ಪ್ರಾಪ್ತವಾಗಿದೆ. ಲೈಫ್ ವಿಭಾಗದಲ್ಲಿ ಸ್ಟಿಲ್ ಹ್ಯಾಪಿ ಚಿತ್ರಕ್ಕೆ ಐಎಎಪಿ ರಜತ ಹಾಗೂ ಚೈಲ್ಡ್ ವಿಭಾಗದಲ್ಲಿ ಬಿಫೋರ್ ಸ್ಕೂಲ್ ಸ್ಟಾರ್ಟ್ಸ್ ಚಿತ್ರಕ್ಕೆ ಕಂಚು ಪದಕ ಲಭಿಸಿದೆ.ಇದರೊಂದಿಗೆ ಇವರ 8 ಚಿತ್ರಗಳು ಅಕ್ಸೆಪ್ಟೆನ್ಸ್ ಪ್ರಶಸ್ತಿ...
1 49 50 51 52 53 120
Page 51 of 120