ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ನಡೆದಹಸಿರಿನ ಪರ್ವ ಕಾರ್ಯಕ್ರಮ -ಕಹಳೆ ನ್ಯೂಸ್
ಕಾಪು: ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಹಸಿರಿನ ಪರ್ವ ಕಾರ್ಯಕ್ರಮ ನಡೆಯಿತು. ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಿಡ ಗಳನ್ನು ಕೊಡುವ ಮತ್ತು ನೆಡುವ ಕಾಪು ತಾಲೂಕಿನ ಉಸಿರಿಗಾಗಿ ಹಸಿರು ಕಾರ್ಯಕ್ರಮ ವನ್ನು ಶಾಸಕರು ಮತ್ತು ವಿದ್ಯವರ್ಧಕ ಸಂಘದ ಅಧ್ಯಕ್ಷರು ಆದ ಗುರ್ಮೆ ಸುರೇಶ್ ಶೆಟ್ಟಿ ಸಾಂಕೇತಿಕ ವಾಗಿ ಉದ್ಘಾಟಿಸಿ ಮಾತನಾಡುತ್ತ ಮರ ಗಳು, ನದಿಗಳು, ಸಂತರು ಮತ್ತು ನಮ್ಮ ಹಿರಿಯರು ಏನು ಅಪೇಕ್ಷೆ ಯಿಲ್ಲದೆ...






