ಕುಂದಾಪುರ :ಕಂಡ್ಲೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಛಾಯಾಗ್ರಾಹಕ-ಕಹಳೆ ನ್ಯೂಸ್
ಕುಂದಾಪುರ : ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ. ನದಿಗೆ ಹಾರಿ ನಾಪತ್ತೆಯಾಗಿರುವವರನ್ನು ಕಾಳಾವರ ಜನತಾ ಕಾಲನಿ ನಿವಾಸಿ ಹರೀಶ್ (44) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಪೋಟೋಗ್ರಾಫರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಹರಿಶ್ ಸುಮಾರು 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಯಾಗಿದ್ದು,...







