ಫೊಟೋಗ್ರಾಫರ್ ಅಸೋಸಿಯೇಶನ್‌ನಿಂದ ಇ-ಶ್ರಮ್ ಕಾರ್ಡ್ ನೋಂದಣಿ ಕಾರ್ಯಕ್ರಮ- ಕಹಳೆ ನ್ಯೂಸ್
ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ , ಉಡುಪಿ ಜಿಲ್ಲೆ , ಕುಂದಾಪುರ-ಬೈಂದೂರು ವಲಯ ಹಾಗೂ ಕಾರ್ಮಿಕ ಇಲಾಖೆ ಉಡುಪಿ ಉಪವಿಭಾಗ ಇವರ ವತಿಯಿಂದ ಮಾಹಿತಿ ಕಾರ್ಯಕಾರ ಮತ್ತು ಇ-ಶ್ರಮ್ ನೋಂದಣಿ ಕಾರ್ಯಕ್ರಮ ಮಂಗಳವಾರ ಕುಂದಾಪುರ ಹರಿಪ್ರಸಾದ್ ಹೋಟೆಲ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಮಿಕ ಇಲಾಖೆ ಉಡುಪಿ ಉಪವಿಭಾಗ ಉಡುಪಿ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್. ಉದ್ಘಾಟಿಸಿ ಮಾತನಾಡಿ ಪೋಟೋಗ್ರಾಫರ್ ಅಸೋಸಿಯೇಷನ್ ಸದಸ್ಯರುಗಳಿಗಾಗಿ ಹಮ್ಮಿಕೊಂಡ ಕಾರ್ಯಕ್ರಮ ಉತ್ತಮ...







