ಲೋಕಸಭೆ ಫಲಿತಾಂಶ ಬೆನಲ್ಲೇ ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಗೋ ಬ್ಯಾಕ್ ಅಭಿಯಾನದ ಬಿಸಿ– ಕಹಳೆ ನ್ಯೂಸ್
ಉಡುಪಿ : ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಗರಂ ಆಗಿರುವ ಕಾಂಗ್ರೆಸ್ ಕಾರ್ಯಕರ್ತರು , ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ʼಗೋ ಬ್ಯಾಕ್ʼ ಅಭಿಯಾನ ಕೈಗೊಂಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ʼಗೋ ಬ್ಯಾಕ್ʼ ಅಭಿಯಾನದ ಸದ್ದು ಜೋರಾಗಿದೆ. ಮುಖ್ಯವಾಗಿ ಉಡುಪಿಯ ಕೈ ಕಾರ್ಯಕರ್ತರು ಉಡುಪಿ ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗರಂ ಆಗಲು ಇನ್ನೊಂದು ಕಾರಣ ಅವರು ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದ್ದು.ಚುನಾವಣೆ...






