ನ. 28: ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಭೇಟಿ… ಜಿಲ್ಲಾಡಳಿತದಿಂದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್
ಮಣಿಪಾಲ : ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವದ ನಿಮಿತ್ತ ನ . 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬರಲಿದ್ದು , ಆ ಸಂಬಂಧ ಜಿಲ್ಲಾಡಳಿತ , ಪೊಲೀಸ್ ಇಲಾಖೆಯಿಂದ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳ ಸಭೆ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು . ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ...







