Recent Posts

Saturday, May 9, 2026

ಉಡುಪಿ

ಉಡುಪಿಕಾಪುಸುದ್ದಿ

ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಪೂರ್ವ ಸಿದ್ಧತಾ ಸಭೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024 ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಜೂನ್ 03 ರಂದು ನಡೆಯಲಿದ್ದು,ಇದರ ಪೂರ್ವಭಾವಿಯಾಗಿ  ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪದವೀಧರ ಕ್ಷೇತ್ರ ಮತ್ತು ಶಿಕ್ಷಕ ಕ್ಷೇತ್ರದ ಮತದಾರರನ್ನು ಸಂಪರ್ಕಿಸಬೇಕು ಮತ್ತು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗರಿಷ್ಠ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ.. ; ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಅಲರ್ಟ್.! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ ಆಗಲಿದ್ದು, ಬೆಂಗಳೂರಿನಲ್ಲಿ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗ್ಗೆ ಹಾಗೂ ಮಧ್ಯಾಹ್ನ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದೆ. ಇವತ್ತು ವೀಕೆಂಡ್ ಎಂದು ಸುತ್ತಾಡುತ್ತಿದ್ದವರಿಗೆ ಬೆಳಗ್ಗೆಯಿಂದಲೇ ವರ್ಷಧಾರೆಯ ಸಿಂಚನವಾಗಿದೆ. ನಗರದಲ್ಲಿ ತುಂತೂರು ಮಳೆ ಬುರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಸಿಲಿಕಾನ್ ಸಿಟಿಯಲ್ಲಿ ಮೋಡಕವಿದ ವಾತಾವರಣ ಇದ್ದು, ಫುಲ್​ ಕೂಲ್ ಕೂಲ್ ಆಗಿದೆ. ಇನ್ನು ಮುಂದಿನ 4 ದಿನಗಳ ಕಾಲ ಗುಡುಗು, ಮಿಂಚು ಸಹಿತ...
ಉಡುಪಿ

ಕಾಂಗ್ರೆಸ್ ಆಡಳಿತದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡಲಿ : ಕೆ.ಉದಯಕುಮಾರ್ ಶೆಟ್ಟಿ – ಕಹಳೆ ನ್ಯೂಸ್

ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯ ನೆನಪು ಮಾಸುವ ಮುನ್ನ ಅದೇ ಮಾದರಿಯಲ್ಲಿ ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಕೊಲೆಯಾಗಿದೆ. ಈ ಘಟನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಹತ್ಯೆ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸದ ರಾಜ್ಯ ಗೃಹ ಸಚಿವರು ತಕ್ಷಣ ರಾಜಿನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ....
ಉಡುಪಿಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮೇ 21ರಂದು ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕುರಿತು ಕಾರ್ಯಾಗಾರ – ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಮೇ 21ರಂದು ಮಂಗಳವಾರ ಬೆಳಗ್ಗೆ 10ಗಂಟೆಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಾಗಾರವನ್ನು ವಿಶೇಷ ಪೊಕ್ಸೋ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಉದ್ಘಾಟಿಸಲಿದ್ದು, ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಿಚಾರ ಮಂಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್...
ಉಡುಪಿಸುದ್ದಿ

ಅದಿತಿ ಆರ್ಟ್ ಗ್ಯಾಲರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಕಲ್ಲಚ್ಚು ಕಲಾ ಕೃತಿಗಳ ಪ್ರದರ್ಶನ – ಕಹಳೆ ನ್ಯೂಸ್

ಉಡುಪಿ : ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು ಅನಿವಾರ್ಯ ಎಂದು ನೇಮಿರಾಜ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಅದಿತಿ ಆರ್ಟ್ ಗ್ಯಾಲರಿಯಲ್ಲಿ ಮೇ 17 ರಂದು ಆರಂಭವಾದ ಮೂರು ದಿನಗಳ ಕಾಲ ಜರಗಲಿರುವ ಕಲ್ಲಚ್ಚು ಕಲಾ ಕೃತಿಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು . ಭಾರತದಲ್ಲಿ ಮುದ್ರಣ ಮಾಧ್ಯಮದ ಇತಿಹಾಸದ ಬಗ್ಗೆ ಹಾಗೂ ಕಲಾಕೃತಿಗಳ ಆಳವಾಗಿ...
ಉಡುಪಿಸುದ್ದಿ

ಉಡುಪಿಯ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಖ್ಯಾತ ಬಾಲ ಕಲಾವಿದೆ ಗಂಗಾ ಹಾಗು ಅನುರೂಫ್ ಅಪರೂಪದ ವಯೋಲಿನ್ ನಾದಕ್ಕೆ ಮನಸೋತ ಕೃಷ್ಣನಗರಿ -ಕಹಳೆ ನ್ಯೂಸ್

ಉಡುಪಿ: ಖ್ಯಾತ ಬಾಲ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರನ್ ರವರ ವಯೋಲಿನ್ ವಾದನ ಕಛೇರಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಕಿಕ್ಕಿರಿದ ಜನ ಸಂದಣಿಯ ನಡುವೆ ನಡೆಯಿತು. ಅಪಾರ ಜನಪ್ರಿಯತೆ ಯನ್ನು ಪಡೆದುಕೊಂಡಿರುವ ಈ ಬಾಲ ಕಲಾವಿದೆಯನ್ನು ಪೂಜ್ಯ ಪರ್ಯಾಯ ಹಿರಿಯ ಮತ್ತು ಕಿರಿಯ ಶ್ರೀಪಾದರು ಶ್ರೀಕೃಷ್ಣ ಪ್ರಸಾದವನ್ನು ನೀಡಿ, ಗೌರವಿಸಿ ಹರಸಿದರು . ಗುರು ವಿದ್ವಾನ್ ಶ್ರೀ ಅನುರೂಪ್ ಹಾಗು ಪಕ್ಕವಾದ್ಯದಲ್ಲಿ ಸಹಕರಿಸಿದರನ್ನು ಪ್ರಸಾದ ನೀಡಿ ಗೌರವಿಸಿದರು. ರಾಜಾಂಗಣ...
ಉಡುಪಿಸುದ್ದಿ

ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ನೇತ್ರತ್ವದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ಬಿಳ್ಕೋಡುಗೆ- ಕಹಳೆ ನ್ಯೂಸ್

ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ನೇತ್ರತ್ವದಲ್ಲಿ, ಹಿರಿಯ ಸಿವಿಲ್ ನ್ಯಾಯಾಧೀಶರು, ಮತ್ತು ಉಡುಪಿ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಅವರನ್ನು, ಚಿತ್ತರಂಜನ್ ಸರ್ಕಲ್ ಬಳಿಯಲ್ಲಿರುವ ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭವು ಶುಕ್ರವಾರ ನಡೆಯಿತು. ಶರ್ಮಿಳಾ ಎಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲಾ ನ್ಯಾಯಾಧೀಶೆ ಮುಮ್ತಾಜ್, ಮಿತ್ರ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ವನಿತಾ, ಉದ್ಯಮಿ...
ಉಡುಪಿದಕ್ಷಿಣ ಕನ್ನಡಸುದ್ದಿ

ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಡಿಸಿ ; ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಡಾ.ವಿದ್ಯಾ ಕುಮಾರಿ –ಕಹಳೆ ನ್ಯೂಸ್

ಉಡುಪಿ, ಮೇ 17: ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಜಿಲ್ಲೆಯ...
1 70 71 72 73 74 121
Page 72 of 121