Recent Posts

Saturday, May 9, 2026

ಉಡುಪಿ

ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸಿನಿಮಾಸುದ್ದಿ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ – ಕಹಳೆ ನ್ಯೂಸ್

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಮೇ. 1(ಬುಧವಾರ) ದಂದು ಕೋಟದಲ್ಲಿ ನಡೆಯುತ್ತಿದ್ದ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಧರಿಸಿದ್ದ ಪುತ್ತೂರು ಅವರು ರಾತ್ರಿ 12.25 ರ ಸುಮಾರಿಗೆ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ ಎನ್ನಲಾಗಿದೆ.   ನಾರಾಯಣ ಮಯ್ಯ ಹಾಗೂ...
ಉಡುಪಿಕುಂದಾಪುರಬೈಂದೂರುಸುದ್ದಿ

ತ್ರಾಸಿ, ಗಂಗೊಳ್ಳಿ, ಗುಜ್ಜಾಡಿ ಪರಿಸರದಲ್ಲಿ ಶಾಸಕರಾದ ಕಿರಣ್ ಕೊಡ್ಗಿ ಮತಬೇಟಿ : ಒಂದು ಲಕ್ಷ ಲೀಡ್ ಕೊಡಿಸಲು ಕಾರ್ಯಕರ್ತರಿಗೆ ಶಾಸಕರಿಂದ ಪ್ರೇರಣೆ–ಕಹಳೆ ನ್ಯೂಸ್

ತ್ರಾಸಿ: ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ, ಗಂಗೊಳ್ಳಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಈಗಾಗಲೇ ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾಡಿದ್ದಾರೆ. ಅದನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಈ ಚುನಾವಣೆ ಯಜ್ಞದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು...
ಉಡುಪಿಬೈಂದೂರುಸುದ್ದಿ

ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರಿಂದ ಬಿರುಸಿನ ಪ್ರಚಾರ : ಕೊಂಕಣಿ ಸಮುದಾಯ ಬಾಂಧವರೊಂದಿಗೆ ಸಭೆ, ಬಿಜೆಪಿಗೆ ಮತ ಹಾಕಲು ಮನವಿ–ಕಹಳೆ ನ್ಯೂಸ್

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಂಕಣಿ ಸಮುದಾಯದ ದೇವಸ್ಥಾನಗಳಿಗೆ ಸೋಮವಾರ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಅವರು ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆಯವರೊಂದಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು. ಮೊದಲಿಗೆ ಶಿರೂರಿನಲ್ಲಿರುವ ಶ್ರೀ ಪೇಟೆ ವೆಂಕಟರಮಣ ದೇವಸ್ಥಾನದಲ್ಲಿ ಪ್ರಮುಖರ ಸಭೆ ನಡೆಸಿ, ನಮ್ಮ ಸಮುದಾಯವು ಸದಾ ರಾಷ್ಟ್ರವಾದಿ ಚಿಂತನೆಯನ್ನು ಬೆಂಬಲಿಸಿಕೊಂಡು ಬಂದಿದೆ. ಎಲ್ಲ ಸಂದರ್ಭದಲ್ಲಿ ಬಿಜೆಪಿ ಪರವಾಗಿಯೇ ನಿಂತಿದೆ. ಪ್ರಧಾನಿ ನರೇಂದ್ರ...
ಉಡುಪಿಕುಂದಾಪುರಕುಂದಾಪುರಬೆಂಗಳೂರುಸಂತಾಪಸುದ್ದಿ

ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು/ ಉಡುಪಿ : ಬಡಗುತಿಟ್ಟಿನ ಹಿರಿಯ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ ,ಇಂದು ಬೆಳಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಧಿವಶ. ಪಾರ್ಥೀವ ಶರೀರವನ್ನು ತಮ್ಮ ಕುಂದಾಪುರ ಕಿರಿಮoಜೇಶ್ವರಕ್ಕೆ ಇಂದು ಸಂಜೆ ತರಲಾಗುವುದು...
ಉಡುಪಿಕಾಪುಸುದ್ದಿ

ತಹಶೀಲ್ದಾರ್ ಮತ್ತು ಪೋಲೀಸರಿಂದ ಪಥಸಂಚಲನ” ” ಶಾಂತಿಯುತ ಚುನಾವಣೆಗೆ ಸರ್ವಸನ್ನದ್ದವಾಗಿದೆ ಕಾಪು ವಿಧಾನಸಭಾ ಕ್ಷೇತ್ರ” : “ನಿರ್ಭೀತಿಯಿಂದ ಮತ ಚಲಾಯಿಸಿ ” -ತಾಲ್ಲೂಕು ದಂಡಾಧಿಕಾರಿ ಪ್ರತಿಭಾ ಆರ್ – ಕಹಳೆ ನ್ಯೂಸ್

ಕಾಪು : ಚುನಾವಣಾ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದೆ ಶಾಂತಿ,ಸೌಹಾರ್ದತೆಯಿAದ ಚುನಾವಣೆ ನಡೆಯಬೇಕು ಎಂಬ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ  ಕಾಪುವಿನ ಪೊಲಿಪು ಮಸೀದಿಯಿಂದ ಏ1 ಹೋಟೆಲ್ ವರೆಗೆ ಪಥಸಂಚಲನ ನಡೆಯಿತು. ಪಥ ಸಂಚಲನದಲ್ಲಿ ಪೋಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಶ್ರೀ ಟಿ ಸಿದ್ದಲಿಂಗಪ್ಪ, ಆಙSP ಅರವಿಂದ್, ಸರ್ಕಲ್ ಇನ್ಸ್ಪೆಕ್ಟರ್ ಜಯಶ್ರೀ ಹಾಗೂ ತಹಶಿಲ್ದಾರ್ ಡಾ.ಪ್ರತಿಭಾ ಆರ್ ಭಾಗವಹಿಸಿದ್ದರು. ಮತದಾರರು ನಿರ್ಭೀತಿಯಿಂದ ಚುನಾವಣೆಯಲ್ಲಿ ಭಾಗವಹಿಸುವಂತೆ ಮಾಡಲು ಪೋಲೀಸ್...
ಉಡುಪಿಬೈಂದೂರುಸುದ್ದಿ

60 ವರ್ಷ ಆಡಳಿತ ನಡೆಸಿ ಕಾಂಗ್ರೆಸ್ ನೀಡಿದ ಖಾಲಿ ಚೊಂಬನ್ನು 10 ವರ್ಷದಲ್ಲಿ ಅಕ್ಷಯ ಪಾತ್ರೆ ಮಾಡಿದ ಮೋದಿ : ಮೋದಿಯವರು ಪ್ರಧಾನಿಯಾದ ಅನಂತರ ಬಡವರ ಕಲ್ಯಾಣವಾಗಿದೆ: ಬಿ.ವೈ. ರಾಘವೇಂದ್ರ – ಕಹಳೆ ನ್ಯೂಸ್

ಬೈಂದೂರು: 60 ವರ್ಷ ಗರೀಬಿ ಹಠಾವೋ ಎಂದರವರು ತಮ್ಮ ಹೆಂಡತಿ ಮಕ್ಕಳ ಬಡತನ ದೂರ ಮಾಡಿದರೇ ಹೊರತು ಬಡವರ ಬಡತನ ದೂರ ಮಾಡಿಲ್ಲ. ಬಡವರ ಬಡತನ ದೂರ ಮಾಡಲು ಪ್ರಧಾನಿಯಾಗಿ ನರೇಂದ್ರ ಮೋದಿಯವರೇ ಬರಬೇಕಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಯ ಮೂಲಕ ಕೇಂದ್ರ ಸರ್ಕಾರ ಬಡವರಿಗೆ ಉಚಿತ ಅಕ್ಕಿ ನೀಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿಯೂ ಆದ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ತಗ್ಗರ್ಸೆ ಗುಡ್ಡಿಯಂಗಡಿಯಲ್ಲಿ ನಡೆದ...
ಉಡುಪಿಬೈಂದೂರುಸುದ್ದಿ

ಬೈಂದೂರಿನಲ್ಲಿ ನಡೆದ ಮಂಡಲ ಮಹಿಳಾ ಸಮಾವೇಶ : “ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು ಮೋದಿ ಮತ್ತು ಯಡಿಯೂರಪ್ಪ” : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ – ಕಹಳೆ ನ್ಯೂಸ್

ಬೈಂದೂರು : ಲೋಕಸಭೆ ಹಾಗೂ ವಿಧಾನ ಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಜಿ.ಪಂ-ತಾ.ಪಂ ಹಾಗೂ ಗ್ರಾಪಂಗಳಲ್ಲಿ ಮೀಸಲಾತಿ ಕೊಟ್ಟಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಪಟ್ಟಣದಲ್ಲಿ ನಡೆದ ಮಂಡಲ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭೆ ಹಾಗೂ ವಿಧಾನ ಸಭೆಯಲ್ಲಿ ಶೇ.೩೩ರಷ್ಟು ಸ್ಥಾನವನ್ನು ಮಹಿಳೆಯರಿಗೆ ನೀಡುವ ಮೂಲಕ ಮಹಿಳಾ ಸಮುದಾಯಕ್ಕೆ ಆದ್ಯತೆಯನ್ನು ನೀಡಿದವರು ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ...
ಉಡುಪಿಕಾಪುಸುದ್ದಿ

ಕಾಪು: ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾದಿಂದ ಬೃಹತ್ ರೋಡ್ ಶೋ : ಮೈಸೂರು ಸಂಸದ ಪ್ರತಾಪ್ ಸಿಂಹ ಭಾಗಿ – ಕಹಳೆ ನ್ಯೂಸ್

ಕಾಪು: ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ ಆಯೋಜಿಸಿದ ಬೃಹತ್ ರೋಡ್ ಶೋ ಕಾರ್ಯಕ್ರಮವು ಕಾಪು ಪೇಟೆಯಲ್ಲಿ ಭಾನುವಾರ ಸಂಜೆ ನಡೆದಿದ್ದು ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಟಾರ್ ಆಗಮಿಸಿದ್ದರು. ಜನಾರ್ಧನ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ರೋಡ್‌ಶೋಗೆ ಚಾಲನೆ ನೀಡಲಾಯಿತು. ಸಾರ್ವಜನಿಕರನ್ನು ಉದ್ದೇಶಿಸಿ ಪ್ರತಾಪ್ ಸಿಂಹ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ, ಜನಪರ ಕಲ್ಯಾಣ ಕಾರ್ಯಕ್ರಮಗಳು ಮತ್ತಷ್ಟು ಮುಂದುವರೆಯಲು ಭಾರತ ಮಾತೆಯ...
1 72 73 74 75 76 121
Page 74 of 121