ಕಾಪು ಗ್ರಾಮ ಚಲೋ ಕಾರ್ಯಕ್ರಮ – ಪೂರ್ವಭಾವಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್
ಕಾಪು: ಫೆಬ್ರುವರಿ 9,10 ಮತ್ತು 11 ರಂದು ನಡೆಯಲಿರುವ "ಕಾಪು ಗ್ರಾಮ ಚಲೋ ಕಾರ್ಯಕ್ರಮ"ದ ಪೂರ್ವಭಾವಿ ಸಭೆ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ,...







