Wednesday, May 13, 2026

ಉಡುಪಿ

ಉಡುಪಿರಾಜ್ಯಸುದ್ದಿ

ಪುತ್ತಿಗೆ ಪರ್ಯಾಯೋತ್ಸವ ; ಭರದಿಂದ ಸಾಗುತ್ತಿದೆ ಸ್ವಾಗತ ಕಮಾನುಗಳ ನಿರ್ಮಾಣ – ಕಹಳೆ ನ್ಯೂಸ್

ಉಡುಪಿ: ಐದು ಶತಮಾನಗಳ ಹಿಂದೆ ಶ್ರೀ ವಾದಿರಾಜರು ಉಡುಪಿ ಶ್ರೀಕೃಷ್ಣಮಠದ ಪರ್ಯಾಯ ವ್ಯವಸ್ಥೆಯಲ್ಲಿ ಪರಿವರ್ತನೆ ಮಾಡಿ, ಎರಡು ತಿಂಗಳ ಪರ್ಯಾಯ ಎರಡು ವರ್ಷಗಳಿಗೆ ವಿಸ್ತರಿಸಿದರು. ಈಗ ಎರಡು ವರ್ಷದಂತೆ 252ನೇ ಪರ್ಯಾಯ ಮಹೋತ್ಸವಕ್ಕೆ ಪುತ್ತಿಗೆ ಮಠ ಅಣಿಯಾಗು ತ್ತಿದೆ. ಪರ್ಯಾಯೋತ್ಸ ದಲ್ಲಿ ಮೊದಲ ಪ್ರಮುಖ ಆಕರ್ಷಣೆ ನಗರದ ಅಲಂಕಾರ. ಇದಕ್ಕೆ ಇನ್ನಷ್ಟು ಮೆರುಗು ನೀಡುವುದು ಸ್ವಾಗತ ಕಮಾನುಗಳು. ಇದರ ನಿರ್ಮಾಣ ಕಾರ್ಯ ಈಗಾಗಲೇ ಭರದಿಂದ ಸಾಗುತ್ತಿದೆ. ನಗರದಲ್ಲಿ ಒಟ್ಟು 22 ಸ್ವಾಗತ...
ಉಡುಪಿಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು / ಮಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಘೋಷಣೆ ಮಾಡಲಾಗಿದೆ....
ಉಡುಪಿರಾಜ್ಯಸಿನಿಮಾಸುದ್ದಿ

ಕೃಷ್ಣ ಮಠಕ್ಕೆ ಭೇಟಿ ನೀಡಿ, ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ – ಕಹಳೆ ನ್ಯೂಸ್

ಉಡುಪಿ: ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಚಿತ್ರೀಕರಣಕ್ಕೆ ಸಂಬಂಧಿಸಿ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು. ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು. ಮೂಲಗಳ ಪ್ರಕಾರ ಸಾಯಿ...
ಉಡುಪಿ

ಉಡುಪಿ ಪತ್ರಿಕಾ ಭವನದ ಪಾರ್ಕಿಂಗ್ ಮತ್ತು ರೂಫಿಂಗ್ ಉದ್ಘಾಟಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಜತ ಮಹೋತ್ಸವ ಸುಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿರುವ ಉಡುಪಿ ಪತ್ರಿಕಾ ಭವನದ ನೂತನ ಪಾರ್ಕಿಂಗ್ ಮತ್ತು ರೂಫಿಂಗ್ ವ್ಯವಸ್ಥೆಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ನೂತನ ಪಾರ್ಕಿಂಗ್ ಮತ್ತು ರೂಫಿಂಗ್ ವ್ಯವಸ್ಥೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು. ಬಳಿಕ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು....
ಉಡುಪಿಯಕ್ಷಗಾನ / ಕಲೆಸುದ್ದಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ “ಪೆÇಣ್ಣು ಪಿಲಿನಲಿಕೆ ಸ್ಪರ್ಧೆ” : ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ – ಕಹಳೆ ನ್ಯೂಸ್

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸಂಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಉಚ್ಚಿಲದ ಅ.21ರಂದು ಶ್ರೀಮತಿ ಶಾಲಿನಿ ಡಾ| ಜಿ.ಶಂಕರ್ ಸಭಾಂಗಣದಲ್ಲಿ “ಪೆÇಣ್ಣು ಪಿಲಿ ನಲಿಕೆ ಸ್ಪರ್ಧೆ” ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹುಲಿ ಕುಣಿತದಲ್ಲಿ ಆಸಕ್ತಿ ತೋರುತ್ತಿದ್ದು, ತೆರೆಮರೆಯ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಈ...
ಉಡುಪಿಕ್ರೈಮ್ಸುದ್ದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಾನಹಾನಿಕರ ವಿವಾದಾತ್ಮಕ ಹೇಳಿಕೆ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ – ಕಹಳೆ ನ್ಯೂಸ್

ಉಡುಪಿ : ಉಡುಪಿಯಲ್ಲಿ ನಡೆದ ಸೌಜನ್ಯ ಹೋರಾಟದ ಸಭೆಯಲ್ಲಿ ಬಹಿರಂಗವಾಗಿ ಮಹಿಳೆಯ ತೇಜೋವಧೆಯಾಗುವಂತಹ ಮತ್ತು ಕೇಂದ್ರ ಸಚಿವೆಯಂತಹ ಉನ್ನತ ಹುದ್ದೆಯಲ್ಲಿರುವ ಶೋಭಾ ಕರಂದ್ಲಾಜೆ ವಿರುದ್ಧ ನಿಂದನಾತ್ಮಕ ಹೇಳಿಕೆಯೊಂದನ್ನು ಮಹೇಶ್ ಶೆಟ್ಟಿ ತಿಮರೋಡಿ ನೀಡಿದ್ದಾರೆ. ಸದ್ಯ ತಿಮರೋಡಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರಕರಣ ದಾಖಲಾಗುವ ಸಾಧ್ಯತೆ ಇದೆ....
ಉಡುಪಿಸುದ್ದಿ

ಹಿಂಜಾವೇ ಮುಖಂಡ ಸತೀಶ್ ದಾವಣಗೆರೆ ಬಂಧನ ಖಂಡಿಸಿ ಉಡುಪಿಯಲ್ಲಿ ಹಿಂಜಾವೇ ಕಾರ್ಯಕರ್ತರಿಂದ ಪ್ರತಿಭಟನೆ – ಕಹಳೆ ನ್ಯೂಸ್

ಹಿಂದು ಜಾಗರಣ ವೇದಿಕೆಯ ಮುಖಂಡ ಸತೀಶ್ ದಾವಣಗೆರೆ ಅವರ ಬಂಧನ ಖಂಡಿಸಿ ಉಡುಪಿ ಹಿಂದು ಜಾಗರಣ ವೇದಿಕೆಯ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕರದ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಹಿಂಜಾವೇ ಮುಖಂಡ ರಿಕೇಶ್ ಪಾಲನ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ರಾಜಕಾರಣ ಮಾಡುತ್ತಿದೆ. ಡಿಜೆ ಹಳ್ಳಿ ಕೆಜೆ ಹಳ್ಳಿಯ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಗಳನ್ನು ಹಿಂಪಡೆಯುವ ಕೆಲಸ ಮಾಡುತ್ತಿದೆ. ಆದ್ರೆ...
ಉಡುಪಿಸುದ್ದಿ

ಅಂಬಲಪಾಡಿ ರಾಷ್ಟೀಯ ಹೆದ್ದಾರಿಯಲ್ಲಿ ಅಪರಿಚಿತ ಮಹಿಳೆಯನ್ನು ರಕ್ಷಿಸಿದ ವಿಶು ಶೆಟ್ಟಿ ಅಂಬಲಪಾಡಿ – ಕಹಳೆ ನ್ಯೂಸ್

ಉಡುಪಿ : ಅಂಬಲಪಾಡಿ ರಾಷ್ಟೀಯ ಹೆದ್ದಾರಿಯಲ್ಲಿ ರಾತ್ರಿ 11ರ ಸಮಯದಲ್ಲಿ ಅಪರಿಚಿತ ಮನನೊಂದ ಮಹಿಳೆಯೋರ್ವಳು ನಡೆಯುತ್ತಿದ್ದು ವಿಷಯ ತಿಳಿದ ವಿಶು ಶೆಟ್ಟಿ ಅಂಬಲಪಾಡಿ ಮಹಿಳೆಯನ್ನು ರಕ್ಷಿಸಿ ತನ್ನ ವಾಹನದಲ್ಲಿ ಸಖಿ ಸೆಂಟರ್ ಗೆ ದಾಖಲಿಸುವ ಮೂಲಕ ಸಂಭಾವ್ಯ ದುರಂತ ತಪ್ಪಿದೆ. ಮಹಿಳೆ ಆಶಾ(30ವ) ಕಾರ್ಕಳದ ಅತ್ತೂರಿನವಳೆಂದು ತಿಳಿದು ಬಂದಿದೆ. ಸಂಬAಧಿಕರು ಸಖಿ ಸೆಂಟರ್ ಸಂಪರ್ಕಿಸುವAತೆ ವಿಶು ಶೆಟ್ಟಿ ತಿಳಿಸಿದ್ದಾರೆ. ಮಹಿಳೆ ಸರಿಯಾದ ಉಡುಪು ಧರಿಸದೇ ಇದ್ದು ಸ್ಥಳೀಯ ಮಹಿಳೆಯೋರ್ವರಿಂದ ಉಡುಪು...
1 82 83 84 85 86 121
Page 84 of 121