Thursday, May 14, 2026

ಉಡುಪಿ

ಉಡುಪಿಸುದ್ದಿ

ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ – ಕಹಳೆ ನ್ಯೂಸ್

ಉಡುಪಿ : ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಆ.19ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ, ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಇದರ ಪ್ರಾಯೋಜಕತ್ವದಲ್ಲಿ ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರವನ್ನು ಉಡುಪಿ ನಾಯರ್ ಕೆರೆಯ ಐಎಂಎ ಭವನದಲ್ಲಿ ಆಯೋಜಿಸಲಾಗಿದೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಾಗಾರವನ್ನು ಮಲ್ಪೆ ಕರಾವಳಿ ಕಾವಲು ಪೆÇಲೀಸ್ ಅಧೀಕ್ಷಕ ಅಬ್ದುಲ್...
ಉಡುಪಿಸುದ್ದಿ

ಉಡುಪಿ ಕೃಷ್ಣಮಠ ರಾಜಾಂಗಣದಲ್ಲಿ ಆ.19ರಂದು ನಡೆಯಲಿರುವ ‘ನನ್ನ ಹಾಡು ನನ್ನದು’ ಸುಗಮ ಸಂಗೀತ ಗೀತಗಾಯನ ಸೀಸನ್ 5 ಫೈನಲ್ ಸ್ಪರ್ಧೆ – ಕಹಳೆ ನ್ಯೂಸ್

ಉಡುಪಿ : ಕಲಾನಿಧಿ ಸಾಂಸ್ಕøತಿಕ ಕಲಾ ಪ್ರಕಾರಗಳ ಸಂಸ್ಥೆ ಪಿತ್ರೋಡಿ, ರಾಗವಾಹಿನಿ, ಸೃಷ್ಟಿ ಫೌಂಡೇಶನ್ ಕಟಪಾಡಿ ಇವರ ಸಹಯೋಗದಲ್ಲಿ ಸುಗಮ ಸಂಗೀತ ಗೀತಗಾಯನ ಸೀಸನ್ 5 ಫೈನಲ್ ಸ್ಪರ್ಧೆ ‘ನನ್ನ ಹಾಡು ನನ್ನದು’ ಇದೇ ಆ.19ರ ಬೆಳಗ್ಗೆ 9 ಗಂಟೆಗೆ ಉಡುಪಿ ಕೃಷ್ಣಮಠ ರಾಜಾಂಗಣದಲ್ಲಿ ನಡೆಯಲಿದೆ ಎಂದು ಕಲಾನಿಧಿ ಸಂಸ್ಥೆಯ ಅಧ್ಯಕ್ಷೆ ಉಪ್ಪೂರು ಭಾಗ್ಯಲಕ್ಷ್ಮೀ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.19ರಂದು ಬೆಳಿಗ್ಗೆ 9.30ಕ್ಕೆ ಪರ್ಯಾಯ ವಿದ್ಯಾಸಾಗರ...
ಉಡುಪಿಸುದ್ದಿ

ಸಾವಿನಲ್ಲು ಸಾರ್ಥಕತೆ ಮೆರೆದ ಉಡುಪಿಯ ಹೋಟೆಲ್ ಸಿಬ್ಬಂದಿ – ಕಹಳೆ ನ್ಯೂಸ್

ಉಡುಪಿ : ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಹೋಟೆಲ್ ಸಿಬ್ಬಂದಿಯೊಬ್ಬರು ಸಾವಿನಲ್ಲು ಸಾರ್ಥಕತೆ ಮೆರೆದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಾಪು ತಾಲೂಕು ಶಿರ್ವ ಮಂಚಕಲ್ ನಿವಾಸಿ ಪಾಂಡುರಂಗ ಪ್ರಭು ಕೆಲವು ವರ್ಷಗಳಿಂದ ಬಂಟಕಲ್ ನ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅಲ್ಪಕಾಲದ ಅನಾರೋಗ್ಯದಿಂದ ಪಾಂಡುರಂಗ ಪ್ರಭು ಕೊನೆಯುಸಿರೆಳೆದಿದ್ದಾರೆ. ಜೀವಿತಾವಧಿಯಲ್ಲೇ ಪ್ರಭು ಅವರು ತನ್ನ ಕಣ್ಣುಗಳನ್ನು ದಾನ ಮಾಡುವುದಾಗಿ ಹೇಳಿಕೊಂಡಿದ್ದರು. ತನ್ನ ನಿರ್ಧಾರದಂತೆ ಕುಟುಂಬಸ್ಥರ ಇಚ್ಛೆಯಂತೆ ಈ ವಿಚಾರವನ್ನು...
ಉಡುಪಿಕ್ರೈಮ್ಸುದ್ದಿ

ಉಡುಪಿ ವಿಡಿಯೋ ಪ್ರಕರಣ : ಸಂತ್ರಸ್ತೆಯಿಂದ ಹೇಳಿಕೆ ಪಡೆದ ಸಿಐಡಿ, ಘಟನೆ ಮರುಸೃಷ್ಟಿಸಿ ತನಿಖೆ – ಕಹಳೆ ನ್ಯೂಸ್

ಉಡುಪಿ : ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಬುಧವಾರ ಸಿಐಡಿ ಪೊಲೀಸರು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸೋಮವಾರ ಹಠಾತ್ ಸಿಐಡಿಗೆ ಒಪ್ಪಿಸಿದೆ. ಸಿಐಡಿ ಡಿವೈಎಸ್ಪಿ ಅಂಜುಮಾಲ ನಾಯಕ್ ನೇತೃತ್ವದಲ್ಲಿ ಸಿಐಡಿ ತಂಡ ಮಂಗಳವಾರ ಉಡುಪಿಗೆ ಆಗಮಿಸಿ ತನಿಖೆ ಆರಂಭಿಸಿದೆ. ಬುಧವಾರ ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಅವರು ಕಾಲೇಜಿಗ ಭೇಟಿ ನೀಡಿ ಘಟನಾ...
ಉಡುಪಿಸುದ್ದಿ

ಉಡುಪಿ : ಆರು ಲಕ್ಷಕ್ಕೂ ಹೆಚ್ಚು ಮಕ್ಕಳಿಂದ ಶತಕೋಟಿಯೆಡೆಗೆ ರಾಮ ಜಪ – ಕಹಳೆ ನ್ಯೂಸ್

ಉಡುಪಿ : ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣದ ಶತಮಾನಗಳ ಕನಸು ನನಸಾಗುತ್ತಿದೆ. ಆದ್ದರಿಂದ ನೂತನ ಮಂದಿರದಲ್ಲಿ ಶ್ರೀರಾಮನ ಪ್ರತಿμÁ್ಠಪನೆಯವರೆಗೆ ದೇಶದಲ್ಲಿ ಎಲ್ಲ ವಯೋಮಾನದ, ಎಲ್ಲ ಜಾತಿ ಸಮುದಾಯಗಳ ವಿವಿಧ ವೃತ್ತಿ ಕ್ಷೇತ್ರಗಳ ರಾಮನ ವಿಶೇಷ ಸ್ಮರಣೆ, ಸೇವಾ ಕಾರ್ಯಗಳು ನಡೆಯುತ್ತಿವೆ. ಅಯೋಧ್ಯಾ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಎಲ್ಲೆಡೆ ಇದನ್ನು ಉಲ್ಲೇಖಿಸುತ್ತಿದ್ದಾರೆ. ಅದರಂತೆ ಈ ಅಧಿಕ ಮಾಸದಲ್ಲಿ ದಶಕೋಟಿ ಸಾಮೂಹಿಕ...
ಉಡುಪಿ

ಮುಸುಕುಧಾರಿಗಳಿಂದ ಮನೆ ಕಳ್ಳತನ –ಕಹಳೆ ನ್ಯೂಸ್

ಉಡುಪಿ: ಉಡುಪಿಯ ಕರಾವಳಿ ಅಂಡರ್ ಪಾಸ್ ಸಮೀಪ ಮನೆಯಲ್ಲಿ ಕಳವು ಪ್ರಕರಣ ನಡೆದಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮೂರು ಮಂದಿ ಮುಸುಕುಧಾರಿ ಕಳ್ಳರು ತಮ್ಮ ಕೈ ಚಳಕವನ್ನು ತೋರಿದ್ದಾರೆ. ಕಳ್ಳರ ಕೃತ್ಯ ಮನೆಯ ಹೊರಗಡೆ ಅಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ...
ಉಡುಪಿರಾಜ್ಯಸುದ್ದಿ

ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಬಿರುಗಾಳಿ ಬೀಸುವ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ – ಕಹಳೆ ನ್ಯೂಸ್

ಉಡುಪಿ: ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕೆಳಗೆ /ಹತ್ತಿರದಲ್ಲಿ ನಿಲ್ಲದೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿಯವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ....
ಉಡುಪಿಸುದ್ದಿ

ಬೃಹತ್ ಪ್ರತಿಭಟನೆಗೆ ಸಜ್ಜಾದ ಕೃಷ್ಣನೂರು : ಉಡುಪಿ ಕಾಲೇಜ್ ವಿಡಿಯೋ ಚಿತ್ರಿಕರಣ ವಿರುದ್ಧ ಸಿಡಿದೆದ್ದ ಹಿಂದೂ ಕಲಿಗಳು –ಕಹಳೆ ನ್ಯೂಸ್

ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ, ಹಿಂದೂ ವಿದ್ಯಾರ್ಥಿನಿಗಳ ಶೌಚಾಲಯದ ವಿಡಿಯೋವನ್ನ ಮುಸ್ಲಿಂ ವಿದ್ಯಾರ್ಥಿನಿಯರು ಚಿತ್ರೀಕರಿಸಿದ ವಿಚಾರವನ್ನ ಖಂಡಿಸಿ ಹಾಗೂ ಸಮಗ್ರ ತನಿಖೆಗೆ ಒತ್ತಾಯಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ಬೃಹತ್ ಪ್ರತಿಭಟನೆಗೆ ಸಿದ್ದವಾಗಿದೆ. ಇದೇ ಆಗಸ್ಟ್ 03ರಂದು ಗುರುವಾರ ಜೋಡುಕಟ್ಟೆಯಿಂದ ಕ್ಲಾಕ್ ಟವರ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಹಿಂದುತ್ವ, ಭಾರತಾಂಬೆಯ ರಕ್ಷಣೆ, ಹಿಂದೂ ಹೆಣ್ಣು ಮಕ್ಕಳ ರಕ್ಷಣೆ, ಕೇಸರಿ ಕೋಟೆಗೆ ಅನ್ಯಮತಿಯರಿಂದ ಸ್ವಲ್ಪ ತೊಡಕಾದರೂ ಸದಾ ರಕ್ಷಣೆಗೆ...
1 83 84 85 86 87 121
Page 85 of 121