ಉಡುಪಿ ಹಾವಂಜೆ ಯ ಭೋಧಿ ಸತ್ವ ಬುದ್ದ ಫೌಂಡೇಶನ್ ವತಿಯಿಂದ ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಧಮ್ಮ ದೀಕ್ಷಾ ದಿನಾಚರಣೆ ಕಾರ್ಯಕ್ರಮ
ಉಡುಪಿ ಹಾವಂಜೆ ಯ ಭೋಧಿ ಸತ್ವ ಬುದ್ದ ಫೌಂಡೇಶನ್ ವತಿಯಿಂದ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಧಮ್ಮ ದೀಕ್ಷಾ ದಿನಾಚರಣೆ ಕಾರ್ಯಕ್ರಮ ವು ಹಾವಂಜೆ ಬುದ್ದ ವಿಹಾರದಲ್ಲಿ ನಡೆಯಿತು . ಈ ಪ್ರಯುಕ್ತ ವಿಹಾರದಲ್ಲಿ ವಿಶೇಷ ಬುದ್ಧವಂದನೆ,ಧ್ಯಾನ, ಮೈತ್ರಿ ಧ್ಯಾನ ಕಾರ್ಯಕ್ರಮ ಜರಗಿತು.ಈ ಸಂಧರ್ಭದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಬಂದಂತಹ ಬೌದ್ದ ಅನುಯಾಯಿಗಳು ಬೌದ್ದ ಧಮ್ಮ ಧೀಕ್ಷೆ ಸ್ವೀಕರಿಸಿದರು. ಬಳಿಕ ನಡೆದ ಸಭಾ ಕಾರ್ಯ ಕ್ರಮದಲ್ಲಿ ಮಾತನಾಡಿದ ಬೋದಿ ಸತ್ವ ಬುದ್ದ...







