18 ಲಕ್ಷ ರೂಪಾಯಿ ಮೊತ್ತದ ಸಾಂತೂರು ಅಂಗನವಾಡಿ ಕೇಂದ್ರ ಕಟ್ಟಡ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ – ಕಹಳೆ ನ್ಯೂಸ್
ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರು ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ದಿನಾಂಕ 26-06-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸೈಂಟ್ ಲುಕ್ ಚರ್ಚ್ ನ ಧರ್ಮ ಗುರುಗಳಾದ ಶಾಲಿನಿ ಸ್ಟೈನ್, ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಜಿಲ್ಲಾ ಸ್ಥಾಪಕ ಅಧ್ಯಕ್ಷರು...







