ತುಂಗಾ ನದಿ ತೀರದಲ್ಲಿ ನಡೆಯುತ್ತಿದೆ ಅಕ್ರಮ ಮರಳು ದಂಧೆ. DYSP, PSI ಭೇಟಿ ಪರಿಶೀಲನೆ-ಕಹಳೆ ನ್ಯೂಸ್
ಚಿಕ್ಕಮಗಳೂರು: ಅಕ್ರಮ ಮರಳು ದಂಧೆ ನಡೆಯುತ್ತಿರುವ ಘಟನೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ತುಂಗಾ ನದಿ ತಟದಲ್ಲಿ ನಡೆದಿರುವುದು ಬೆಳಕಿಗೆ ಬಂದಿದ್ದು ವಿಚಾರ ಗೊತ್ತುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ, ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾತ್ರಿ ವೇಳೆ ಮಾತ್ರ ಕಾರ್ಯಾಚರಣೆಗಿಳಿಯಲಿರೋ ದಂಧೆಕೋರರು, ನಿತ್ಯ ಲಾರಿ, ಟಿಪ್ಪರ್, ಟ್ರ್ಯಾಕ್ಟರ್ ನಲ್ಲಿ ಹತ್ತಾರು ಲೋಡ್ ಅಮರಳನ್ನು ಸಾಗಾಟ ಮಾಡಿ ಸರ್ಕಾರಿ ಜಾಗದಲ್ಲಿ ಶೇಖರಿಸಿ ಬಳಿಕ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮಾಹಿತಿಗೆ ಸ್ಥಳೀಯರ...







