Thursday, April 23, 2026

ತುಮಕೂರು

ಜಿಲ್ಲೆತುಮಕೂರುಸುದ್ದಿ

ತುಮಕೂರಿನಲ್ಲಿ 32 ನವಿಲುಗಳ ಸಾವು : ಹೀಟ್‌ಸ್ಟ್ರೋಕ್ ಶಂಕೆ – ಕಹಳೆ ನ್ಯೂಸ್

ತುಮಕೂರು: ಜಿಲ್ಲೆಯ ವಿವಿಧ ಭಾಗದಲ್ಲಿ 32 ನವಿಲುಗಳ ಸಾವನ್ನಪ್ಪಿದ್ದು, ಹೀಟ್‌ಸ್ಟ್ರೋಕ್‌ನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು  ತಾಲೂಕಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ, ಹುಲ್ಲೆನಹಳ್ಳಿ ಗ್ರಾಮದಲ್ಲಿ ಏ.16ರಿಂದ 21ರವರೆಗೆ ಒಟ್ಟು 32 ನವಿಲುಗಳ ಸಾವನ್ನಪ್ಪಿವೆ. ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿರಬಹುದು ಎನ್ನಲಾಗಿದೆ. ಸದ್ಯ ಮೃತ ನವಿಲುಗಳ ಮರಣೋತ್ತರ ಪರೀಕ್ಷೆಗಾಗಿ ಅಂಗಾಂಶಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ವರದಿ ಬಂದ ಬಳಿಕ ಸಾವಿನ ಕಾರಣ ಪತ್ತೆಯಾಗಲಿದೆ....
ಜಿಲ್ಲೆತುಮಕೂರುಸುದ್ದಿ

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್ -ಕಹಳೆ ನ್ಯೂಸ್

ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ  ಮಾದಕ ಮಾತ್ರೆಗಳನ್ನು  ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ  ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಉಮರ್ (32), ನಜೀರ್ (35), ನವೀದ್(32) ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್ (30), ಮಹಮ್ಮದ್ ಗೌಸ್ (32), ಮಹಮ್ಮದ್ ಇಕ್ಬಾಲ್ (28) ಬಂಧಿತ ಆರೋಪಿಗಳು. ತುಮಕೂರು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜು ಬಳಿ ನಿಂತುಕೊಂಡು ಆರೋಪಿಗಳು ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು....
ಜಿಲ್ಲೆತುಮಕೂರುಸುದ್ದಿ

ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ : ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ -ಕಹಳೆ ನ್ಯೂಸ್

ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ  ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವೀಡಿಯೋ ಮಾಡಿ, ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ...
ತುಮಕೂರುಸುದ್ದಿ

ತಾಳಿ ಕಟ್ಟುವಾಗಲೇ ಕಲ್ಯಾಣ ಮಂಟಪಕ್ಕೆ ಎಂಟ್ರಿ ಕೊಟ್ಟ ಮೊದಲ ಪತ್ನಿ…! ಮುಂದೇನಾಯ್ತು? -ಕಹಳೆ ನ್ಯೂಸ್

ತುಮಕೂರು : ತುಮಕೂರು ಕಲ್ಯಾಣ ಮಂಟಪದಲ್ಲಿ  ಹೈ ಡ್ರಾಮಾ ನಡೆದಿದೆ. ಮದುವೆಯ ಮುಹೂರ್ತದ ಸಮಯಕ್ಕೆ ಖಳನಾಯಕನ ಥರ ಎಂಟ್ರಿ ಕೊಟ್ಟ ಮೊದಲ ಪತ್ನಿ ಮದುವೆಯನ್ನು ನಿಲ್ಲಿಸಿ ಗಂಡನಿಗೆ ಸರಿಯಾದ ಶಾಕ್ ನೀಡಿದ್ದಾನೆ. ತುಮಕೂರಿನ ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿರುವ SLN ಕನ್ವೆನ್ಷನ್ ಹಾಲ್ ನಲ್ಲಿ ನಾಟಕೀಯ ಬೆಳವಣಿಗೆ ನಡೆದಿದೆ. ಬೆಂಗಳೂರಿನ ವ್ಯಕ್ತಿಯೊಬ್ಬ ಮಂಡ್ಯ ಮೂಲದ ಯುವತಿಯೊಂದಿಗೆ ಎರಡನೇ ಮದುವೆಯಾಗಲು ಸಜ್ಜಾಗಿದ್ದನು. ಇದ್ರಿಂದ ರೊಚ್ಚಿಗೆದ್ದ ಮೊದಲ ಪತ್ನಿ ನೇರವಾಗಿ ವಕೀಲರು, ಪೊಲೀಸರು ಹಾಗೂ...
ತುಮಕೂರುಸುದ್ದಿ

ತುಮಕೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ಮೂವರು ಬೈಕ್ ಸವಾರರು ಸಾ*ವು

ತುಮಕೂರು(ಜೂ.6) ಕರ್ನಾಟಕದಲ್ಲಿ ಪ್ರತಿ ದಿನ ಒಂದಲ್ಲ ಒಂದು ಅವಾಂತರ, ಅವಘಡಗಳು ಸಂಭವಿಸುತ್ತಿದೆ. ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಬೆನ್ನಲ್ಲೇ ಇದೀಗ ತುಮಕೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರ ನಂದಿಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಒಂದೇ ಬೈಕ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆ ಹೆಚ್ಚಾಗಿದ್ದ ಕಾರಣ ಬೈಕ್ ಸವಾರರು...
ಕ್ರೈಮ್ಜಿಲ್ಲೆತುಮಕೂರುಸುದ್ದಿ

8 ತಿಂಗಳ ಗರ್ಭಿಣಿ ಪತ್ನಿಯನ್ನು, ಮಗನ ಕಣ್ಣೆದುರೇ ನೇಣು ಬಿಗಿದು ಹತ್ಯೆಗೈದು, ಠಾಣೆಗೆ ಶರಣಾದ ಪಾಪಿ ಪತಿ-ಕಹಳೆ ನ್ಯೂಸ್

ತುಮಕೂರು : ಎಂಟು ತಿಂಗಳ ಗರ್ಭಿಣಿ ಪತ್ನಿಯನ್ನು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯನ್ನು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯನ್ನು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ ಹೌಸಿಂಗ್ ಬೋರ್ಡ್ ನಿವಾಸಿಯಾದ ನಗ್ಮಾಗೆ 8 ವರ್ಷದ ಮಗನಿದ್ದಾನೆ. ಒಂದು...
ತುಮಕೂರುರಾಜ್ಯಸುದ್ದಿ

ನಿವೃತ್ತ RTO ಆಪ್ತನ ಮನೆ ಮೇಲೆ ಲೋಕಾಯುಕ್ತ ದಾಳಿ-ಕಹಳೆ ನ್ಯೂಸ್

ತುಮಕೂರು: ಪ್ರಾದೇಶಿಕ ಸಾರಿಗೆ ಕಚೇರಿಯ ನಿವೃತ್ತ ಸಾರಿಗೆ ಅಧಿಕಾರಿ ಎಸ್.ರಾಜು ಅವರ ಆಪ್ತ, ಮಧ್ಯವರ್ತಿ ದಿಬ್ಬೂರಿನ ಸತೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್.ರಾಜು ಅವರಿಗೆ ಸಂಬಂಧಿಸಿದ ಬೆಂಗಳೂರಿನ ಎರಡು ಮನೆ, ಬಳ್ಳಾರಿಯಲ್ಲಿ ಒಂದು ಮನೆ ಮತ್ತು ತುಮಕೂರಿನ ದಿಬ್ಬೂರು ಬಳಿಯ ರಾಜು ಆಪ್ತ ಸತೀಶ್ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ತುಮಕೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆಯಲ್ಲಿ...
ಉಡುಪಿತುಮಕೂರುದಕ್ಷಿಣ ಕನ್ನಡಬೆಂಗಳೂರುಮೈಸೂರುರಾಜ್ಯರಾಮನಗರಸುದ್ದಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; (ಡಿ.12) ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು, ,ಡಿ.12 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು (ಡಿ.12) ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧೆತೆಯಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ...
1 2
Page 1 of 2