ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನ : 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ-ಹೆಂಡ್ತಿ, ಪ್ರಿಯಕರ ಅರೆಸ್ಟ್- ಕಹಳೆ ನ್ಯೂಸ್
ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ...







