ರಾಜ್ಯಾದ್ಯಂತ ‘ಸಾಮಾಜಿಕ ಭದ್ರತಾ ಯೋಜನೆ’ಯಡಿ 24.55 ಲಕ್ಷ ಅಕ್ರಮ ಫಲಾನುಭವಿಗಳು ಪತ್ತೆ : ಸಚಿವ ಕೃಷ್ಣ ಬೈರೇಗೌಡ ಮಾಹಿತಿ – ಕಹಳೆ ನ್ಯೂಸ್
ಬೆಳಗಾವಿ : ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳು ದುರುಪಯೋಗವಾಗುತ್ತಿದ್ದು, ಸುಮಾರು 24.55 ಲಕ್ಷ ಅನುಮಾನಾಸ್ಪದ ವ್ಯಕ್ತಿಗಳು ಫಲಾನುಭವಿಗಳಾಗಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ 32,000 ರು. ನಿಗದಿಗೊಳಿಸಲಾಗಿದೆ. ನಿಖರ ಆದಾಯ ಅಂದಾಜು ಮಾಡುವುದೇ ಸವಾಲಾಗಿದೆ. ಉದಾಹರಣೆಗೆ ಗೃಹ ಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ವಾರ್ಷಿಕ...







