Thursday, September 10, 2026

ಬೆಳಗಾವಿ

ಬೆಳಗಾವಿಸುದ್ದಿ

ಡಾ. ವಿಷ್ಣು ಸೇನಾ ಸಮಿತಿ ಬೆಳಗಾವಿ ಜಿಲ್ಲೆ ಹಾಗೂ ಗೋಕಾಕ ಘಟಕದ ಸೇನಾನಿಗಳಿಂದ ಡಾ. ವಿಷ್ಣುವರ್ಧನ್ ರವರ 74 ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು -ಕಹಳೆ ನ್ಯೂಸ್

ಡಾ. ವಿಷ್ಣುವರ್ಧನ್ ರವರ 74 ನೇ ಹುಟ್ಟುಹಬ್ಬವನ್ನು ಡಾ. ವಿಷ್ಣು ಸೇನಾ ಸಮಿತಿ ಬೆಳಗಾವಿ ಜಿಲ್ಲಾ ಹಾಗೂ ಗೋಕಾಕ ಘಟಕದ ಸೇನಾನಿಗಳು ಕನ್ನಡ ಶಾಲ ಮಕ್ಕಳಿಗೆ ನೋಟ ಬುಕ್ ಹಾಗೂ ಪೆನ್ನು ನೀಡಿ ಸಂಭ್ರಮದಿAದ ಆಚರಣೆ ಮಾಡಿ ಹಾಗೂ ಕೇಕ ಕತ್ತರಿಸಿ ಅವರ ಉಸಿರು ಇಲ್ಲದೇ ಇದ್ರು ಹೆಸರು ಬೆಳಿಸಲು ಮುಂದಾಗಿದ್ದಾರೆ....
ಬೆಳಗಾವಿರಾಜಕೀಯರಾಜ್ಯಸುದ್ದಿ

11 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ರಾಜ್ಯ ಸರ್ಕಾರ ; ಬೆಳಗಾವಿಯಲ್ಲಿ ಕಿಡಿಕಾರಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ – ಕಹಳೆ ನ್ಯೂಸ್

ಬೆಳಗಾವಿ: 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನೀಲ್ ಕುಮಾರ್, ಗ್ಯಾರಂಟಿ ‌ಯೋಜನೆ ಜಾರಿ ಮಾಡುವಾಗ ಆರ್ಥಿಕ ಸ್ಥಿತಿಗತಿಗಳ‌ ಕುರಿತು ಅಧ್ಯಯನ ಮಾಡದೆ ಅವೈಜ್ಞಾನಿಕವಾಗಿ ಜಾರಿ ಮಾಡಿದ್ದಾರೆ. ಈಗ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಬೆಲೆ ಏರಿಕೆ ಮಾಡಿದ...
ಬೆಳಗಾವಿಸುದ್ದಿ

ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ಸಾತ್ವಿಕ್ ; ಮಗುವಿನ ರಕ್ಷಣೆಗಾಗಿ ನಡೆಯುತ್ತಿದೆ ಕಾರ್ಯಾಚರಣೆ..!! – ಕಹಳೆ ನ್ಯೂಸ್

ವಿಜಯಪುರ: ಆಟವಾಡಲು ಹೋಗಿದ್ದ 2 ವರ್ಷದ ಮಗುವೊಂದು ಕೊಳವೆ ಬಾವಿಗೆ ಬಿದ್ದಿರುವ ಘಟನೆ ವಿಜಯಪುರದಲ್ಲಿ  ನಡೆದಿದೆ. ಸಾತ್ವಿಕ್ ಮುಜಗೊಂಡ (2) ಕೊಳವೆ ಬಾವಿಗೆ ಬಿದ್ದ ಮಗು. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಚಾಣ ಗ್ರಾಮದಲ್ಲಿ ಘಟನೆ ನಡೆದಿದೆ. ಮಗು ಆಟವಾಡಲು ಹೋಗಿದ್ದ ವೇಳೆ ಹೀಗಾಗಿದೆ ಎನ್ನಲಾಗಿದೆ. ಮಗುವಿನ ತಂದೆ ಸತೀಶ ಮುಜಗೊಂಡ, ತಾಯಿ ಪೂಜಾ ಮುಜಗೊಂಡ. ಸತೀಶ ಅವರ 4 ಎಕರೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಯಲಾಗಿತ್ತು. ಆದರೆ ಕೊಳವೆ ಬಾವಿ...
1 6 7 8
Page 8 of 8