Saturday, June 13, 2026

ಹಾಸನ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ....
ಕ್ರೈಮ್ರಾಜಕೀಯಸುದ್ದಿಹಾಸನ

ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ  ಪ್ರಕರಣದಲ್ಲಿ ಈಗ ಪೊಲೀಸ್‌ ವಶದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ  ಬಗ್ಗೆ ಸಂತ್ರಸ್ತ ಯುವಕ ಕುತೂಹಲಕಾರಿ ಹೇಳಿಕೆ ನೀಡಿದ್ದಾನೆ. ಸೂರಜ್‌ ರೇವಣ್ಣ ಅಮಾವಾಸ್ಯೆ ದಿನ ಬಳೆ  ತೊಟ್ಟು, ಸೀರೆ ಉಡುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹಿರಿಯ ಪುತ್ರ ಸೂರಜ್‌ ರೇವಣ್ಣನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶದಲ್ಲಿಟ್ಟುಕೊಂಡಿದ್ದಾರೆ. ಸೂರಜ್ ರೇವಣ್ಣ...
ಸುದ್ದಿಹಾಸನ

ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ತೀವ್ರ ಮುಖಭಂಗ : ಕಾಂಗ್ರೇಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಜಯಭೇರಿ – ಕಹಳೆ ನ್ಯೂಸ್

ಹಾಸನ : ಹಾಸನ ಲೋಕಸಭಾ ಚುನಾವಣಾ ಮತ ಏಣಿಕೆ ಮುಗಿದಿದ್ದು, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸು. 1ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಬಾರಿಸಿದ್ದಾರೆ.  ...
ಬೆಂಗಳೂರುಸುದ್ದಿಹಾಸನ

ಪೆನ್ ಡ್ರೈವ್ ಪ್ರಕರಣ : “ನನ್ನ ವಿರುದ್ಧ ದೂರು ಕೊಟ್ಟವರು ಯಾರು..?” SITಯನ್ನು ಪ್ರಶ್ನಿಸಿದ ಪ್ರಜ್ವಲ್ ರೇವಣ್ಣ – ಕಹಳೆ ನ್ಯೂಸ್

ಬೆಂಗಳೂರು : ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡದೆ, ಎಸ್‍ಐಟಿ ಅಧಿಕಾರಿಗಳಿಗೆ ಮರು ಪ್ರಶ್ನೆ ಹಾಕುತಿದ್ದಾರೆ. ನನ್ನ ವಿರುದ್ಧ ದೂರು ಕೊಟ್ಟ ಮಹಿಳೆ ಯಾರು ಅನ್ನೊದೆ ನನಗೆ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಎಷ್ಟು ಜನ ಕೆಲಸ ಮಾಡುತ್ತಾರೆ ಎನ್ನುವುದೂ ನನಗೆ ಗೊತ್ತಿಲ್ಲ. ತೋಟದ ಮನೆ, ಊರು, ಬೆಂಗಳೂರಿನಲ್ಲಿ ಕೆಲಸದವರಿದ್ದಾರೆ. ಈ ವೇಳೆ ಮನೆಯಲ್ಲಿರುವ ಕೆಲಸದವರು ಯಾರು ಅನ್ನೊದು ಗೊತ್ತಿಲ್ಲ. ನನ್ನ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್! – ಕಹಳೆ‌ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ನಡೆದ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines) DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು. ಶುಕ್ರವಾರ ಮಧ್ಯರಾತ್ರಿ 12:35ರ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್‌ಐಟಿ – ಕಹಳೆ ನ್ಯೂಸ್

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸಲು ಮೇ 31 ರಂದು ಸಂಸದ ಪ್ರಜ್ವಲ್ ರೇವಣ್ಣ ಬರುವ ಹೇಳಿಕೆ ನೀಡಿದ ಬೆನ್ನಲ್ಲೇ ಮಹತ್ವದ ದಾಖಲೆ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ. ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಪು ಹಾಗೂ ಇತರೆ ವಸ್ತುಗಳನ್ನು ಅಧಿಕಾರಿಗಳು ಕೊಂಡೊಯ್ದರು. ಪೂರಕ...
ಸುದ್ದಿಹಾಸನ

ಹಾಸನ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ಆರು ಜನ ದಾರುಣ ಸಾವು-ಕಹಳೆ ನ್ಯೂಸ್

ಹಾಸನ: ಟೊಯೋಟಾ ಇಟಿಯೋಸ್ ಕಾರು ಕಂಟೇನರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪದ ಇಂದು ಬೆಳಗಿನ ಜಾವ 6:30 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ 6 ಮಂದಿ ಮೃತರಾಗಿದ್ದಾರೆ. ಒಂದೇ ಕುಟುಂಬದ ನಾರಾಯಣ ಸ್ವಾಮಿ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ),...
ರಾಜಕೀಯಸುದ್ದಿಹಾಸನ

ಸಂಸದ ಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ : 18 ಕಡೆ ಎಸ್‌ಐಟಿ ರೇಡ್- ಕಹಳೆ ನ್ಯೂಸ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ಸಂಬಂಧ ನಿನ್ನೆ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದ ಎಸ್‌ಐಟಿ ಮುಂಜಾನೆ 3.30ರವರೆಗೂ ಶೋಧಕಾರ್ಯ ನಡೆಸಿದೆ. ಮಾಜಿ ಶಾಸಕ ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್, ಶಶಿ, ಚೇತನ್‌ಗೌಡ ನಿವಾಸದ ಮೇಲೂ ಎಸ್‌ಐಟಿ ತಂಡಗಳು ಪ್ರತ್ಯೇಕವಾಗಿ ದಾಳಿ ನಡೆಸಿದ್ದವು....
1 8 9 10 11 12 14
Page 10 of 14