Wednesday, March 11, 2026

ಹಾಸನ

ಜಿಲ್ಲೆಸುದ್ದಿಹಾಸನ

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಅರೆಸ್ಟ್‌ – ಕಹಳೆ ನ್ಯೂಸ್

ಹಾಸನ: ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಲ್ಲಾಸ್ (21) ಎಂದು ಗುರುತಿಸಲಾಗಿದೆ. ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು ಡಿ.8 ರಂದು ಕೊಲೆಗೈದಿದ್ದ. ಈ ಇಬ್ಬರು ಆಟೋ ಚಾಲಕರಾಗಿದ್ದು, ಕಳೆದ ಎರಡು ವರ್ಷಗಳಿಂದ ಸ್ನೇಹಿತರಾಗಿದ್ದರು. ಅತಿಯಾಗಿ ಮದ್ಯ ಸೇವಿಸಿ ಮಾತನಾಡುವಾಗ ಉಲ್ಲಾಸ್ ಕೆನ್ನೆಗೆ ಕೀರ್ತಿ ಬಾರಿಸಿದ್ದ. ಇದರಿಂದ ಕೋಪಗೊಂಡಿದ್ದ ಉಲ್ಲಾಸ್, ಮತ್ತೆ...
ರಾಜ್ಯಸುದ್ದಿಹಾಸನ

ಮದಗಜಗಳ ಕಾದಾಟ: ಕ್ಯಾಪ್ಟನ್ ಜೊತೆ ಭೀಕರ ಸಂಘರ್ಷ; ಕಾಡಾನೆ ಭೀಮನ ದಂತ ಮುರಿತ!- ಕಹಳೆ ನ್ಯೂಸ್

ಹಾಸನ: ಮಲೆನಾಡು ಭಾಗದ ಜನರ ಅಚ್ಚುಮೆಚ್ಚಿನ ಕಾಡಾನೆ ಭೀಮ ಮತ್ತೊಂದು ಕಾಡಾನೆ ಜೊತೆ ಕಾಳಗ ನಡೆಸುತ್ತಿದ್ದಾಗ ತನ್ನ ದಂತ ಮುರಿದುಕೊಂಡಿದೆ. ಹೌದು.. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದು, ಹಾಸನ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದ ಕಾಡಾನೆಗಳ ಕಾಳಗದಲ್ಲಿ ಕಾಡಾನೆ ಭೀಮನ ದಂತ ಮುರಿದಿದೆ ಎಂದು ತಿಳಿದುಬಂದಿದೆ. ಕಳೆದ ಒಂದು ವಾರದಿಂದ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿಯ ಹಲವು ಗ್ರಾಮಗಳ ಮುಖ್ಯಬೀದಿಯಲ್ಲಿ ಓಡಾಡುತ್ತಿದ್ದ ಕಾಡಾನೆ ಭೀಮ ಇತ್ತೀಚೆಗೆ ಮತ್ತೊಂದು ಕಾಡಾನೆ ಕ್ಯಾಪ್ಟನ್...
ರಾಜ್ಯಸುದ್ದಿಹಾಸನ

ಭಕ್ತರ ಜೊತೆ ಕೆಂಡ ಹಾಯ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ..! -ಕಹಳೆ ನ್ಯೂಸ್

ಹಾಸನ: ಹಾಸನಾಂಬೆ ದೇವಾಲಯದ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವದಲ್ಲಿ ಹಾಸನದ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಭಕ್ತರ ಜೊತೆ ಕೆಂಡ ಹಾಯ್ದು ಹರಕೆ ತೀರಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ಕಳಸ ಹೊತ್ತು ಮಹಿಳೆಯರು ಕೆಂಡ ಹಾಯುತ್ತಿರುವುದನ್ನು ನೋಡಿದೆ. ನನಗೂ ಕೂಡ ಕೆಂಡ ಹಾಯಬೇಕು ಎಂದು ಮನಸ್ಸಾಯಿತು. ನಾನು ಹಿಂದೆಂದೂ ಕೆಂಡ ಹಾಯ್ದಿರಲಿಲ್ಲ. ಈ ವರ್ಷದ ಹಾಸನಾಂಬೆ ಉತ್ಸವ ಕೊನೆಯಾಗಿದೆ. ಅಪಾರ ಸಂಖ್ಯೆಯ ಭಕ್ತರು ದರ್ಶನ ಪಡೆದಿದ್ದಾರೆ. ಇಂದು ಮಧ್ಯಾಹ್ನ ಗರ್ಭಗುಡಿಯ ಬಾಗಿಲು...
ಅಂಕಣಸುದ್ದಿಹಾಸನ

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ ; ಕ್ರಮವಹಿಸದೇ ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ-ಕಹಳೆ ನ್ಯೂಸ್

ಹಾಸನ: ಹಾಸನಾಂಬ ದೇವಿ  ದರ್ಶನಕ್ಕೆ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಿದ್ದು, ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸುವಂತೆ ಡಿಸಿ ಲತಾ ಕುಮಾರಿಯವರಿಗೆ ಹಾಸನ ಎಸ್‍ಪಿ ಮೊಹಮ್ಮದ್ ಸುಜೀತಾ ಪತ್ರ ಬರೆದು ಮನವಿ ಮಾಡಿದ್ದಾರೆ. ರಾಜ್ಯ, ಹೊರರಾಜ್ಯಗಳಿಂದ ಭಕ್ತರು ಹಾಸನಾಂಬೆ ದರ್ಶನಕ್ಕೆ ಬರುತ್ತಿದ್ದಾರೆ. ರಸ್ತೆವರೆಗೂ ಭಕ್ತರ ಸರತಿ ಸಾಲು ಬಂದು ತಲುಪಿದೆ. ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಸ್ಥಳಾವಕಾಶ ಕಡಿಮೆ ಇದೆ. ದೀಪಾವಳಿ ಹಬ್ಬದ ರಜೆ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ....
ಅಂಕಣಸುದ್ದಿಹಾಸನ

ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ ; ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ-ಕಹಳೆ ನ್ಯೂಸ್

ಹಾಸನ: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ. ಮಂಗಳವಾರ ರಾತ್ರಿ ಪತ್ನಿಯೊಂದಿಗೆ ಹಾಸನಾಂಬೆ  ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಡಿಸಿಎಂಗೆ ವಿಜಯೀ ಶ್ರೇಯಸ್ಸು ಲಭಿಸಲೆಂದು ನಾರಾಯಣಿ ನಮಸ್ಕಾರ ಮಂತ್ರದ ಮೂಲಕ ಪೂಜೆ. ಸಲ್ಲಿಸಲಾಯಿತು. ಸುಮಾರು ಐದು ನಿಮಿಷ ದುರ್ಗಾ ಸಪ್ತಸತಿಯ 11ನೇ ಅಧ್ಯಾಯದ ನಾರಾಯಣಿ ನಮಸ್ಕಾರ ಮಂತ್ರ ಹೇಳಿ ಅರ್ಚಕರು ಪೂಜೆ...
ಕೊಡಗುಜಿಲ್ಲೆದಕ್ಷಿಣ ಕನ್ನಡಬೆಂಗಳೂರುಮಂಗಳೂರುಮಡಿಕೇರಿಮೈಸೂರುರಾಜ್ಯಸುದ್ದಿಹಾಸನ

ಕರ್ನಾಟಕದ 12 ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ಮಳೆಯಾಗಿದೆ. ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ....
ಅಂಕಣಸುದ್ದಿಹಾಸನ

ಗಣೇಶ ವಿಗ್ರಹಕ್ಕೆ ಅಪಮಾನ ; ಘಟನೆ ಖಂಡಿಸಿ ಇಂದು ಬೇಲೂರು ಬಂದ್- ಕಹಳೆ ನ್ಯೂಸ್

ಹಾಸನ: ಐತಿಹಾಸಿಕ ಬೇಲೂರಿನಲ್ಲಿ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಇಂದು ಬೇಲೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳಿಂದ ಬೇಲೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಸೆ.20ರ ರಾತ್ರಿ ಅಸ್ವಸ್ಥ ಮಹಿಳೆ ದೇವಾಲಯದೊಳಗೆ ತೆರಳಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಳು. ಹಾಸನ ನಗರದ ವಿಜಯನಗರ ಬಡಾವಣೆಯ ಮಹಿಳೆ ಲೀಲಮ್ಮ ಕೃತ್ಯವೆಸಗಿದ್ದಾಳೆ. ಈಗಾಗಲೇ ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ವಸ್ಥ ಮಹಿಳೆಯ...
ಅಂಕಣಸುದ್ದಿಹಾಸನ

ಧರ್ಮಸ್ಥಳ ವಿರುದ್ಧ ಅಪಪ್ರಚಾರ ; ಖಂಡಿಸಿ ಜೆಡಿಎಸ್ ಸತ್ಯ ಯಾತ್ರೆ-ಕಹಳೆ ನ್ಯೂಸ್

– ಹಾಸನದಿಂದ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಯಾತ್ರೆ ಹಾಸನ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಖಂಡಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸತ್ಯ ಯಾತ್ರೆ ಹೊರಟಿದ್ದಾರೆ. ಧರ್ಮಸ್ಥಳ ಚಲೋ ಬೃಹತ್ ರ‍್ಯಾಲಿಗೆ ಭಾನುವಾರ ಚಾಲನೆ ಸಿಕ್ಕಿದೆ. ಹಾಸನದಿಂದ ಧರ್ಮಸ್ಥಳಕ್ಕೆ ಜೆಡಿಎಸ್ ಸತ್ಯ ಯಾತ್ರೆ ಕೈಗೊಂಡಿದೆ. ರಾಜ್ಯದ ವಿವಿಧೆಡೆಗಳಿಂದ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದಾರೆ. ರ‍್ಯಾಲಿಯಲ್ಲಿ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಎಂಎಲ್‌ಸಿಗಳು ಭಾಗಿಯಾಗಿದ್ದಾರೆ. ಕಾರುಗಳು, ಟಿಟಿ...
1 2 3 4 12
Page 2 of 12