Wednesday, April 29, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಕ್ರೀಡೆಯಲ್ಲಿ ಶಿಸ್ತು ಮುಖ್ಯ,ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ : ಅಬ್ಬಸ್ ಆಲಿ -ಕಹಳೆ ನ್ಯೂಸ್

ಕಲ್ಲಡ್ಕ : ಕ್ರೀಡಾಕೂಟಗಳಲ್ಲಿ ಶಿಸ್ತು ಮುಖ್ಯವಾಗಿದೆ, ಶಿಸ್ತನ್ನು ರೂಡಿಸಿಕೊಂಡ ಕ್ರೀಡಾಪಟು ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಲು ಸಾಧ್ಯ ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ ಈ ಅಸ್ತಿ ಶಾಶ್ವತವಾಗಿ ಮುಂದುವರಿಯಬೇಕಾದರೆ ಪಾಠದೊಂದಿಗೆ ಕ್ರೀಡೆಗೂ ಮಹತ್ವ ನೀಡಬೇಕಾದ್ದು ಅಗತ್ಯತೆ ಇದೆ ಎಂದು ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಬಿ.ಯಂ ಹೇಳಿದರು. ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬೋಳಂತೂರು ಹಾಗೂ ದಾರುಲ್ ಅಶ್ ಅರಿಯ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಪುತೂರು : ಅಂಬಿಕಾ ವಿದ್ಯಾಲಯದಲ್ಲಿ ನೂತನ ಮೇಲಂತಸ್ತು ಹಾಗೂ ಕಾಂಪೋಸಿಟ್ ಲ್ಯಾಬ್ ಲೋಕಾರ್ಪಣೆ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ ಕಳೆದ ವರ್ಷ ತನ್ನ ದಶಮಾನೋತ್ಸವ ಕಾರ್ಯಕ್ರಮವಾದ ದಶಾಂಬಿಕೋತ್ಸವ ಆಚರಿಸಿದ ಸವಿನೆನಪಿಗಾಗಿ ರೂಪಿಸಲಾಗಿರುವ ನೂತನ ಮೇಲಂತಸ್ತು ಕಟ್ಟಡ ಹಾಗೂ ಕಾಂಪೋಸಿಟ್ ಲ್ಯಾಬ್‌ನ ಉದ್ಘಾಟನಾ ಸಮಾರಂಭ ಆಗಸ್ಟ್ 22ರಂದು ಬೆಳಗ್ಗೆ 8.45ಕ್ಕೆ ನಡೆಯಲಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಲಕ್ಷಿö್ಮÃಶ ತೋಳ್ಪಾಡಿ ಅಧ್ಯಕ್ಷತೆ ವಹಿಸುವರು. ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಟಾನದ ಸಂಚಾಲಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿ ಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಕಲ್ಲಡ್ಕ:ಯಾವುದೇ ಕ್ರೀಡೆಯಲ್ಲಿ ಶಿಸ್ತು ಮುಖ್ಯವಾಗಿದ್ದು,ಕ್ರೀಡೆಗಳು ಕೇವಲ ಆಟವಲ್ಲ ,ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದೆ. ಈ ಸ್ಪರ್ಧೆಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಹೇಳಿದರು. ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಪರಸ್ಪರ ಸೌಹಾರ್ದತೆಯಿಂದ ರಾಷ್ಟ್ರ ಸದೃಢವಾಗುತ್ತದೆ – ಡಾ.ವಿಜಯಕುಮಾರ್ ಮೊಳೆಯಾರ್ -ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆಯ ಪ್ರಯುಕ್ತ ಆಚರಿಸಲ್ಪಡುವ ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯನ್ನು ಇಂದು ಆಯೋಜಿಸಲಾಯಿತು. ಕಾಲೇಜಿನ ಉಪಪ್ರಾಚಾರ್ಯರಾದ ಡಾ.ವಿಜಯಕುಮಾರ್ ಮೊಳೆಯಾರ್, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪರಸ್ಪರ ಸೌಹಾರ್ದತೆಯಿಂದ ರಾಷ್ಟ್ರ ಸದೃಢವಾಗುತ್ತದೆ. ವಿದ್ಯಾರ್ಥಿಗಳು ಧರ್ಮ, ಭಾಷೆ ಹಾಗೂ ಮತೀಯ ಕಲ್ಪನೆಗಳನ್ನು ಮೀರಿ ಪರಸ್ಪರ ಸೌಹಾರ್ದತೆಯನ್ನು ಕಾಪಾಡಿಕೊಂಡು ಸದ್ಭಾವನೆಯನ್ನು ಮೂಡಿಸಬೇಕೆಂದು ನುಡಿದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ.ವಿನಯಚಂದ್ರ ಸ್ವಾಗತಿಸಿ, ಸಾರ್ವಜನಿಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀಯುತ ಸೀತಾರಾಮ ಕೇವಳ ನಿವೃತ್ತ ಪ್ರಾಂಶುಪಾಲರು ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಮಾತನಾಡಿ , ನಮ್ಮ ಜೀವನದಲ್ಲಿ ನಾವು ಹೇಗಿರಬೇಕು ? ಮತ್ತು ಏನಾಗ ಬೇಕು ? ಎಂದು ನಾವೇ ತೀರ್ಮಾನಿಸ ಬೇಕು. ಜೀವನದಲ್ಲಿ ಲಭಿಸುವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌” – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರು, ತುಳು ಸಾಹಿತ್ಯ ಸಂಘ ಹಾಗೂ ತುಳುವ ಮಹಾ ಸಭೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ “ಆಟಿದ ಲೇಸ್‌”, ಮಂದಾರ ರಾಮಾಯಣ- ಅಜ್ಜೆರೆ ಸಾಲೆ- ಸುಗಿಪು-ದುನಿಪು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಂದಾರ ಪ್ರತಿಷ್ಠಾನದ ಅಧಯಕ್ಷರಾದ ಡಾ| ರಾಜೇಶ್‌ ಭಟ್‌ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಟಿ ತಿಂಗಳಿನ ಮಹತ್ವ, ತುಳುನಾಡು ಮತ್ತು ತುಳು ಭಾಷೆಯ ಸಮೃದ್ಧತೆಗಳ ಬಗ್ಗೆ ತಿಳಿಸಿದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ; ನಾರಿಯರಿಗೆ ಗೌರವ ಕೊಡುವ ಸದ್ಭಾವ ಬೆಳೆಯಬೇಕು : ಸುಬ್ರಮಣ್ಯ ನಟ್ಟೋಜ -ಕಹಳೆ ನ್ಯೂಸ್

ಪುತ್ತೂರು: ಸ್ತ್ರೀಯರನ್ನು ನೋಡಿದಾಗ ಸಹೋದರಿ ಎನ್ನುವ ಭಾವನೆ ಒಡಮೂಡಬೇಕು. ನಾರಿಯರಿಗೆ ಗೌರವ ಕೊಡುವ ಸದ್ಭಾವ ಪುರುಷರಲ್ಲಿ ಬೆಳೆಯಬೇಕು. ರಕ್ಷೆಯಲ್ಲಿ ಕೇವಲ ಸೋದರತ್ವ ಮಾತ್ರವಲ್ಲದೆ ಒಗ್ಗಟ್ಟಿನ ಸಂದೇಶವೂ ಅಡಗಿದೆ. ನಾವೆಲ್ಲ ಒಂದೇ ಎನ್ನುವ ಐಕ್ಯತೆಯ ಸಂಕೇತವಾಗಿಯೂ ರಕ್ಷೆ ಕಾಣಿಸಿಕೊಳ್ಳುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಚರಿಸಲಾದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರಿ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ಸಾಹಿತ್ಯ ಕಮ್ಮಟ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಹಿತ್ಯ ಕಮ್ಮಟ ಕಾರ್ಯಕ್ರಮವು ನಡೆಯಿತು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀಯುತ ಭಾಸ್ಕರ ಅಡ್ವಳ ನಿವೃತ್ತ ಮುಖ್ಯೋಪಾಧ್ಯರು, ಮಕ್ಕಳ ಕಲಾ ಲೋಕ ಬಂಟ್ವಾಳ ತಾಲೂಕು ಇದರ ಗೌರವ ಸಲಹೆಗಾರರು ಇವರು ಕಥೆಗಳನ್ನು ರಚಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿದ್ಯಾರ್ಥಿಗಳು ಬರೆದ ಕಥೆಗಳನ್ನು ಹೇಳಿಸಲಾಯಿತು. ಶ್ರೀ ರಮೇಶ್ ಎಂ ಬಾಯಾರು ರಾಜ್ಯ...
1 10 11 12 13 14 80
Page 12 of 80