ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಉದ್ಘಾಟನೆ -ಕಹಳೆ ನ್ಯೂಸ್
ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು. ಉದ್ಘಾಟಕರಾಗಿ ವಿವೇಕಾನಂದ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಅನಿತಾ ಕಾಮತ್ ಕೆ. ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿಕೊಟ್ಟರು. ಬಳಿಕ ಮಾತನಾಡಿದ ಅವರು ಕಲಾವಿಭಾಗ ಎಂಬುದು ಇತಿಹಾಸ, ಪರಂಪರೆ, ಸಂಸ್ಕೃತಿ, ದೇಶದ ಆರ್ಥಿಕ ಪರಿಸ್ಥಿತಿ, ವ್ಯವಹಾರ, ಅಭಿವೃದ್ಧಿ, ರಾಜಕೀಯ ವ್ಯವಸ್ಥೆಗಳು, ಸಮಾಜದ ಬಾಂಧವ್ಯ ಮುಂತಾದ ವೈವಿಧ್ಯಮಯ ವಿಷಯಗಳ ಸಾಗರ. ಕಲೆಯಿಂದ...







