ಅಂಬಿಕಾ ವಿದ್ಯಾರ್ಥಿಗಳಿಗೆ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ -ಕಹಳೆ ನ್ಯೂಸ್
ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಮಂಗಳವಾರ ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಎಂಟನೇ ತರಗತಿಯ ಸನ್ಮಯ್ ಎನ್ ದ್ವಿತೀಯ ಸ್ಥಾನ ಹಾಗೂ ಆರನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗ ಬಾಲಕಿಯರ ವಿಭಾಗದಲ್ಲಿ ಏಳನೇ ತರಗತಿಯ ಸಾನ್ವಿ...







