ಚಂದಳಿಕೆ ಶಾಲೆಯಲ್ಲಿ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಚಂದಳಿಕೆ ಶಾಲೆಯಲ್ಲಿ ನಡೆಯಿತು ಶ್ರೀ, ಕ್ಷೇ, ಧ, ಗ್ರಾ,ಯೋಜನೆ ಬಿಸಿ ಟ್ರಸ್ಟ್(ರಿ) ವಿಟ್ಲ ದ,ಕ, ಜಿ,ಪಂ, ಹಿ, ಪ್ರಾ ಶಾಲೆ ಚಂದಳಿಕೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟಕರಾಗಿ ದಕ್ಷಿಣಕನ್ನಡ-2 ಜಿಲ್ಲೆಯ ನಿರ್ದೇಶಕರು ಬಾಬು ನಾಯ್ಕ್ ಇವರು ಸಂಘವು ಬೆಳೆದು ಬಂದ ದಾರಿ ಸಂಘದಲ್ಲಿ ಉತ್ತಮವಾಗಿ ಗ್ರೇಡ್ ಬರಬೇಕೆಂದರೆ ಏನು ಮಾಡಬೇಕು,ಯೋಜನೆಯಲ್ಲಿ 46000 ಕಾರ್ಯಕರ್ತರಿದ್ದು. ಬೇರೆ ಯಾವುದೇ ಸಂಸ್ಥೆಯಲ್ಲಿ ಇಷ್ಟು ಕಾರ್ಯಕರ್ತರಿಲ್ಲ ಸ್ವಾವಲಂಬನೆಯಾಗಿ...






