Wednesday, April 29, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಸರಕಾರದಿಂದ ಮಕ್ಕಳಿಗೆ ಕೊಡುವ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮನಡೆಯಿತು ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಘವ ಮೈರ ರವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಕೇಪುಗ್ರಾಮ ಪಂಚಾಯತ್ ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ ಯವರು ತಮ್ಮ ಕೊಡುಗೆಯಾಗಿ ಹೊಸದಾಗಿ ದಾಖಲಾದ ಮಕ್ಕಳಿಗೆ ಕುಡಿಯುವ ನೀರಿನ ಬಾಟಲಿಯನ್ನು ನೀಡಿ ಸಹಕರಿಸಿದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ; ಶಾಲಾ ನಾಯಕನಾಗಿ ಸುಧನ್ವ ಸುದರ್ಶನ್, ನಾಯಕಿಯಾಗಿ ರಕ್ಷಾ ಎಸ್.ಎಸ್. ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ 2025-26ನೇ ಸಾಲಿನ ಚುನಾವಣಾ ಪ್ರಕ್ರಿಯೆಯು ಬುಧವಾರ ನಡೆಯಿತು. ವಿದ್ಯಾರ್ಥಿಗಳ ಮತಗಳ ಆಧಾರದಲ್ಲಿ ಶಾಲಾ ಮಂತ್ರಿಮAಡಲದ ಸದಸ್ಯರನ್ನು ನೇಮಕ ಮಾಡಲಾಯಿತು. 10ನೇ ತರಗತಿಯ ವಿದ್ಯಾರ್ಥಿ ಸುಧನ್ವ ಸುದರ್ಶನ್ ಶಾಲಾ ನಾಯಕನಾಗಿ, ರಕ್ಷಾ ಎಸ್. ಎಸ್ ಶಾಲಾ ನಾಯಕಿಯಾಗಿ ಆಯ್ಕೆಯಾದರು. ಗೃಹ ಮಂತ್ರಿಯಾಗಿ 9ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್.ಜಿ, ಶಿಸ್ತು ಪಾಲನಾ ಮಂತ್ರಿಯಾಗಿ ವಂಶಿಕಾ ಬಿ. ರೈ,...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ -ಕಹಳೆ ನ್ಯೂಸ್

ಬಂದಾರು : ಜೂ 02 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ ನಿರುoಬುಡ, ಮುಖ್ಯ ಶಿಕ್ಷಕರಾದ ಚಂದ್ರಾವತಿ, ಪೋಷಕ ವೃಂದ,ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ...
ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ಬೆಂಗಳೂರು : ಕೊರೊನಾ ಹೆಚ್ಚಳ : ಶಾಲಾ ಮಕ್ಕಳಿಗೆ ರಜೆ ಕೊಡಲು ಸಿಎಂ ಸೂಚನೆ –ಕಹಳೆ ನ್ಯೂಸ್

ಬೆಂಗಳೂರು; ದಿನೇ ದಿನೇ ಕೊರೊನಾ ಪ್ರಕರಣಗಳು ಏರಿಕೆಯಾಗ್ತಾ ಇದಾವೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿಯೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಜನರಲ್ಲಿ ಆತಂಕ ಕೀಡ ಜಾಸ್ತಿಯಾಗಿದೆ. ಅತ್ತ ಸರ್ಕಾರದಿಂದ ಮುಂಜಾಗ್ರತ ಕ್ರಮದ ಬಗ್ಗೆ ಕಾಳಜಿ ಕೂಡ ವಹಿಸಲಾಗಿದೆ. ಜಾಗೃತಿಯನ್ನು ಮೂಡಿಸಲಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಗಂಭೀರವಾದ ನಿರ್ಧಾರವನ್ನ ಮಾಡಿದ್ದಾರೆ. ಕೊರೊನಾ ವೈರಸ್ ವಿಚಾರಕ್ಕೆ ಹೊಸ ಆದೇಶವನ್ನು ಹೊರಡಿಸಿದ್ದಾರೆ. ಈಗಾಗಲೇ ಶಾಲೆಗಳು ಆರಂಭಗೊಂಡಿವೆ. ಮೇ ಅಂತ್ಯದ ವೇಳೆಗೆ ರೆಗ್ಯುಲರ್ ಆಗಲಿವೆ. ಇದೇ ಸಮಯದಲ್ಲಿ ಹೀಗೆ...
ಉಡುಪಿಜಿಲ್ಲೆಮೂಡಬಿದಿರೆಶಿಕ್ಷಣಸುದ್ದಿ

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್-ಕಹಳೆ ನ್ಯೂಸ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ಇ೦ಜಿನಿಯರಿ೦ಗ್ ವಿಭಾಗದಲ್ಲಿ ೪ ನೇ ರ‍್ಯಾಂಕ್, ನೂತನ್ ಕೃಷ್ಣ ಬಿ ಬಿ ಎನ್ ವೈ ಎಸ್ ನಲ್ಲಿ ೪ ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ ೫ ನೇ ರ‍್ಯಾಂಕ್, ಬಿ...
ಶಿಕ್ಷಣಸುದ್ದಿ

ಎಸೆಸೆಲ್ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಮಗ ” ಕೇಕ್‌ ಕಟ್‌ ಮಾಡಿ ಸಂಭ್ರಮಿಸಿ ಧೈರ್ಯ ತುಂಬಿದ ಪೋಷಕರು- ಕಹಳೆ ನ್ಯೂಸ್

ಬಾಗಲಕೋಟೆ : ಎಸೆಸೆಲ್ಸಿ ಪರೀಕ್ಷೆ ಜೀವನದ ಪರೀಕ್ಷೆಯಲ್ಲ. ಆದರೂ ಸಹ ಕೆಲವು ಮಕ್ಕಳು ಪರೀಕ್ಷೆಯಲ್ಲಿ ನಪಾಸಾದ ಕಾರಣಕ್ಕೆ ಖಿನ್ನತೆಗೊಳಗಾಗುವುದೂ ಉಂಟು. ಅನುತ್ತೀರ್ಣರಾದ ಮಕ್ಕಳು ಆತ್ಮಹತ್ಯೆಗೆ ಶರಣಾದ ಸುದ್ದಿಗಳು ವರ್ಷೇ ವರ್ಷೇ ಸಾಮಾನ್ಯ. ಆದರೆ ಇಲ್ಲೊಬ್ಬ ಅಪರೂಪದ ಪೋಷಕರು ತಮ್ಮ ವಿಶಿಷ್ಟ ನಡುವಳಿಕೆಯಿಂದ ಸುದ್ದಿಯಾಗಿದ್ದಾರೆ. ಆರು ವಿಷಯಗಳಲ್ಲಿ ಆರೂ ಫೇಲ್‌ ಆದ ಮಗನಿಗೆ ಕೇಟ್‌ ಕಟ್‌ ಮಾಡಿ ತಿನ್ನಿಸಿ ಸಂಭ್ರಮಿಸಿ ಮಗನಿಗೆ ಧೈರ್ಯ ತುಂಬಿದ ಪೋಷಕರು ಒಂದು ರೀತಿಯಲ್ಲಿ ಹಲವರಿಗೆ ಮಾದರಿಯಾಗಿದ್ದಾರೆ....
ಜಿಲ್ಲೆಬೆಂಗಳೂರುಶಿಕ್ಷಣ

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ -ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ-ಕಹಳೆ ನ್ಯೂಸ್

ಬೆಂಗಳೂರು:(ಮೇ.2) 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ಕಲಬುರಗಿ ಕೊನೆ ಸ್ಥಾನ ಪಡೆದಿದೆ. 91.12 ಶೇಕಡಾ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆಗೆ 89.96 ಶೇಕಡಾ ಫಲಿತಾಂಶ ಪಡೆದಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ....
ಜಿಲ್ಲೆಶಿಕ್ಷಣಸುದ್ದಿ

ನಾಳೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ-ಕಹಳೆ ನ್ಯೂಸ್

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶವನ್ನು ನಾಳೆ (ಮೇ,02) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಕಟ ಮಾಡಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆಯನ್ನು ನಡೆಸಿತ್ತು. ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು. ಪ್ರಸ್ತುತ ಎಲ್ಲ ವಿಷಯಗಳ ಪರೀಕ್ಷೆಗಳು ಮುಗಿದ ಬಳಿಕ, ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಇದೀಗ ಇದರ...
1 21 22 23 24 25 80
Page 23 of 80