Wednesday, April 29, 2026

ಶಿಕ್ಷಣ

ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯ ಪಾತ್ರವನ್ನು ಹೊಂದುತ್ತವೆ.. ಕೆ ಸಂಜೀವ ಪೂಜಾರಿ-ಕಹಳೆ ನ್ಯೂಸ್

ಬಂಟ್ವಾಳ : ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ನಿತ್ಯ ಜೀವನದಲ್ಲಿ ಪರಿಸರದ ಕಾಳಜಿಯನ್ನು ವಹಿಸಿಕೊಂಡು ರೂಢಿಗೊಳಿಸಿದಾಗ ಮುಂದಿನ ದಿನಗಳಲ್ಲಿ ಪರಿಸರದ ಪ್ರಜ್ಞೆಯನ್ನು ಮೂಡಿಸುತ್ತದೆ ಆದುದರಿಂದ ಶಾಲೆಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳನ್ನು ಜಾಗೃತಗೊಳಿಸಬೇಕು.ಎಂದು 2024 ರ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ ಸಜೀಪ ಮೂಡ ಇದರ ಅಧ್ಯಕ್ಷರಾದ ಕೆ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು ಇಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವೇಕ ತರಗತಿ ಕೊಠಡಿ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್

ಸರಕಾರಿ ಪದವಿ ಪೂರ್ವ ಕಾಲೇಜು, ನಾಲ್ಯಪದವು, ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂಟು ವಿವೇಕ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಈ ಎಂಟು ಕೊಠಡಿಗಳು ಮಾತ್ರವಲ್ಲದೇ ಇಲ್ಲಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕೊಠಡಿಗಳಿಗೆ ಒಟ್ಟಾರೆಯಾಗಿ 2.60 ಕೋಟಿ ರೂಪಾಯಿ ಅನುದಾನ ಮಂಜೂರುಗೊಳಿಸಿ ಭೂಮಿಪೂಜೆ ನೆರವೇರಿಸಲಾಗಿತ್ತು. ಇದೀಗ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆಗೊಂಡಿರುವ ಕಾಲೇಜಿನ ವಿವೇಕ...
ಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 76ನೇ  ಗಣರಾಜ್ಯ ದಿನಾಚರಣೆ-ಕಹಳೆ ನ್ಯೂಸ್

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 76ನೇ ಗಣರಾಜ್ಯ ದಿನಾಚರಣೆ ಕಾರ್ಯಕ್ರಮ ಜನವರಿ 26 ಆದಿತ್ಯವಾರದಂದು ನೆರವೇರಿತು. ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ (ರಿ.) ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ಗಣ್ಯರಿಗೆ ಕಾಲೇಜು ಎನ್.ಸಿ.ಸಿ ಘಟಕದಿಂದ ಗೌರವ ವಂದನೆ ನೀಡಲಾಯಿತು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಿವೃತ್ತ ಪ್ರೊ. ಜವರೇಗೌಡ, ಕಾಲೇಜಿನ ಪ್ರಾಂಶುಪಾಲರಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲೊಂದು ವಿನೂತನ ಕಾರ್ಯಕ್ರಮ ಜನವರಿ 26ರಂದು ಬಿಎಸ್‌ಎಫ್ ಯೋಧರೊಂದಿಗೆ ಗಣರಾಜ್ಯೋತ್ಸವ ಆಚರಣೆ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಸಂಸ್ಥೆಗಳ ಆವರಣದಲ್ಲಿ ಭಾನುವಾರ ವಿಶಿಷ್ಟ ರೀತಿಯ ಪ್ರಜಾಪ್ರಭುತ್ವ ದಿನಾಚರಣೆ ಸಂಪನ್ನಗೊಳ್ಳಲಿದೆ. ಈ ವರ್ಷ 42 ಮಂದಿ ಬಿಎಸ್‌ಎಫ್ ಯೋಧರೊಂದಿಗೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 8.50ರ ವೇಳೆಗೆ ಬಪ್ಪಳಿಗೆಯ ಅಂಬಿಕಾ ಆವರಣಕ್ಕೆ ಬಿಎಸ್‌ಎಫ್ ನ ಹಾಲಿ ಹಾಗೂ ಮಾಜಿ ಯೋಧರು ಆಗಮಿಸಲಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಎಲ್ಲಾ ಯೋಧರನ್ನು ಅತ್ಯಂತ ಗೌರವಪೂರ್ವಕವಾಗಿ ಬರಮಾಡಿಕೊಳ್ಳಲಾಗುತ್ತದೆ. 9 ಗಂಟೆಗೆ ಧ್ವಜಾರೋಹಣ...
ಶಿಕ್ಷಣಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮತದಾರರ ದಿನಾಚರಣೆ-ಕಹಳೆ ನ್ಯೂಸ್

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇದರ ರಾಜ್ಯಶಾಸ್ತç ವಿಭಾಗ, ಮತದಾರರ ಸಾಕ್ಷರತಾ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ಜನವರಿ 25ರಂದು ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. 15ನೇ ರಾಷ್ಟಿçÃಯ ಮತದಾರರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಮ್.ಎಮ್ ಇವರು ವಹಿಸಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ನುಡಿದರು. ರಾಜ್ಯಶಾಸ್ತç ವಿಭಾಗ ಮುಖ್ಯಸ್ಥರಾದ ಡಾ. ಮಮತಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರಾಜ್ಯ ಒಲಿಂಪಿಕ್ಸ್ ನಲ್ಲಿ ಕಂಚಿಗೆ ಕೊರಳೊಡ್ಡಿದ ಸಂತ ಫಿಲೋಮಿನಾ ಕಾಲೇಜಿನ ಯಶ್ವಿನ್-ಕಹಳೆ ನ್ಯೂಸ್

ಪುತ್ತೂರು: ರಾಜ್ಯ ಒಲಿಂಪಿಕ್ಸ್ ಅಥ್ಲೆಟಿಕ್ ಕೂಟದ ಹೈಜಂಪ್ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಪ್ರಥಮ ಬಿಕಾಂನ ಯಶ್ವಿನ್ ಕಂಚಿನ ಪದಕವನ್ನು ಪಡೆದಿದ್ದಾರೆ. ಇವರನ್ನು ಸಂಸ್ಥೆಯ ಸಂಚಾಲಕರಾದ ಅತಿ ವಂದನೀಯ ಲಾರೆನ್ಸ್ಮ ಸ್ಕರೇನ್ಹಸ್ ಮತ್ತು ಪ್ರಾಂಶುಪಾಲರಾದ ರೆಟ ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅವರು ಅಭಿನಂದಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾದ ಪ್ರತೀಕ್ಷಾ ಶೆಣೈಗೆ ಹಲವು ಪದಕಗಳು-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಗಳಲ್ಲಿ ಹಲವು ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ, ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ವತಿಯಿಂದ ಮಂಗಳೂರಿನ ಎಮ್ಮೆಕೆರೆ ಈಜುಕೊಳದಲ್ಲಿ ಜನವರಿ 21 ಹಾಗೂ 22ರಂದು ನಡೆದ ಕರ್ನಾಟಕ ಕ್ರೀಡಾಕೂಟ- 2025ರಲ್ಲಿ ಅವರು...
ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯಲ್ಲಿ ವಿದ್ಯಾರ್ಥಿನಿಗೆ 3 ಲಕ್ಷ ರೂಪಾಯಿಗಳ ಸಹಾಯಹಸ್ತ ವಿತರಣೆ: ಶಾಲೆಯೊಂದು ತುಂಬು ಕುಟುಂಬಕ್ಕೆ ಉದಾಹರಣೆ- ಡಾ.ರಮೇಶ್ ಶೆಟ್ಟಿ-ಕಹಳೆ ನ್ಯೂಸ್

" ಅವಿಭಕ್ತ ಕುಟುಂಬ ವ್ಯವಸ್ಥೆಯು ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯ ಭಾಗವಾಗಿದೆ. ಈ ವ್ಯವಸ್ಥೆಯಲ್ಲಿ ಕುಟುಂಬದ ಸದಸ್ಯರಲ್ಲಿ ನಾವು ನಮ್ಮವರು ಎಂಬ ಭಾವನೆ ಮೂಡಿ ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಸಹಕಾರ ಮನೋಭಾವದಿಂದ ಜೀವನ ಸಾಗಿಸುತ್ತಾರೆ. ಇದು ಉತ್ತಮ ಸಮಾಜ ಮುನ್ನಡೆಗೆ ಸಹಾಯವಾಗುತ್ತದೆ. ಹಾಗೆಯೇ ಶಾಲೆಯೂ ಕೂಡ ಒಂದು ತುಂಬು ಕುಟುಂಬಕ್ಕೆ ಉದಾಹರಣೆಯಾಗಿದ್ದು, ಇಲ್ಲಿ ಮಕ್ಕಳು, ಪೋಷಕರು, ಶಿಕ್ಷಕರು, ಆಡಳಿತ ಮಂಡಳಿ, ಬೋಧಕೇತರ ಸಿಬ್ಬಂದಿಗಳು ಇಡೀ ಕುಟುಂಬದ ಸದಸ್ಯರು. ಇಲ್ಲಿ ಯಾರಿಗಾದರೂ ಸಮಸ್ಯೆ...
1 29 30 31 32 33 80
Page 31 of 80