Monday, April 27, 2026

ಶಿಕ್ಷಣ

ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಮಾನಸಿಕ ಆರೋಗ್ಯಕ್ಕೆ ಧ್ಯಾನ ಅವಶ್ಯಕ : ಶರಾವತಿ ರವಿನಾರಾಯಣ-ಕಹಳೆ ನ್ಯೂಸ್

ಪುತ್ತೂರು: ಸಾವಧಾನತೆ, ಶಾಂತಿ ಮತ್ತು ಆರೋಗ್ಯದಉತ್ತೇಜನ, ಒತ್ತಡ ನಿಭಾವಣೆ ಹಾಗೂ ಮಾನಸಿಕ ಸ್ಪಷ್ಟತೆಯ ಬೆಳೆಸುವಿಕೆಗೆ ಧ್ಯಾನವನ್ನು ಒಂದು ಸಾಧನವಾಗಿ ಅಭ್ಯಾಸ ಮಾಡಬೇಕು ಎಂದು ರ‍್ಟ್ ಆಫ್ ಲಿವಿಂಗ್‌ನ ಪುತ್ತೂರು ಘಟಕದ ಯೋಗ ಶಿಕ್ಷಕಿ ಶರಾವತಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿಶ್ವÀಧ್ಯಾನ ದಿನದ ಪ್ರಯುಕ್ತ ಶನಿವಾರ ಮಾತನಾಡಿದರು. ಇಂದಿನ ವೇಗದ ಹಾಗೂ ಒತ್ತಡದ ಜಗತ್ತಿನಲ್ಲಿ ಧ್ಯಾನವು ಅಪಾರ ಪ್ರಾಮುಖ್ಯತೆಯನ್ನು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರಾಷ್ಟ್ರ ಮಟ್ಟದಲ್ಲಿ ಬಹುಮಾನ ಗಳಿಸಿದ ಅಂಬಿಕಾ ವಿದ್ಯಾರ್ಥಿನಿಗೆ ಅಭಿನಂದನೆ -ಕಹಳೆ ನ್ಯೂಸ್

ಪುತ್ತೂರು: ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯು ಗುಜರಾತ್‌ನ ರಾಜಕೋಟ್‌ನಲ್ಲಿ ನ.24ರಿಂದ 30ರ ವರೆಗೆ ನಡೆಸಿದ 68ನೇ ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ನಗರದ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರನ್ನು ಸಂಸ್ಥೆಯ ವತಿಯಿಂದ ಗುರುವಾರ ಅಭಿನಂದಿಸಿ ಸನ್ಮಾನಿಸಲಾಯಿತು. ಪುತ್ತೂರಿನ ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮಿ.ಎನ್. ಶೆಣೈಯವರ ಪುತ್ರಿಯಾದ ಇವರು ರಾಜ್‌ಕೋಟ್‌ನ ಸರ್ದಾರ್ವಲ್ಲಭಬಾಯಿ ಪಟೇಲ್ ಈಜುಕೊಳದಲ್ಲಿ ನಡೆದ ಸ್ಪರ್ಧೆಯಲ್ಲಿ 50...
ಉಡುಪಿಶಿಕ್ಷಣಸುದ್ದಿ

ಉಡುಪಿ: ಶ್ರೀಮತಿ ಗಿರಿಜಾ ಹೆಗ್ಡೆ ಅವರಿಗೆ ಶಿಕ್ಷಕ ರತ್ನಅವಾರ್ಡ್-ಕಹಳೆ ನ್ಯೂಸ್

ಉಡುಪಿ :ಶ್ರೀಮತಿ ಗಿರಿಜಾ ಹೆಗಡೆ.ಅರ್ಥಶಾಸ್ತ್ರ ಉಪನ್ಯಾಸಕರಾಗಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜ್ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ವೃತ್ತಿಯಲ್ಲಿ 25 ವರ್ಷಗಳ ಸುದೀರ್ಘ ಅನುಭವ ಹೊಂದಿದ್ದಾರೆ. ವಿದ್ಯಾರ್ಹತೆ: ಎಂ.ಎ.(ಅರ್ಥಶಾಸ್ತ್ರ),ಎA.ಫಿಲ್(ಉತ್ತರಕನ್ನಡ ಕೈಗಾರಿಕೆಗಳ ಪ್ರಗತಿ),ಎಂ.ಬಿ.ಎ.(ಹೆಚ್ ಆರ್),ಬಿ.ಎಡ್.ಸ್ಲೆಟ್ ಪರೀಕ್ಷೆ ಪಾಸಾಗಿರುತ್ತಾರೆ.ನಿಮ್ಹಾನ್ಸ್ ಕೊಡಮಾಡುವ ಒಂದುವಾರದ ಜೀವನಕೌಶಲ್ಯ ತರಬೇತಿ ಪಡೆದಿದ್ದಾರೆ. ಹವ್ಯಾಸ-ಕಥೆ ಕವನ ರಚನೆ. ಇವರು ಪ್ರಕಟಿಸಿದ ಕೃತಿಗಳು 1. ಅನಾವರಣ ಕವನ ಸಂಕಲನ .ಕಾರ್ನಾಡ್ ಸದಾಶಿವರಾವ್ ಸ್ಮಾರಕ ಪ್ರಶಸ್ತಿ ಪಡೆದಿದೆ. 2.ಅಗಸೆಬಾಗಿಲು- ಕವನ ಸಂಕಲನ 3.ನತ್ತು- ಕಥಾ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಬಹುಮಾನ ವಿಜೇತ ವಿದ್ಯಾರ್ಥಿನಿಯರಿಗೆ ಹಾಗೂ ತರಬೇತುದಾರರಿಗೆ ಸನ್ಮಾನ-ಕಹಳೆ ನ್ಯೂಸ್

ಪುತ್ತೂರು: 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾಲಯಗಳ ರಾಜ್ಯ ಮಟ್ಟದ ಬಾಲಕಿಯರ ತ್ರೊಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿದ ದಕ್ಷಿಣ ಕನ್ನಡದ ಬಾಲಕಿಯರ ತಂಡದ ಸದಸ್ಯರಾಗಿದ್ದ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿನಿಯರನ್ನು ಸಂಸ್ಥೆಯಲ್ಲಿ ಗುರುವಾರ ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅವನಿ ರೈ, ವೈಶಾಲಿ ಕೆ. ಹಾಗೂ ಪ್ರಥಮ ಪಿ.ಯು.ಸಿ.ಯ ಮತ್ತು ರಿಯ ಜೆ. ರೈ ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ ತ್ರೋಬಾಲ್ ತಂಡದ ಸದಸ್ಯರಾಗಿದ್ದರು. ದಕ್ಷಿಣ ಕನ್ನಡದ ತಂಡದಲ್ಲಿ...
ಉಡುಪಿಶಿಕ್ಷಣಸುದ್ದಿ

ದಿ.ಡಾ.ಕೆ.ಮಧುಕರ್ ಶೆಟ್ಟಿ ಐಪಿಎಸ್ ಇವರ ಸ್ಮರಣಾರ್ಥ ಸರಕಾರಿ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ – ಕಹಳೆ ನ್ಯೂಸ್

ದಿವಂಗತ ಡಾ.ಕೆ. ಮಧುಕರ್ ಶೆಟ್ಟಿ ಐಪಿಎಸ್ ಇವರ ಸ್ಮರಣಾರ್ಥ ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ರಿತೇಶ್ ಕುಮಾರ್ ಶೆಟ್ಟಿ ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಳಿ- ಆಲೂರು "EPSON ಕಲರ್ ಪ್ರಿಂಟರ್" ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಶ್ರೀಲತ ಶೆಟ್ಟಿ ಅಧ್ಯಕ್ಷರು SDMC, ರವಿ ಶೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಆಲೂರು, ಉದಯ್ ಮುಖ್ಯ ಶಿಕ್ಷಕರು, ರಿತೇಶ್ ಕುಮಾರ್‌ ಶೆಟ್ಟಿ ಗಂಗೊಳ್ಳಿ ಪೊಲೀಸ್ ಠಾಣೆ, ನಾಗರಾಜ ಗಂಗೊಳ್ಳಿ ಪೊಲೀಸ್ ಠಾಣೆ,...
ದಕ್ಷಿಣ ಕನ್ನಡಮಂಗಳೂರುರಾಜ್ಯಶಿಕ್ಷಣಸುದ್ದಿ

ಎಸ್‌ಡಿಎಂ ಲಾ ಕಾಲೇಜಿನ ಸುವರ್ಣ ಪಥ ಕಾನೂನು ಶಿಕ್ಷಣದ ವಿಕಸನಕ್ಕೆ ಹಿಡಿದ ಕೈಗನ್ನಡಿ : ಅಟಾರ್ನಿ ಜನರಲ್ ಡಾ. ವೆಂಕಟ್ರಮಣಿ – ಕಹಳೆ ನ್ಯೂಸ್

ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ (SDM Law College) ಸುವರ್ಣ ಮಹೋತ್ಸವ ಸಂಭ್ರಮದ ಅಂಗವಾಗಿ ದಿ. 15 ರಂದು ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಪೂರ್ವ ವಿದ್ಯಾರ್ಥಿ ಪುನರ್ ಮಿಲನ ಕಾರ್ಯಕ್ರಮ ನಡೆಯಿತು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆಯವರ (Veerendra Heggade) ಘನ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಸರಕಾರದ ಅಟಾರ್ನಿ ಜನರಲ್ ಡಾ. ಆರ್ ವೆಂಕಟ್ರಮಣಿ (R. Venkataramani) ಪ್ರದಾನ ಭಾಷಣ ಮಾಡಿದರು....
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣ

ರೆಖ್ಯ :- ಡಿ. 21 ರಂದು ರೆಖ್ಯದ ಕಟ್ಟೆ ಸ.ಕಿ.ಪ್ರಾ ಶಾಲೆಯಲ್ಲಿ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ – ಕಹಳೆ ನ್ಯೂಸ್

ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರಿಂದ ಸಾಂಸ್ಕೃತಿಕ ವೈಭವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬೆಳ್ತಂಗಡಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟೆ ರೆಖ್ಯ, ಅಂಗನವಾಡಿ ಕೇಂದ್ರ ಕಟ್ಟೆ ರೆಖ್ಯ, ಹಳೇ ವಿದ್ಯಾರ್ಥಿ ಸಂಘ ಸ.ಕಿ.ಪ್ರಾ ಶಾಲೆ ಕಟ್ಟೆ ಇವುಗಳ ಜಂಟಿ ಆಶ್ರಯದಲ್ಲಿ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ನಡೆಯಲಿದೆ ಬೆಳಿಗ್ಗೆ 9.00 ಕ್ಕೆ ಧ್ವಜಾರೋಹಣ, ಬೆಳಿಗ್ಗೆ 10.30 ಕ್ಕೆ ಛದ್ಮವೇಶ ಸ್ಪರ್ಧೆ, ಅಪರಾಹ್ನ 3.30...
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಪರುಷಮಣಿಗಳ ಸೃಷ್ಟಿಕರ್ತ ಸ್ವಾಮಿ ವಿವೇಕಾನಂದ: ಸಂದೀಪ್ ಎಸ್.ವಸಿಷ್ಠ-ಕಹಳೆ ನ್ಯೂಸ್

ಪುತ್ತೂರು: ಭಾರತದ ಅಧ್ಯಯನ ಮಾಡಲು ವಿವೇಕಾನಂದರ ಅಧ್ಯಯನವನ್ನು ಮಾಡಬೇಕು. ಭಾರತದಲ್ಲಿ ಸಾಮಾಜಿಕ, ಆಧ್ಯಾತ್ಮಿಕ, ಸಾಂಸ್ಕೃತಿಕವಾಗಿ ಹೊಸ ಅಧ್ಯಾಯವನ್ನು ಸೃಷ್ಟಿಸಿದರು. ಸನ್ಯಾಸತ್ವದ ಪರಿಕಲ್ಪನೆಯನ್ನೇ ಬದಲಾಯಿಸಿದವರು. ಜಗದ್ವಾಪಿಯಾಗಿ ಸ್ಪೂರ್ತಿ ತುಂಬಿ ಪರುಷಮಣಿಗಳನ್ನೇ ಸೃಷ್ಟಿಸಿದವರು ವಿವೇಕಾನಂದರು ಎಂದು ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಹಿರಿಯ ವ್ಯವಸ್ಥಾಪಕ ಸಂದೀಪ್ ಎಸ್. ವಸಿಷ್ಠ ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ), ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ವಿವೇಕಾನಂದ ಸಂಶೋಧನಾ ಕೇಂದ್ರ...
1 34 35 36 37 38 80
Page 36 of 80