ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಭಾಭವನ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ಎಂಡ್ ಟೆಕ್ನಾಲಜಿಗೆ ಹೊಸ ಸಭಾಂಗಣದ ಆವಶ್ಯಕತೆಯನ್ನು ಮನಗಂಡAತಹ ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘವು ಸುಮಾರು 3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣವನ್ನು ನಿರ್ಮಿಸಿಕೊಟ್ಟಿದೆ. ಇದರ ಉದ್ಘಾಟನೆಯು ಡಿಸೆಂಬರ್ 14 ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಮಾರ್ಚ್ 1 1916 ರಲ್ಲಿ ಪ್ರಾರಂಭವಾದ ವಿವೇಕಾನಂದ ವಿದ್ಯಾವರ್ಧಕ ಸಂಘವು ಶಿಶುಮಂದಿರದಿAದ ತೊಡಗಿ ಸ್ನಾತಕೋತ್ತರ ಶಿಕ್ಷಣ ಸಂಸ್ಥೆಯವರೆಗೆ ಒಟ್ಟು 78ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು...







