Tuesday, March 10, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂವಹನ ಕೌಶಲ್ಯವು ಭವಿಷ್ಯದ ಉನ್ನತಿಗೆ ತಳಹದಿ – ಕಹಳೆ ನ್ಯೂಸ್

ಪುತ್ತೂರು, : ಸಂವಹನ ಕೌಶಲ್ಯವು ಭವಿಷ್ಯದ ಉನ್ನತಿಗೆ ಮೂಲ ತಳಹದಿಯಾಗಿದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಪಡೆಯಬೇಕಾದರೆ ಸಮಯಪ್ರಜ್ಞೆ, ತಾಳ್ಮೆ, ವರ್ತನೆಯೊಂದಿಗೆ ಸಕಾರಾತ್ಮಕ ಮನೋಭಾವವು ಬಹುಮುಖ್ಯವಾಗಿದೆ. ನಾವು ಸತತ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರವೇ ಯಶಸ್ಸನ್ನುಗಳಿಸಲು ಸಾಧ್ಯ. ಅವಕಾಶ ನಮ್ಮ ಬಳಿಗೆ ಬಂದಾಗ ಅದನ್ನು ಬಿಟ್ಟುಬಿಡದೆ ಬಾಚಿಕೊಳ್ಳಬೇಕು. ಯಾವುದೇ ಕಷ್ಟದ ಸಂದರ್ಭದಲ್ಲಿಯೂ ಹಿಡಿದ ಕೆಲಸವನ್ನು ಕೈ ಬಿಡಬಾರದು. ಸಮಾಜದಲ್ಲಿ ಬದುಕಲು ಪುಸ್ತಕದ ಜ್ಞಾನ ಮಾತ್ರ ಸಾಕಾಗುವುದಿಲ್ಲ, ಇಲ್ಲಿ ಕಲಿಯಲು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವತಿಯಿಂದ ‘ Think Better- Feel Better ’ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಮನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಚಂದ್ರಕಾಂತ  ಗೋರೆ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ನಮ್ಮ ಕಾರ್ಯಗಳು ನಮ್ಮ ಆಲೋಚನೆಗಳಂತೆಯೇ ಸಾಗುತ್ತದೆ. ನಾವು ಧನಾತ್ಮಕ ಆಲೋಚನೆ ಮಾಡಿದಾಗ ಮಾತ್ರ ಬದುಕು ಸುಗಮವಾಗಿ ಸಾಗಬಲ್ಲದು. ಜೀವನದಲ್ಲಿ ಗುರಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಂಸ್ಥೆಗೆ 25ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮ – ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ; ಪುತ್ತೂರಿನ ಅಭಿವೃದ್ಧಿಗೆ ಅಂಬಿಕಾ ವಿದ್ಯಾರ್ಥಿಗಳು ಕೈಜೋಡಿಸಬೇಕು : ಸುಬ್ರಮಣ್ಯ ನಟ್ಟೋಜ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಯ ಬೆಳ್ಳಿಹಬ್ಬ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ 25 ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಹಿರಿಯ ವಿದ್ಯಾರ್ಥಿಗಳ ಸಭೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇಸೀ ಮಸಾಲಾ ಒಳಾಂಗಣ ಸಭಾಭವನದಲ್ಲಿ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಶೃಂಗೇರಿ ಜಗನ್ಮಾತೆ ಹಾಗೂ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತರ ಕುರಿತು ಉಪನ್ಯಾಸ ಕಾರ್ಯಗಾರ ; ಜಗತ್ತು ಕಂಡ ಅಪ್ರತಿಮ ಮೇರು ವ್ಯಕ್ತಿ ಶಿವರಾಮ ಕಾರಂತ : ಡಾ. ನರಸಿಂಹಮೂರ್ತಿ. ಆರ್ -ಕಹಳೆ ನ್ಯೂಸ್

ಪುತ್ತೂರು: 20 ನೇ ಶತಮಾನದಲ್ಲಿ, ಜಗತ್ತು ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿ ಪಟ್ಟಿ ಮಾಡಿದರೆ ಶಿವರಾಮಕಾರಂತರು ಅಗ್ರಗಣ್ಯರು . ಒಬ್ಬ ವ್ಯಕ್ತಿ ಮನಸ್ಸು ಮಾಡಿದರೆ ಏನನ್ನೆಲ್ಲಾ ಸಾಧಿಸಬಹುದು ಎಂಬುದಕ್ಕೆ ಮಾದರಿ ಶಿರಾಮಕಾರಂತರು.ನಾಲ್ಕು ಗೋಡೆಯ ಮಧ್ಯೆ ಮಕ್ಕಳನ್ನು ಬೆಳೆಸುವ ಬದಲು ಮಕ್ಕಳು ಪರಿಸರದೊಂದಿಗೆ ಬೆರೆಯುವುದರ ಮೂಲಕ ಪರಿಸರದ ಒಂದು ಭಾಗವಾಗಬೇಕು ಎಂಬ ಕಾರಣದಿಂದ ಶಿಕ್ಷಣದಲ್ಲಿ ಹೊಸ ಆಲೋಚನೆಗಳನ್ನು ತಂದರು.ಕಾರಂತರ ಪುಸ್ತಕಗಳನ್ನು ಓದುದರ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬಹುದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಾಹಿತಿ ತಂತ್ರಜ್ಞಾನ ಭದ್ರತೆಯ ಕುರಿತು ಮಾಹಿತಿ ಕಾರ್ಯಗಾರ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿವೇಕ ಚಿಂತನ ಶೀರ್ಷಿಕೆಯಡಿಯಲ್ಲಿ ಪೋಲಿಸ್ ಇಲಾಖೆಯ ವತಿಯಿಂದ ಮಾಹಿತಿ ತಂತ್ರಜ್ಞಾನ ಭದ್ರತೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮಾಹಿತಿ ಕಾರ್ಯಗಾರವು ನಡೆಯಿತು. ಈ ಕಾರ್ಯಕ್ರಮದಲ್ಲಿ ಇಲಾಖೆಯ ಡಿವೈಎಸ್ಪಿ ಅರುಣ್ ನಾಗೇಗೌಡ ಅವರು ಮಾತನಾಡುತ್ತಾ ಮನುಷ್ಯನ ಮೊದಲ ಶತ್ರು ಮೊಬೈಲ್. ಇತ್ತೀಚಿನ ದಿನಗಳಲ್ಲಿ ಯುವಕರು, ಗೃಹಿಣಿಯರು ಹೇಗೆ ಸೈಬರ್ ಕ್ರೈಂಗಳಿಗೆ ಒಳಗಾಗುತ್ತಿದ್ದಾರೆ, ಇದರಿಂದ ನಾವು ಹೇಗೆ ಜಾಗೃತ ಗೊಳ್ಳಬೇಕು ಎಂದು ತಿಳಿಸುತ್ತಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪಿಯು ಫೆಸ್ಟ್- ಲೋಗೋ ಬಿಡುಗಡೆ – ಕಹಳೆನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇಲ್ಲಿ ಅಕ್ಟೋಬರ್ 25, ರಂದು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದಲ್ಲಿ ನಡೆಯಲಿರುವ ಫೆಸ್ಟ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆ ಕಾರ್ಯಕ್ರಮವು ಅ . 14 ರಂದು ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆಗೊಳಿಸಿದರು. ಭಾರತ್ ಸರ್ವಿಸಸ್ ಮಾಲಕ ಕಿಶನ್ ಮದೆಪ್ಪಾಡಿ, ಸ್ಟಾರ್ ಇನ್ಫೋಟೆಕ್ ಮಾಲಕ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇನ್ಮುಂದೆ ‘PUC’ ಅಲ್ಲಿ 198 & ‘SSLC’ ಅಲ್ಲಿ 206 ಅಂಕ ಪಡೆದರೆ ಪಾಸ್ : ಸಚಿವ ಮಧು ಬಂಗಾರಪ್ಪ-ಕಹಳೆ ನ್ಯೂಸ್

ಬೆಂಗಳೂರು : ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ. 2025 ಮತ್ತು 26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಅಗಲಿದ್ದು, ಅದೇ ರೀತಿಯಾಗಿ ಎಸ್...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಜಿ ಶಾಲಾ ನೂತನ ಕಟ್ಟಡ ಕಾಮಗಾರಿಯ ಮುಹೂರ್ತ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಏನ್ ಎಮ್ ಪಿ ಟಿ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಶಾಲಾ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯ ಮುಹೂರ್ತ ಕಾರ್ಯಕ್ರಮ ಜರಗಿತು. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸಂದೀಪ್ ಶೆಟ್ಟಿ ಅರೆಬೆಟ್ಟು ರವರಿಗೆ ಕಟ್ಟಡ ನಿರ್ಮಾಣ ಕಾಮಗಾರಿಯ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ, ಸದಸ್ಯರುಗಳಾದ ಸುಧಾಕರ, ಗೋಪಾಲಕೃಷ್ಣ...
1 3 4 5 6 7 80
Page 5 of 80