ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ- ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್ 1ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1ನೇ ತರಗತಿ ಪ್ರವೇಶಕ್ಕೆ 2024-25ನೇ ಸಾಲಿನಿಂದ ಆಯಾ ಸಾಲಿನ ಜೂನ್ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ...







