ಸ್ಥಗಿತಗೊಂಡಿದ್ದ 5, 8, 9, ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಲು ಹೈಕೋರ್ಟ್‌ನಿಂದ ಆದೇಶ – ಕಹಳೆ ನ್ಯೂಸ್
ಬೆಂಗಳೂರು : ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು.ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಪ್ರಕಟಿಸಿದ್ದು, ಸ್ಥಗಿತಗೊಂಡಿರುವಂತ ಪರೀಕ್ಷೆಗಳನ್ನು ಮುಂದುವರೆಸಲು ಹೈಕೋರ್ಟ್ ಸೂಚಿಸಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ...







