Monday, April 27, 2026

ಶಿಕ್ಷಣ

ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಅನುದಾನಿತ ಶಾಲಾ ಶಿಕ್ಷಕರಿಗೂ ಹಳೇ ಪಿಂಚಣಿ ಸೌಲಭ್ಯ ವಿಸ್ತರಣೆಗೆ ಮಾಜಿ ಸಿಂಡಿಕೇಟ್ ಸದಸ್ಯ ಹರೀಶ್ ಆಚಾರ್ಯ ಆಗ್ರಹ – ಕಹಳೆ ನ್ಯೂಸ್

ಹಳೆಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಏಪ್ರಿಲ್ 1, 2006 ರ ಪೂರ್ವದಲ್ಲಿ ಅಧಿಸೂಚಿತಗೊಂಡು ನಂತರದಲ್ಲಿ ನೇಮಕಾತಿಯನ್ನು ಪಡೆದ ಎಲ್ಲಾ ಸರಕಾರಿ ನೌಕರರಿಗೆ ಅನ್ವಯಗೊಳಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಆದರೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಮೀನಮೇಷ ಎಣಿಸುತ್ತಿರುವ ರಾಜ್ಯ ಸರಕಾರ ಅನುದಾನಿತ ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣ

ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಒಂದು ವಿದ್ಯಾ ಸಂಸ್ಥೆಯಕೀರ್ತಿಯನ್ನುಎಲ್ಲೆಡೆ ಹರಡುವವರು ಹಿರಿಯ ವಿದ್ಯಾರ್ಥಿಗಳು. ಅವರೇಕಾಲೇಜಿನ ರಾಯಭಾರಿಗಳಾಗಿರುತ್ತಾರೆ. ಇಂದು ನಮ್ಮ ಸಂಸ್ಥೆಯು ಹಲವಾರುರೀತಿಯಲ್ಲಿ ಬೆಳೆದು ನಿಂತಿದೆ. ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ, ಸಂತಸ ಪಟ್ಟುತಮ್ಮಿಂದಾದ ಸಹಾಯವನ್ನುಇಲ್ಲಿನ ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದ್ದಾರೆ. ಸಂಸ್ಥೆಯ ಬೆಳವಣಿಗೆ ದೃಷ್ಟಿಯಿಂದ ಹಿರಿಯ ವಿದ್ಯಾರ್ಥಿಗಳ ಸಂಘವು ಬಹಳ ಅಗತ್ಯವಾಗಿರುತ್ತದೆಎಂದು ಪುತ್ತೂರಿನ ವಿವೇಕಾನಂದಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್ ಗೈಡ್, ಕಬ್ ಮತ್ತು ಬುಲ್ ಬುಲ್ ಮಕ್ಕಳ ವಾರ್ಷಿಕ ಮೇಳ 2024 – ಕಹಳೆ ನ್ಯೂಸ್

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು, ಇಲ್ಲಿನ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳವು ಫೆ.12ರಿಂದ ಫೆ.13ರವರೆಗೆ 352 ವಿದ್ಯಾರ್ಥಿಗಳ ಉಪಸ್ಥಿತಿಯೊಂದಿಗೆ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ 8.30 ಕ್ಕೆ ಸರಿಯಾಗಿ ಶಾಲಾ ಮುಖ್ಯಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಯುತ ರಾಮಚಂದ್ರ ಭಟ್, ಶಾಲಾ ಸುರಕ್ಷಾ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಸತೀಶ್ ಆರ್,...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಮೈತ್ರೇಯಿ ಗುರುಕುಲದಲ್ಲಿ ಪರಮೇಶ್ವರಿ ಅಮ್ಮ ಕುಟಿ ಪ್ರವೇಶೋತ್ಸವ : ಲೌಕಿಕ ಶಿಕ್ಷಣದೊಂದಿಗೆ ಆಧ್ಯಾತ್ಮಿಕ ಶಿಕ್ಷಣ ಅಗತ್ಯ : ಸದ್ಗುರು ಮಧುಸೂದನ ಸಾಯಿ – ಕಹಳೆ ನ್ಯೂಸ್

ವಿಟ್ಲ : ತ್ಯಾಗ ಜೀವಿಗಳಿಂದ ಮತ್ತು ಯೋಗಿಗಳಿಂದ ಸಮಾಜದಲ್ಲಿ ಅನೇಕ ಸಂಸ್ಥೆಗಳು ಅಭಿವೃದ್ಧಿ ಹೊಂದುತ್ತವೆ. ಶಿಕ್ಷಣ ಸಂಸ್ಥೆಗಳಲ್ಲಿ ಲೌಕಿಕ ಶಿಕ್ಷಣದೊಂದಿಗೆ ಆಧ್ಯಾತ್ಮಿಕ ಶಿಕ್ಷಣವು ದೊರೆತಾಗ ಭಾರತೀಯ ಸಂಸ್ಕøತಿ ಉಳಿಯುತ್ತದೆ. ಸಮಾಜ ಸೇವೆಯಲ್ಲಿ ಎಲ್ಲರೂ ತೊಡಗಿಸಿಕೊಂಡು ಜೀವನ ತ್ಯಾಗಮಯವಾಗಲಿ. ವಿದ್ಯೆ ಮತ್ತು ಆರೋಗ್ಯ ಎಲ್ಲರಿಗೂ ಉಚಿತವಾಗಿ ಸಿಗುವಂತಾಗಲು ತ್ಯಾಗದಿಂದ ಮಾತ್ರ ಸಾಧ್ಯ ಎಂದು ಚಿಕ್ಕಬಳ್ಳಾಪುರದ ಸದ್ಗುರು ಶ್ರೀ ಮಧುಸೂದನ ಸಾಯಿ ಮುದ್ದೇನ ಹಳ್ಳಿ ಹೇಳಿದರು. ಅವರು ವಿಟ್ಲ ಸಮೀಪದ ಮೂರ್ಕಜೆ ಮೈತ್ರೇಯಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಈಶ್ವರಮಂಗಲ : ವಸತಿ ನಿಲಯದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ : ವಿದ್ಯಾರ್ಥಿಗಳಿಂದ ಪ್ರತಿಭಟನೆ – ಕಹಳೆ ನ್ಯೂಸ್

ಈಶ್ವರಮಂಗಲ : ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ವಸತಿ ನಿಲಯದ ಅಡುಗೆಯವರಾದ ಪಿ. ಮಹಮ್ಮದ್ ನಜೀತ್ ವಸತಿ ನಿಲಯದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆಂದು ಸಮಾಜ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಮೇಲ್ವಿಚಾರರಿಗೆ ದೂರು ನೀಡಿದ್ದು, ಮುಖ್ಯಗುರುಗಳು ಪುತ್ತೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಮಾಜ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಫೆ.1 ರಂದು ಶಾಲೆಯ 8ನೇ ತರಗತಿಯ ವಸತಿ ನಿಲಯದ ವಿದ್ಯಾರ್ಥಿಗಳು ಸಂಜೆ ತರಗತಿಯಿಂದ ಹಿಂದಿರುಗಿದ ನಂತರ ವಸತಿ...
ದಕ್ಷಿಣ ಕನ್ನಡರಾಜ್ಯಶಿಕ್ಷಣಸುದ್ದಿ

ಮಂಗಳೂರು ವಳಚ್ಚಿಲ್ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ ನಿಂದ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ವಳಚ್ಚಿಲ್ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನ ಸುಮಾರು 30ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್ ಉಂಟಾಗಿದೆ. ಕೆಲ‌ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ. 7ರ ಬುಧವಾರ ರಾತ್ರಿ ವೇಳೆ ಕೆಲ‌ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್ ಗೆ ತೆರಳಿ ಪರಿಶೀಲನೆ ನಡೆಸಿದ್ದೇವೆ ಎಂದು‌ ಆರೋಗ್ಯ ಇಲಾಖೆ‌ ಅಧಿಕಾರಿಗಳು ತಿಳಿಸಿದ್ದಾರೆ. ಬಹುತೇಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಶಿಕ್ಷಣಸುದ್ದಿ

ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ಫೆ.06ರಂದು (ನಾಳೆ) ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24 ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡಬಿದಿರೆ ಸಹಯೋಗದೊಂದಿಗೆ ಫೆ.06ರಂದು ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯ ಕೃಷಿಸಿರಿ ವೇದಿಕೆ ಆವರಣದಲ್ಲಿ ಪ್ರಾಥಮಿಕ ಮತ್ತು ಪೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಧ್ರುವ - ಯಕ್ಷಶಿಕ್ಷಣ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24 ಯಕ್ಷಗಾನ ಕಲೆಯಾಧಾರಿತ ರಾಜ್ಯ ಮಟ್ಟದ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವೇದಿಕೆಯಲ್ಲಿ ಚೌಕಿ ಪೂಜೆಯೊಂದಿಗೆ ಕಾರ್ಯಕ್ರಮ ಮೊದಲ್ಗೊಂಡು 9.00ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಸರ್ಟಿಫಿಕೇಟ್ ಕೋರ್ಸ್ ಆರಂಭ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿ ಕಾಲೇಜು ಸ್ವಾಯತ್ತತೆಯನ್ನು ಪಡೆದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಟಿಫಿಕೇಟ್ ಕೋರ್ಸ್ ಗಳ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳ ಬಗೆಗೆ ತರಬೇತಿಯನ್ನು ನೀಡುವುದರಿಂದ ಮುಂದೆ ಉದ್ಯೋಗದ ಸಂದರ್ಭದಲ್ಲಿ ಸಹಾಯಕವಾಗುತ್ತದೆ ಎನ್ನುವ ದೃಷ್ಟಿಯಿಂದ ಈ ಸರ್ಟಿಫಿಕೇಟ್ ಕೋರ್ಸ್ ಗಳನ್ನು ಆರಂಭಿಸಲಾಗಿದೆ. ಫೊಟೋಶಾಪ್, ವಿಡಿಯೋ ಎಡಿಟಿಂಗ್, ಟ್ಯಾಲಿ, ಫೋಟೋಗ್ರಫಿ ವರದಿಗಾರಿಕೆ, ಸಂವಹನ ಕೌಶಲ್ಯ ಹೀಗೆ...
1 57 58 59 60 61 80
Page 59 of 80