Sunday, April 26, 2026

ಶಿಕ್ಷಣ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ | ರಾಜ್ಯದ ಎಲ್ಲ ಶಾಲೆ, ಮದರಸಾಗಳಲ್ಲೂ ಆ.11 ರಿಂದ ಧ್ವಜಾರೋಹಣ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ಮದರಸಾಗಳಲ್ಲೂ ಆಗಸ್ಟ್ 11 ರಿಂದ 17 ರವರೆಗೆ ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಊ ಮದರಸಾಗಳಲ್ಲಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರೇಡಿಯೋ ಪಾಂಚಜನ್ಯದಲ್ಲಿ ಭಕ್ತಿಗೀತೆ – ಕವನವಾಚನ ಸ್ಪರ್ಧೆ: ಬಹುಮಾನ – ಕಹಳೆ ನ್ಯೂಸ್

ಪುತ್ತೂರು: ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ನೇತೃತ್ವದಲ್ಲಿ ಇನ್ನರ್‍ವೀಲ್ ಸಹಯೋಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆ ಮತ್ತು ಸ್ವರಚಿತ ಕವನವಾಚನ ಸ್ಪರ್ಧೆ ಜು. 15ರಂದು ನೆಹರೂನಗರ ವಿವೇಕಾನಂದ ಪಿ.ಜಿ. ಸೆಮಿನಾರ್ ಹಾಲ್ ನಡೆಯಿತು. ಕುಶಲ ಹಾಸ್ಯಪ್ರಿಯರ ಸಂಘದ ಅಧ್ಯಕ್ಷೆ ಶಂಕರಿ ಶರ್ಮ ದೀಪಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ಇನ್ನರ್‍ವೀಲ್ ಅಧ್ಯಕ್ಷೆ ಟೈನಿ ದೀಪಕ್ ಅವರು ಉಪಸ್ಥಿತರಿದ್ದರು. ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶುಕ್ರವಾರ ಜುಲೈ 22ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ ” ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆ ” ; ನೀವು ಭಾವಗಹಿಸ್ಬೇಕಾ..!? ಬಹುಮಾನ ‌ಗೆಲ್ಲಬೇಕಾ..!? – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕ ಮತ್ತು ರೇಡಿಯೋ ಪಾಂಚಜನ್ಯ 90.8FM ನೆಹರು ನಗರ ಸಹಯೋಗದಲ್ಲಿ ಶುಕ್ರವಾರ ಜುಲೈ 22ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಕಾರ್ಯಕ್ರಮದ ಪ್ರಯುಕ್ತ ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ದೇಶಭಕ್ತಿ ಗೀತೆಯು ಪಿ.ಯು, ಪದವಿ, ವೃತ್ತಿಪರ ಮತ್ತು ಸಾರ್ವಜನಿಕ ವಿಭಾಗದಲ್ಲಿ ಮತ್ತು ಭಾಷಣ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರಕ್ಕೆ ಕೊಂಚ ಬ್ರೇಕ್ ; ನಾಳೆಯಿಂದ ( ಜು.12 ) ಎಂದಿನಂತೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳೂ ಕಾರ್ಯಾರಂಭಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಆದೇಶ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಎಂದಿನಂತೆ ತರಗತಿಗಳು ಇರಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಭಾರಿ ಮಳೆ ಹಿನ್ನಲೆ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ೫ ದಿನಗಳ ರಜೆಯ ಬಳಿಕ ಇದೀಗ ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಶಾಲೆ ಕಾಲೇಜುಗಳು ಇರಲಿದೆ. ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಎಲ್ಲಾ ಮುನ್ನೆಚ್ಚರಿಕಾ ಕ್ರಮವನ್ನ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ (ಜುಲೈ 11ರಂದು) ರಜೆ ಘೋಷಣೆ ; ಕಾಲೇಜುಗಳು ಎಂದಿನಂತೆ ಕಾರ್ಯಾಚರಣೆಗೆ ಸೂಚನೆ | ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ – ಕಹಳೆ ನ್ಯೂಸ್

ಮಂಗಳೂರು, ಜು 10 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿದೆ. ಪಿಯುಸಿ, ಪದವಿ ಮತ್ತು ಇತರ ವೃತ್ತಿಪರ ಕಾಲೇಜುಗಳು ಎಂದಿನಂತೆ ಕಾರ್ಯಚರಿಸಲಿದೆ. ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳಿಗೆ ರಜೆ ಘೋಷಿಸಲು...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ; ಶಾಲಾ ಕಾಲೇಜುಗಳಿಗೆ ಇನ್ನೆರಡು ದಿನ ( ಜು.8, ಜು.9 ) ರಜೆ | ಕಹಳೆ ನ್ಯೂಸ್ ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಧಿಕೃತ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆ, ನಾಳಿದ್ದು (ಜು.8, ಜು.9 ) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕಹಳೆ ನ್ಯೂಸ್ ಗೆ ಅಧಿಕೃತ ಮಾಹಿತಿ ನೀಡಿದ್ದಾರೆ....
ರಾಜ್ಯಶಿಕ್ಷಣಸುದ್ದಿ

ಪಿಯುಸಿ ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್‌ ; ಗೌರವಧನ ಹೆಚ್ಚಳ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಪಿಯುಸಿ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದೆ. ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈಗ ಪಿಯುಸಿ ಅತಿಥಿ ಉಪನ್ಯಾಸಕರ ಗೌರವಧನ 3 ಸಾವಿರ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದ್ದ ಮಾಸಿಕ ಗೌರವಧನ 9,000 ರೂ.ನ್ನು ಪರಿಷ್ಕರಿಸಿ 12,000 ರೂ.ಗೆ ಹೆಚ್ಚಿಸಲಾಗಿದೆ. ಇತ್ತೀಚೆಗೆಷ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ...
ಉದ್ಯೋಗರಾಜ್ಯಶಿಕ್ಷಣಸುದ್ದಿ

ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ. 3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ...
1 67 68 69 70 71 80
Page 69 of 80