Thursday, April 30, 2026

ಶಿಕ್ಷಣ

ಕಾರ್ಕಳಜಿಲ್ಲೆಶಿಕ್ಷಣಸುದ್ದಿ

ಕಾರ್ಕಳ ಜ್ಞಾನಸುಧಾ : ಕ್ರಿಸ್ತ ಸೇವಕೀ ಆಶ್ರಮ ಸಂದರ್ಶನ -ಕಹಳೆ ನ್ಯೂಸ್

ನಿಟ್ಟೆ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು. ಅಲ್ಲಿನ ನಿವಾಸಿಗಳಿಗೆ ಆಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಬೆರೆತರು. ಇದೇ ಸಂದರ್ಭ ಆಶ್ರಮದ ನಿವಾಸಿಗಳಿಗೆ ವಿದ್ಯಾರ್ಥಿಗಳು ತಂದ ದಿನಸಿ ಸಾಮಾಗ್ರಿಗಳನ್ನು ಹಂಚಿ ಖುಷಿಪಟ್ಟರು. ಈ ಸಂದರ್ಭ ಸಂಸ್ಥೆಯ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಘಟಕಾಧಿಕಾರಿ, ವಾಣಿಜ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ ಹಾಗೂ ಆಯುಧ ಪೂಜೆ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಸೋಮವಾರ ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ, ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು. ವೈದಿಕರಾದ ಅನಂತ ಭಟ್ ಉರ್ಲಾಂಡಿ ಹಾಗೂ ಸುಬ್ರಹ್ಮಣ್ಯ ಭಟ್ ವೀರಮಂಗಲ ಅವರು ಧಾಮಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಅಂಬಿಕಾ ಸಮೂಹ...
ಉಡುಪಿಜಿಲ್ಲೆಶಿಕ್ಷಣಸುದ್ದಿ

ಮಣಿಪಾಲ ಜ್ಞಾನಸುಧಾ: ಎನ್.ಎಸ್.ಎಸ್. ಘಟಕ ಉದ್ಘಾಟನೆ : ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಎನ್. ಎಸ್. ಎಸ್. ಸಹಕಾರಿ : ಡಾ. ಗಣನಾಥ ಎಕ್ಕಾರ್ – ಕಹಳೆ ನ್ಯೂಸ್

ಮಣಿಪಾಲ : ಶ್ರಮಯೇವ ಜಯತೆ ಎನ್ನುವ ಧ್ಯೇಯ ದೊಂದಿಗೆ ದೇಶದಲ್ಲಿ ಅತೀ ಹೆಚ್ಚು ಸದಸ್ಯರ ಸಂಘಟನೆ ಎನ್. ಎಸ್. ಎಸ್.. ಅಂತಹ ಸುಭದ್ರ ತಳಹದಿಯ ಸಂಘಟನೆ ಸದಸ್ಯರಾಗಿರುವುದೇ ಹೆಮ್ಮೆಯ ವಿಷಯ.ಯುವಜನತೆಗೆ ವಿಧ್ಯಾಭ್ಯಾಸದ ಜೊತೆಗೆ ಸಾಮಾಜಿಕ ಜವಾಬ್ದಾರಿ ಸೇವಮಾನೋಭಾವನೆ ರೂಢಿಸಲು ಸೃಷ್ಟಿಯಾದ ಎನ್.ಎಸ್.ಎಸ್. ಕ್ರಾಂತಿಕಾರಿ ಸಾಧನಾ ಪಥದಲ್ಲಿ ಸಾಗುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುತ್ತಿದೆ. ಎಂದು ಕರ್ನಾಟಕ ಸರಕಾರ(ಎನ್.ಎಸ್.ಎಸ್ ಕೋಶ)ದ ನಿಕಟಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಡಾ. ಗಣನಾಥ ಎಕ್ಕಾರ್ ಅಭಿಪ್ರಾಯಪಟ್ಟಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಥಮ -ಕಹಳೆ ನ್ಯೂಸ್

 ಪುತ್ತೂರು :ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತ ಎ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ....
ಉಡುಪಿಕಾರ್ಕಳಜಿಲ್ಲೆಪ್ರಾದೇಶಿಕಶಿಕ್ಷಣಸುದ್ದಿ

ಕಾರ್ಕಳ ಜ್ಞಾನಸುಧಾ : ಥ್ರೋಬಾಲ್ ಪಂದ್ಯಾಟ ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಕಾರ್ಕಳ : ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರದಲ್ಲಿ ಜಂಟಿಯಾಗಿ ಆಯೋಜಿಸಿದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪಂದ್ಯಾಟವನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಬಡ್ಡಿ ಆಟವು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿ- ಬೇಬಿ ಕುಂದರ್ -ಕಹಳೆ ನ್ಯೂಸ್

ಕಲ್ಲಡ್ಕ : ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಿದೆ ಮಣ್ಣಿನ ಸೊಗಡಿನ ಕಬಡ್ಡಿ ಪಂದ್ಯಾಟವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಈ ಆಟವು ಪ್ರಮುಖ ಪಾತ್ರವಾಗಿದೆ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಪಠ್ಯೇತರ ಚಟುವಟಿಕೆಯಾಗಿ ನೀಡುತ್ತಿರುವ ದೈಹಿಕ ಶಿಕ್ಷಣವು ಆಟೋಟ ಮತ್ತು ಪಂದ್ಯಾಟಗಳಿಗೆ ಹೆಚ್ಚಿನ ಮಹತ್ವವನ್ನು ನೀಡಿದಂತಾಗಿದೆ ನಮ್ಮ ಮಣ್ಣಿನ ಸೊಗಡನ್ನು ಉಳಿಸಿಕೊಂಡು ವಿದ್ಯಾರ್ಥಿಗಳು ಈ ಆಟದಲ್ಲಿ ಹೆಸರು ಮಾಡಿ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ -ಕಹಳೆ ನ್ಯೂಸ್

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿರುವ ಕು. ಸವಿತಾ ಎಂ. ಎಸ್, ದೀಪ ಬೆಳಗಿಸಿ ಮತ್ತು ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ ಕೆಂಪು ಬಣ್ಣದ ವಿಜ್ಞಾನ ವಾಕ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಿಬಿಎಸ್‌ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ; ವಿಜ್ಞಾನ ಹಾಗೂ ಗಣಿತ ಮಾದರಿ ಸ್ಪರ್ಧೆಯಲ್ಲಿ ಸಾತ್ವಿಕ್ ಹಾಗೂ ಮಂದಿರಾ ಕಜೆ ಪ್ರಥಮ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಮೈಸೂರಿನ ಗೋಪಾಲಸ್ವಾಮಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ಪಡೆಯುವ ಮೂಲಕ ಝೋನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ.ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ 9ನೇ ತರಗತಿಯ ವಿದ್ಯಾರ್ಥಿ, ಗಿರೀಶ ಗೌಡ ಮತ್ತು ಸುಮಿತ್ರಾ ದಂಪತಿಗಳ ಪುತ್ರ ಸಾತ್ವಿಕ್ ಜಿ ಪ್ರಥಮ ಸ್ಥಾನ, ಕಿಶೋರ...
1 5 6 7 8 9 80
Page 7 of 80