ಪರಿಷ್ಕೃತ ಪಠ್ಯದಲ್ಲಿ ದತ್ತ ಪೀಠದ ಬಗ್ಗೆ ಪಠ್ಯ ; ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ – ಕಹಳೆ ನ್ಯೂಸ್
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ. ಈ ಹಿಂದಿನ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣಗೊಂಡಿದೆ ಎಂಬ ಟೀಕೆ ವ್ಯಕ್ತವಾಗಿತ್ತು. ಈಗ ಸಮಿತಿ ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ ಹಾಕಿದೆ. 1-10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯಗಳ 15 ಪಠ್ಯಗಳು ಹಾಗೂ ಸಮಾಜ ವಿಜ್ಞಾನದ 7 ಮಾಧ್ಯಮಗಳ ಪಠ್ಯಗಳು ಪರಿಷ್ಕರಣೆ ಪರಿಷ್ಕರಣೆ ನಡೆದಿದೆ. 2...







