‘ಪಾಸಿಟಿವ್ ಬಂದ ಎಲ್ಲರಿಗೂ ಆಯುಷ್ಮಾನ್ ಯೋಜನೆಯಲ್ಲಿ ಉಚಿತ ಚಿಕಿತ್ಸೆ ಇಲ್ಲ’ ; ಆಯುಷ್ಮಾನ್ ನೋಡಲ್ ಅಧಿಕಾರಿ ಡಾ.ರತ್ನಾಕರ್ – ಕಹಳೆ ನ್ಯೂಸ್
ಮಂಗಳೂರು, ಮೇ. 06 : ಪಾಸಿಟಿವ್ ಬಂದ ಎಲ್ಲರಿಗೂ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆ ಇಲ್ಲ. ಐಸಿಯು, ವೆಂಟಿಲೇಟರ್‌ಗೆ ದಾಖಲಾದ ರೋಗಿಗಳಿಗೆ ಮಾತ್ರ ಆಯುಷ್ಮಾನ್ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಆಯುಷ್ಮಾನ್ ನೋಡಲ್ ಅಧಿಕಾರಿ ಡಾ.ರತ್ನಾಕರ್ ಮಾಹಿತಿ ನೀಡಿದ್ದಾರೆ. ಈ ಹಿಂದೆ ಕೊರೊನಾ ರೋಗಿಗಳ ಪರೀಕ್ಷೆ ಮತ್ತು ಚಿಕಿತ್ಸೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿತ್ತು, ಆದರೆ ಈಗ ಆಸ್ಪತ್ರೆಗೆ ದಾಖಲಾದವರಿಗೆ, ಅಥವಾ ವೆಂಟಿಲೇಟರ್ ಆಗಿರುವ ರೋಗಿಗಳು ಆಯುಷ್ಮಾನ್...







